Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ಬಿಎಸ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಘಟನೆ ಮೈಸೂರು ರಸ್ತೆಯಲ್ಲಿ ನಡೆದಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ 607ಕ್ಕೆ ಡಿಕ್ಕಿಯಾಗಿದೆ. ಪರಿಣಾಮ 10ಕ್ಕೂ ಹೆಚ್ಚು ಜನ

ಕರ್ನಾಟಕ ಕ್ರೀಡೆಗಳು

ಚಿನ್ನಸ್ವಾಮಿ ಮೈದಾನದಲ್ಲಿ ಕಾಲ್ತುಳಿತ: ಚಿನ್ಮಯಿ ಶೆಟ್ಟಿ ದಾರುಣ ಅಂತ್ಯ

ಪುತ್ತೂರು : ಇದೇ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆದ ಕಾಲ್ತುಳಿತಕ್ಕೆ ಪುತ್ತೂರು ಮೂಲದ ವಿಧ್ಯಾರ್ಥಿನಿ ಚಿನ್ಮಯಿ ಶೆಟ್ಟಿ ಬಲಿಯಾಗಿದ್ದಾರೆ.

ಕರ್ನಾಟಕ

ಬೆಂಗಳೂರು: ಕೆಲಸ ಸಿಗದ ಹಿನ್ನಲೆಯಲ್ಲಿ ಬಿಹಾರ ಮೂಲದ ಯುವಕ ಆತ್ಮಹತ್ಯೆಗೆ ಶರಣು

ಬೆಂಗಳೂರು :ಬೆಂಗಳೂರಿನಲ್ಲಿಯುವಕನೊಬ್ಬಕೆಲಸಸಿಗದಿದ್ದಕ್ಕೆಮನನೊಂದುಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರುಉತ್ತರತಾಲೂಕಿನತೋಟದಗುಡ್ಡದಹಳ್ಳಿಯಲ್ಲಿಬಿಹಾರಮೂಲದರಾಹುಲ್ಕುಮಾರ್ಯಾದವ್ (22) ಮೃತಯುವಕ. ಗಾರೆಕೆಲಸಮಾಡಿಕೊಂಡುಜೀವನನಡೆಸುತ್ತಿದ್ದರಾಹುಲ್ಕೆಲಸ ಸಿಗದೆ ವಾಪಸ್ ಊರಿಗೆ ಹೋಗಲು ನಿರ್ಧಾರ ಮಾಡಿದ್ದ . ಆದರೆ ಪೋಷಕರು ಊರಿಗೆ ಬರಲು ನಿರಾಕರಿಸಿದ ಹಿನ್ನೆಲೆ ಮನನೊಂದ ಯುವಕ ಮನೆಯಲ್ಲಿ

ಕರ್ನಾಟಕ

ಡಿಜಿ-ಐಜಿಪಿಯಾಗಿ ಎಂ.ಎ. ಸಲೀಂ ನೇಮಕ – ವಕೀಲೆಯಿಂದ ಆಕ್ಷೇಪ, ಸರ್ಕಾರಕ್ಕೆ ಎಚ್ಚರಿಕೆ

ಬೆಂಗಳೂರು: ಕರ್ನಾಟಕದ ಪ್ರಭಾರಿ ಡಿಜಿ-ಐಜಿಪಿಯಾಗಿ ನೇಮಕವಾಗಿರುವ ಎಂ.ಎ.ಸಲೀಂ ಅವರಿಗೆ ಸಂಕಷ್ಟ ಎದುರಾಗಿದೆ. ಕನ್ನಡಿಗ, ಹಿರಿಯ ಐಪಿಎಸ್​ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯದ ಪೊಲೀಸ್​ ಮಹಾನಿರ್ದೇಶಕರನ್ನಾಗಿ (ಪ್ರಭಾರ) ನೇಮಕ ಮಾಡಿ ರಾಜ್ಯ ಸರ್ಕಾರ

ಕರ್ನಾಟಕ

ರಾಜಾಜಿನಗರದ ಜಾಮೆಟ್ರಿ ಪಬ್‌ಗೆ ಗನ್ ಹಿಡಿದು ನುಗ್ಗಿದ ಕಳ್ಳ- ಆರೋಪಿಯ ಬಂಧನ

ಬೆಂಗಳೂರು:ಕೈಯಲ್ಲಿ ಗನ್ ಹಿಡಿದುಕೊಂಡು ಜಿಜಾಮೆಟ್ರಿ ಪಬ್​ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬೆಂಗಳೂರಿನ ರಾಜಾಜಿನಗರದಲ್ಲಿರುವ ಜಾಮೆಟ್ರಿ ಪಬ್ ಗೆ ಗನ್ ಹಿಡಿದು ಕಳ್ಳತನ ಮಾಡಿದ್ದ ಒಡಿಶಾ ಮೂಲದ ಆರೋಪಿ ದಿಲೀಪ್

ಕರ್ನಾಟಕ

ಅಲೋಕ್ ಕುಮಾರ್ ಗೆ ಮುಂಬಡ್ತಿ ತಡೆ: 2019ರ ಫೋನ್ ಟ್ಯಾಪಿಂಗ್ ಆರೋಪ ಪ್ರಕರಣ ಮತ್ತೆ ಚರ್ಚೆಗಿಳಿದಿದ್ದು ಸರ್ಕಾರದ ನಡೆಗೆ ಪ್ರಶ್ನೆ

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಕುಮಾರ್‌ ಅವರಿಗೆ ಮುಂಬಡ್ತಿ ನೀಡದ ಸರ್ಕಾರ 6 ವರ್ಷದ ಹಿಂದಿನ ಪ್ರಕರಣವನ್ನು ಕೆದಕಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಹಿಂದೆ

ಕರ್ನಾಟಕ

ರಾಜ್ಯ ರಾಜಧಾನಿಯಲ್ಲಿ ನದಿಯಂತೆ ರಸ್ತೆಗಳು: ಊಬರ್‌ನಿಂದ ‘ಟೈಟಾನಿಕ್’

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಳೆದ 2 ದಿನಗಳಲ್ಲಿ ಭಾರೀ ಮಳೆಯಾಗಿದ್ದು, ನಗರದ ರಸ್ತೆಗಳಲ್ಲಿ ನದಿಯಂತೆ ನೀರು ಹರಿಯುತ್ತಿದೆ. ಬೆಂಗಳೂರಿನ ಈ ಪರಿಸ್ಥಿತಿಯನ್ನು ಊಬರ್ ಕಂಪನಿ  ವ್ಯಂಗ್ಯ ಮಾಡಿದೆ. ಹೌದು, ಬೆಂಗಳೂರಿಗೆ ಟೈಟಾನಿಕ್ ಬೋಟ್‌ನ ವ್ಯವಸ್ಥೆಯಿದೆ ಎನ್ನುವ

ಕರ್ನಾಟಕ

ಕರ್ನಾಟಕದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಳೆ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದಾದ್ಯಂತ ಮಳೆಯಾಗುತ್ತಿದೆ.ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಂಗಳೂರಲ್ಲೂ ಮೇ 26ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ

ಕರ್ನಾಟಕ

ಐಪಿಎಲ್ 2025 ಮರುಾರಂಭಕ್ಕೆ ಬೆಂಗಳೂರು ಸಜ್ಜು: ಮೇ 17ರಂದು ಆರ್‌ಸಿಬಿ vs ಕೆಕೆಆರ್ ಪಂದ್ಯ, ಟ್ರಾಫಿಕ್ ನಿಯಂತ್ರಣೆ ಜಾರಿಗೆ

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷದಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿದ್ದ 2025ರ ಐಪಿಎಲ್ ಟೂರ್ನಮೆಂಟ್  ಮರು ಆರಂಭಕ್ಕೆ ಬಿಸಿಸಿಐ ದಿನಾಂಕ ಘೋಷಣೆ ಮಾಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ದ್ವಿತೀಯಾರ್ಧದ ಮೊದಲ ಪಂದ್ಯ ನಾಳೆ ಅಂದ್ರೆ

ಅಪರಾಧ ಕರ್ನಾಟಕ

ಆನಂದ ಗುರೂಜಿಗೆ ಬ್ಲ್ಯಾಕ್‌ಮೇಲ್ ಮತ್ತು ಜೀವ ಬೆದರಿಕೆ ಆರೋಪ: ಇಬ್ಬರ ವಿರುದ್ಧ ಎಫ್‌ಐಆರ್

ಬೆಂಗಳೂರು: ಆನಂದ ಗುರೂಜಿಯ ಕಾರು ಅಡ್ಡಿಗಟ್ಟಿ ಹಣಕ್ಕೆ ಬ್ಲ್ಯಾಕ್​ಮೇಲ್ ಹಾಗೂ ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಆನಂದ ಗುರೂಜಿ ಅವರು ಬೆಂಗಳೂರಿನ  ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದು, ಈ ದೂರಿನ ಸಂಬಂಧ ಪೊಲೀಸರು, ಕೃಷ್ಣಮೂರ್ತಿ(ಎ1) ಹಾಗೂ ದಿವ್ಯಾ