Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನಲ್ಲಿ ರೌಡಿಶೀಟರ್ ಕೊಲೆ: ಮೈಸೂರು ರಸ್ತೆಯಲ್ಲಿ ಭೀಕರ ಘಟನೆ

ಬೆಂಗಳೂರು: ಸಿಲಿಕಾನ್ ಸಿಟಿಯ ಮೈಸೂರು ರಸ್ತೆಯ ಬಾಪೂಜಿನಗರದಲ್ಲಿ ಕಾರ್ ಡ್ರೈವರ್‌ ಒಬ್ಬನನ್ನು ಕಲ್ಲಿನಿಂದ ಹೊಡೆದು ಕೊ8ಲೆ ಮಾಡಲಾಗಿದೆ. ಈ ಭೀಕರ ಹ8ತ್ಯೆ ಪ್ರಕರಣವು ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣದಲ್ಲಿ ಸಾವನ್ನಪ್ಪಿರುವ ವ್ಯಕ್ತಿ ರೌಡಿಶೀಟರ್‌ ಕೌಶಿಕ್ (25)

ಕರ್ನಾಟಕ

ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ, ಸಿಸಿಟಿವಿಯಲ್ಲಿ ಕಳ್ಳನ ಕೃತ್ಯ ಸೆರೆ

ಬೆಂಗಳೂರು : ಕಳ್ಳನೊಬ್ಬ ಹಾಡಹಗಲೇ ಮನೆಗೆ ನುಗ್ಗಿ ಕಳ್ಳತನ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ (Bengaluru Crime) ನಡೆದಿದೆ. ಸಿಸಿಟಿವಿಯಲ್ಲಿ ಕಳ್ಳನ ಕೃತ್ಯವು ಸೆರೆಯಾಗಿದೆ. ಬಾಣಸವಾಡಿಯ ಶ್ರೀ ರಾಮಚಂದ್ರ ಕಾಂಪ್ಲೆಕ್ಸ್ ನಲ್ಲಿರುವ ಕಲ್ಯಾಣ ಮಂಟಪದಲ್ಲಿದ್ದ

ಕರ್ನಾಟಕ

ಸೆಪ್ಟೆಂಬರ್ 7:ಸಂಪೂರ್ಣ ರಕ್ತಚಂದ್ರಗ್ರಹಣ – ಬೆಂಗಳೂರಿನಲ್ಲಿ ವಿಜ್ಞಾನಿಗಳ ಜಾಗೃತಿ ಮತ್ತು ವೀಕ್ಷಣಾ ನಿರ್ವಹಣೆ

ಬೆಂಗಳೂರು: ಸೆಪ್ಟೆಂಬರ್ 7ರಂದು ಸಂಪೂರ್ಣ ರಕ್ತಚಂದ್ರಗ್ರಹಣ ಸಂಭವಿಸಲಿದೆ. ನಭೋಮಂಡಲದ ಈ ವಿಸ್ಮಯದ ಬಗ್ಗೆ ವಿಜ್ಞಾನಿಗಳು ಕಾತುರದಿಂದ ನೋಡುತ್ತಿದ್ದಾರೆ. ಈ ಬಗ್ಗೆ ವಿಜ್ಞಾನಿಗಳು ಮಾತನಾಡಿದ್ದಾರೆ. ಏನಿದು ಚಂದ್ರಗ್ರಹಣ?ಚಂದ್ರಗ್ರಹಣ ಸೂರ್ಯ ಮತ್ತು ಚಂದ್ರರ ನಡುವೆ ಭೂಮಿ ನಿಖರವಾಗಿ

ದೇಶ - ವಿದೇಶ

ಬೆಂಗಳೂರು: ಗಂಡ ಮತ್ತು ಮೂವರು ಮಕ್ಕಳನ್ನು ಬಿಟ್ಟು ಪ್ರಿಯಕರನ ಜೊತೆ ಪರಾರಿಯಾದ ಮಹಿಳೆ

ಇತ್ತೀಚೆಗೆ ಅಕ್ರಮ ಸಂಬಂಧಿತ ಘಟನೆಗಳು ಹೆಚ್ಚುತ್ತಿದೆ. ಮದುವೆಯಾದ ಮಹಿಳೆಯರು ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ ಓಡಿ ಹೋಗುತ್ತಿರುವುದು. ಮದುವೆಯಾದ ಪುರುಷರು ಪರ ಸ್ತ್ರೀಯರ ಸಂಗ ಮಾಡುತ್ತಿರುವುದು ಹೆಚ್ಚೆಚ್ಚು ವರದಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.. ಇದೆನ್ನೆಲ್ಲಾ ನೋಡುತ್ತಿದ್ರೆ

ದೇಶ - ವಿದೇಶ

ದಕ್ಷಿಣ ಭಾರತಕ್ಕೆ ಹೈಸ್ಪೀಡ್ ಬುಲೆಟ್ ರೈಲು ಯೋಜನೆ

ಆಂಧ್ರಪ್ರದೇಶ: ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಹೈದರಾಬಾದ್, ಚೆನ್ನೈ, ಅಮರಾವತಿ ಮತ್ತು ಬೆಂಗಳೂರುಗಳನ್ನು ಸಂಪರ್ಕಿಸುವ ಹೈಸ್ಪೀಡ್ ಬುಲೆಟ್ ರೈಲಿನ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಮೂಲಕ ದಕ್ಷಿಣ ಭಾರತವು ಪ್ರಮುಖ ಸಾರಿಗೆ ನವೀಕರಣಕ್ಕೆ ಸಜ್ಜಾಗಿದೆ. ದಕ್ಷಿಣ ರಾಜ್ಯಗಳಾದ್ಯಂತ

ಕರ್ನಾಟಕ

ಬೆಂಗಳೂರಿನ ಪಿ.ಜಿ.ಗೆ ನುಗ್ಗಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ: ಕಳ್ಳತನದ ಆರೋಪಿ ಬಂಧನ

ಬೆಂಗಳೂರು: ನಗರದ ಸುದ್ದಗುಂಟೆಪಾಳ್ಯದ ಲೇಡಿಸ್ ಪಿ.ಜಿಗೆ ನುಗ್ಗಿ ಯುವತಿ ಲೈಂಗಿಕ ಕಿರುಕಳ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಘಟನೆ ನಂತರ ಸಿಸಿಟಿವಿ ಆದರಿಸಿ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕೆ. ನರೇಶ್ ಪಟ್ಯಂ ಬಂಧಿತ ಆರೋಪಿಯಾಗಿದ್ದಾನೆ.

ಕರ್ನಾಟಕ

ಬೆಂಗಳೂರ ಮೀರಿಸಿ ಬೆಟ್ಟಿಂಗ್ ಗೆ ರಾಜಧಾನಿಯಾದ ಹುಬ್ಬಳ್ಳಿ-ಧಾರವಾಡ

ಚಿತ್ರದುರ್ಗ:ಅಕ್ರಮ ಬೆಟ್ಟಿಂಗ್, ಆನ್​ ಲೈನ್ ಗೇಮಿಂಗ್ ದಂಧೆ ಆರೋಪ ಮೇಲೆ ಇಡಿ ಅಧಿಕಾರಿಗಳು ಚಿತ್ರದುರ್ಗ ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರ ನಿವಾಸದ ಮೇಲೆ ದಾಳಿ ಮಾಡಿದ್ದು, ಸದ್ಯ ವಿರೇಂದ್ರ ಪಪ್ಪಿ ಅವರನ್ನು ಬಂಧಿಸಿ

ಕರ್ನಾಟಕ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ ನಿಂದ 1.5 ವರ್ಷದ ಮಗು ದಹನ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22)

ದೇಶ - ವಿದೇಶ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ಕೊಡುವ ಮುನ್ನ ಎಚ್ಚರ: ಪೊಲೀಸರಿಂದ ಮಾರ್ಗಸೂಚಿ ಪ್ರಕಟ

ರಾಜಧಾನಿ ಬೆಂಗಳೂರಿನಲ್ಲಿ ಬಾಡಿಗೆ ಕೇಳಿಕೊಂಡು ಬರುವ ಜನಕ್ಕೂ, ಬಾಡಿಗೆ ಮನೆಗಳಿಗೂ ಯಾವುದೇ ಕೊರತೆ ಇಲ್ಲ. ಬೆಂಗಳೂರಿಗೆ ಬೇರೆ ಊರುಗಳಿಂದ ಬಂದ ಎಷ್ಟೋ ಮಂದಿ ಬಾಡಿಗೆ ಮನೆಯಲ್ಲಿಯೇ ಇದ್ದಾರೆ. ಇದೀಗ ಮನೆಗಳನ್ನು ಬಾಡಿಗೆ ಕೊಡುವ ಮುನ್ನ

ಕರ್ನಾಟಕ

ಬೆಂಗಳೂರಿನಲ್ಲಿ ಚಪ್ಪಲಿ, ಶೂಗಳಲ್ಲಿ ಹಾವುಗಳು ಪತ್ತೆ: ಮೂರು ದಿನಗಳಲ್ಲಿ ಇಬ್ಬರು ಸಾವು

ಬೆಂಗಳೂರು: ನಿಮ್ಮ ನಿಮ್ಮ ಚಪ್ಪಲಿ & ಶೂಗಳನ್ನು (Footwears) ಬಿಡುವವರು ಹುಷಾರಾಗಿರಿ..ಅದರಲ್ಲೂ ರಾಜಧಾನಿ ಬೆಂಗಳೂರಲ್ಲಿ (Bengaluru) ಇತ್ತೀಚೆಗಂತೂ ಉರಗಗಳ (Snakes) ಕಾಟ ತುಂಬಾನೆ ಜಾಸ್ತಿಯಾಗಿದೆ. ಹೀಗಾಗಿ ಆತುರದಲ್ಲಿ ಮನೆಯಿಂದ ಹೊರಡುವ ಗಡಿಬಿಡಿಯಲ್ಲಿ ನೀವೇನಾದರೂ ಶೂ