Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು: ಬಿಬಿಎಂಪಿ ಇತಿಹಾಸ ಅಂತ್ಯ – ಇಂದಿನಿಂದ ಗ್ರೇಟರ್ ಬೆಂಗಳೂರು ಆಡಳಿತ ಜಾರಿ

ಬೆಂಗಳೂರು: ಇಂದಿನಿಂದ (ಸೆ.1) ಗ್ರೇಟರ್ ಬೆಂಗಳೂರು ಆಡಳಿತ ಜಾರಿಯಾಗಿದ್ದು, ಬೆಂಗಳೂರನ್ನು ಐದು ಪಾಲಿಕೆಗಳಾಗಿ ವಿಂಗಡಿಸಿ ಆಡಳಿತ ನಡೆಸಲಾಗುತ್ತದೆ. ಹೌದು, ಸಿಲಿಕಾನ್ ಸಿಟಿ ಬೆಳೆಯುತ್ತಿರುವ ನಗರ. ಹೀಗಾಗಿ ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟ ಅಂತಾ ಸರ್ಕಾರ ಗ್ರೇಟರ್

ಅಪರಾಧ ಕರ್ನಾಟಕ

ಬೆಂಗಳೂರು ನಿರ್ದೇಶಕ ನಂದಕಿಶೋರ್ ಸಾಲ ವಿವಾದ: ಉದ್ಯಮಿ ಕಿಡ್ನ್ಯಾಪ್ – ರೌಡಿಶೀಟರ್ ನ ಬಂಧನ

ಬೆಂಗಳೂರು: ನಿದೇರ್ಶಕ ನಂದಕಿಶೋರ್‌ಗೆ ಕೊಟ್ಟಿದ್ದ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯೊಬ್ಬನನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ನಡೆದಿದೆ. ಉದ್ಯಮಿಗೆ ರೌಡಿಶೀಟರ್ ರಾಜೇಶ್ @ ಅಪ್ಪಿ ಪರಿಚಯವಿದ್ದ. ಒಂದು ವರ್ಷದ ಹಿಂದೆ ನಿರ್ದೇಶಕ ನಂದಕಿಶೋರ್‌ಗೆ ರೌಡಿ ರಾಜೇಶ್ ಸಾಲ

ಕರ್ನಾಟಕ

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬೀದಿ ನಾಯಿಗಳ ಹಾವಳಿ: ವಿದ್ಯಾರ್ಥಿ ಮೇಲೆ ದಾಳಿ, ಸ್ಥಳೀಯರ ಆಕ್ರೋಶ

ಬೆಂಗಳೂರು ನಗರದ ಮಲ್ಲೇಶ್ವರಂನ ಎಚ್‌.ಎನ್‌.ಲೇಔಟ್‌ನ 8ನೇ ಕ್ರಾಸ್‌ ರಸ್ತೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಪ್ರತಿನಿತ್ಯ ಒಂದಲ್ಲಾ ಒಂದು ಸಮಸ್ಯೆಯನ್ನು ತಂದೊಡ್ಡುತ್ತಿವೆ. ಕಳೆದ ಎರಡು ದಿನಗಳ ಹಿಂದೆ, ಶಾಲೆಗೆ ಸೈಕಲ್‌ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯ ಮೇಲೆ

ಅಪರಾಧ ದೇಶ - ವಿದೇಶ

ಹೆಲ್ಮೆಟ್ ಇಲ್ಲ ಎಂದು ಪೆಟ್ರೋಲ್ ನಿರಾಕರಿಸಿದ್ದಕ್ಕೆ ಬಂಕ್ ಸಿಬ್ಬಂದಿಗೆ ಗುಂಡು ಹಾರಿಸಿದ ದುಷ್ಕರ್ಮಿಗಳು!

ಮಧ್ಯಪ್ರದೇಶವೂ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೆಲ್ಮೆಟ್ ಧರಿಸದ ದ್ವಿಚಕ್ರವಾಹನ ಸವಾರರಿಗೆ ಪೆಟ್ರೋಲ್ ನೀಡದಿರುವಂತೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಕಠಿಣ ಆದೇಶವಿದೆ. ಆದರೆ ಸರ್ಕಾರದ ಈ ನಿಯಮ ಪಾಲಿಸುವುದಕ್ಕೆ ಹೋಗಿ ಪೆಟ್ರೋಲ್ ಪಂಪ್ ಸಿಬ್ಬಂದಿ ಜೀವಕ್ಕೆ

ದೇಶ - ವಿದೇಶ

ಮುಸ್ಲಿಂ ಮಹಿಳಾ ನಗರಸೇವಕಿಯಿಂದ ಬೀದಿಫಲಕಗಳಲ್ಲಿ ಇಸ್ಲಾಮಿಕ್ ಹೆಸರಾಗಿ ಬದಲಾವಣೆ

ಮಧ್ಯಪ್ರದೇಶ – ಇಂದೋರನ ಚಂದನನಗರ ಪ್ರದೇಶದಲ್ಲಿನ ಬೀದಿಗಳು ಮತ್ತು ರಸ್ತೆಗಳ ಹೆಸರುಗಳನ್ನು ಸ್ಥಳೀಯ ಮುಸ್ಲಿಂ ನಗರಸೇವಕಿ ಫಾತಿಮಾ ಖಾನ್ ಅವರು ಆಡಳಿತದ ಅನುಮತಿಯಿಲ್ಲದೆ ತಾವೇ ಬದಲಾಯಿಸಿ ಇಸ್ಲಾಂಗೆ ಸಂಬಂಧಿಸಿದ ಹೆಸರುಗಳನ್ನು ನೀಡಿದರು. ಹಿಂದಿನ ‘ಮಿಶ್ರಾ

ಕರ್ನಾಟಕ

ಬೆಂಗಳೂರಿನ ಸಿಲ್ಕ್ ಬೋರ್ಡ್ ಫ್ಲೈಓವರ್ ಈಜುಕೊಳವಾದ ವಿಡಿಯೋ ವೈರಲ್: ಕಳಪೆ ಕಾಮಗಾರಿಗೆ ಆಕ್ರೋಶ

ಬೆಂಗಳೂರು: ಬೆಂಗಳೂರಿನ ಸಿಲ್ಕ್ ಬೋರ್ಡ್ ಬಳಿಯ ಡಬಲ್ ಡೆಕ್ಕರ್ ಫ್ಲೈಓವರ್ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ  ಈಜುಕೊಳದಂತಾಗಿದ್ದು, ಮೇಲ್ಸೇತುವೆ ಮೇಲೆ ಭಾರಿ ಪ್ರಮಾಣದಲ್ಲಿ ನೀರು ಹರಿಯುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಕಳಪೆ

ಮನರಂಜನೆ

ಮಲಯಾಳಂ ಸಿನಿಮಾ ‘ಲೋಕಃ’: ಬೆಂಗಳೂರಿಗರಿಗೆ ಅವಮಾನ, ಪದ ಬಳಕೆಗೆ ಭಾರಿ ಆಕ್ರೋಶ

ಬಾಲಿವುಡ್​ನ ‘ಪರಮ ಸುಂದರಿ’ ಸಿನಿಮಾ ವಿಚಾರದಲ್ಲಿ ಕೇರಳದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ತಮ್ಮ ಭಾಷೆಯನ್ನು ಸಿನಿಮಾದಲ್ಲಿ ಸರಿಯಾಗಿ ಚಿತ್ರಿಸಲಾಗಿಲ್ಲ ಎಂದು ಸಿನಿಮಾ ವಿರುದ್ಧ ಕೇರಳದಲ್ಲಿ ಪ್ರತಿಭಟನೆಗಳು ಕೂಡ ನಡೆದವು. ಹೀಗಿರುವಾಗಲೇ ಮಲಯಾಳಂನ ‘ಲೋಕಃ: ಚಾಪ್ಟರ್ 1-

ಕರ್ನಾಟಕ

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬಿಬಿಎಂಪಿ ನೋಟಿಸ್: ಕೂಡಲೇ ಪಾವತಿಸಲು ಸೂಚನೆ

ಬೆಂಗಳೂರು: ಆಸ್ತಿ ತೆರಿಗೆ ಪಾವತಿ ಮಾಡದೇ ಇರುವ ಸುಸ್ತಿದಾರರಿಗೆ ಬಿಬಿಎಂಪಿ (BBMP) ನೋಟಿಸ್ ನೀಡಿದ್ದು, ಕೂಡಲೇ ಪಾವತಿ ಮಾಡುವಂತೆ ಸೂಚಿಸಿದೆ. ಇಲ್ಲವಾದಲ್ಲಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ಚರ ಮತ್ತು ಸ್ಥಿರ ಆಸ್ತಿಗಳ ತುರ್ತು ಮಾರಾಟ ಮಾಡುವುದು ಸೇರಿದಂತೆ ವಸೂಲಿ

ಕರ್ನಾಟಕ

ಸರ್ಕಾರಿ ಹವಾಮಾನ ಸೇವೆ: ಹೆಲಿಕಾಪ್ಟರ್-ವಿಮಾನಕ್ಕೆ ವಾರ್ಷಿಕ ಗುತ್ತಿಗೆ ನೀತಿ ಜಾರಿ

ಬೆಂಗಳೂರು: ಸರ್ಕಾರಿ ಕೆಲಸಗಳಿಗೆ ಇನ್ನುಮುಂದೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್, ವಿಮಾನ ಸೇವೆ ಪಡೆಯಲು ಸರ್ಕಾರ ನಿರ್ಧಾರ ಮಾಡಿದೆ. ಸರ್ಕಾರಿ ಕೆಲಸಗಳಿಗೆ ಹೆಲಿಕಾಪ್ಟರ್, ವಿಮಾನ ಗುತ್ತಿಗೆ ಪಡೆಯುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ

ಕರ್ನಾಟಕ

ಬೆಂಗಳೂರು-ಕೇರಳ ಓಣಂ ವಿಶೇಷ ಬಸ್ ಸೇವೆ: ಸೆಪ್ಟೆಂಬರ್ 2ರಿಂದ 4 ರವರೆಗೆ 90 ಹೆಚ್ಚುವರಿ ಬಸ್‌

ಬೆಂಗಳೂರು: ಓಣಂ ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ಕೇರಳದ ನಡುವೆ ಸಂಚಾರ ಮಾಡುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಒಂದು ವಿಶೇಷ ಘೋಷಣೆಯೊಂದಿಗೆ ಶುಭವಾರ್ತೆ ನೀಡಿದೆ. ಸೆಪ್ಟೆಂಬರ್ 2 ರಿಂದ 4 ರವರೆಗೆ