Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಚಿನ್ನಸ್ವಾಮಿಯಲ್ಲೇ ಐಪಿಎಲ್ ಆಯೋಜನೆಗೆ ಕೆಎಸ್‌ಸಿಎ ಮಾಸ್ಟರ್ ಪ್ಲಾನ್!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಮತ್ತೆ ಕ್ರಿಕೆಟ್‌ ಪಂದ್ಯಾವಳಿ ನಡೆಸಲು ಸಮಿತಿ ನೀಡಿರುವ ಮಾರ್ಗಸೂಚಿಗಳ ಬಗ್ಗೆ ಚರ್ಚಿಸಲಾಗಿದೆ. ಮಾರ್ಗಸೂಚಿಯ ಅನ್ವಯ ಎಲ್ಲಾ ಸರಿಪಡಿಸಿದ ಬಳಿಕ ಗೃಹ ಮಂತ್ರಿಗಳು ಮತ್ತು ಕಮಿಟಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ

ಕರ್ನಾಟಕ

ಬೆಂಗ್ಳೂರಿಗರಿಗೆ ಸಂಕ್ರಾಂತಿ ಸಿಹಿ ಸುದ್ದಿ; ಯೆಲ್ಲೋ ಲೈನ್ ಮೆಟ್ರೋಗೆ ಬಂತು 7ನೇ ರೈಲು!

ಬೆಂಗಳೂರು: ಯೆಲ್ಲೋ ಲೈನ್ ಮೆಟ್ರೋ (Yellow Line Metro) ಪ್ರಯಾಣಿಕರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಸಂಕ್ರಾಂತಿಯಂದು (Sankranti) ಮಾರ್ಗಕ್ಕೆ ಮತ್ತೊಂದು ರೈಲು ಸೇರ್ಪಡೆಯಾಗಲಿದೆ. ಇದೇ 15 ರಿಂದ ಟ್ರ‍್ಯಾಕ್‌ಗೆ 7 ನೇ ರೈಲು ಇಳಿಯಲಿದೆ. ಪೀಕ್ ಅವರ್‌ನಲ್ಲಿ

ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ ರೌಡಿ ಅಬ್ಬರ; ಲಾಂಗ್‌ಗೆ ಬಲಿಯಾದ ರೌಡಿಶೀಟರ್ ಸಿದ್ದಾಪುರ ಮಹೇಶ್!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆಯಾಗಿದೆ. ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಮ್ಮನ ಪಾಳ್ಯದಲ್ಲಿ ಘಟನೆ ನಡೆದಿದೆ. ಶಬ್ಬೀರ್ ಕೊ*ಲೆಯಾದ ರೌಡಿಶೀಟರ್. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ

ಕರ್ನಾಟಕ

ರಸ್ತೆ ಮಧ್ಯೆ ಯಶ್ ಬ್ಯಾನರ್ ಹಾಕಿದ್ದಕ್ಕೆ ಎಫ್‌ಐಆರ್!

ಬೆಂಗಳೂರು: ನಟ ಯಶ್ (Actor Yash) ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ. ಜ.8ರಂದು ನಟ ಯಶ್ ಹುಟ್ಟುಹಬ್ಬದ (Yash Birthday) ಹಿನ್ನೆಲೆ ಗಾಲ್ಫ್ ಕ್ಲಬ್ ಮುಂದೆ ಅವರ

ಕರ್ನಾಟಕ

ಬೆಂಗಳೂರಿನಲ್ಲಿ ಬಾಂಗ್ಲಾ ಪರ ಘೋಷಣೆ; ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ!

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ಘೋಷಣೆ‌ ಕೂಗಿದ್ದ ಮಹಿಳೆಯನ್ನ ಹೆಬ್ಬಗೋಡಿ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಹುಲಿಮಂಗಲದಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರನ್ನ ತೆರವು ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ಶರ್ಬಾನು ಖತನ್ ಜೈ

ಕರ್ನಾಟಕ

‘ಎಐ ಯುವತಿ’ಯ ಬಲೆಯಲ್ಲಿ ಬೆಂಗಳೂರು ಯುವಕ: ಬೆತ್ತಲೆ ವಿಡಿಯೋ ಕಾಲ್ ಮಾಡಿ ₹1.53 ಲಕ್ಷ ಪಂಗನಾಮ!

ಬೆಂಗಳೂರು: ಎಐ ಯುವತಿಯ (AI Girl) ಮೋಹಕ್ಕೆ ಬಿದ್ದು ಯುವಕನೊಬ್ಬ ಒಂದೂವರೆ ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾನೆ. ಬೆಂಗಳೂರಿನ 26 ವರ್ಷದ ಯುವಕನೊಬ್ಬ Happn ಡೇಟಿಂಗ್ ಆ್ಯಪ್‌ನಲ್ಲಿ (Dating App) ಖಾತೆ ತೆರೆದಿದ್ದ. ಈ ಖಾತೆಗೆ

ಕರ್ನಾಟಕ

ಬೆಂಗಳೂರು: ಶಾಲಾ ಶುಲ್ಕದಲ್ಲಿ 4 ಕೋಟಿ ರೂ. ಗುಳುಂ; ಖಾಸಗಿ ಶಾಲೆಯ ನಾಲ್ವರು ಸಿಬ್ಬಂದಿ ವಿರುದ್ಧ ವಂಚನೆ ಆರೋಪ!

ಬೆಂಗಳೂರು: ನಗರದ (Bengaluru) ಖಾಸಗಿ ಶಾಲೆಯೊಂದರ (School) ನಾಲ್ವರು ಉದ್ಯೋಗಿಗಳ ವಿರುದ್ಧ ಶಾಲೆ ಮತ್ತು ಶಿಕ್ಷಣ ಸಂಸ್ಥೆಗೆ ಸೇರಿದ 4 ಕೋಟಿ ರೂ. ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಶಾಲೆಗೆ ಆರೋಪಿಗಳು 2017ರಿಂದ

ಕರ್ನಾಟಕ

ಬೆಂಗಳೂರು: ಥಣಿಸಂದ್ರದಲ್ಲಿ ಬಿಡಿಎ ‘ಆಪರೇಷನ್ ಡೆಮಾಲಿಶನ್’; 100 ಕೋಟಿ ಮೌಲ್ಯದ ಆಸ್ತಿ ವಶ, ಬೀದಿಗೆ ಬಿದ್ದ ಕುಟುಂಬಗಳು!

ಬೆಂಗಳೂರು: ಕೋಗಿಲು ಲೇಔಟ್ (Kogilu Layout) ಬೆನ್ನಲ್ಲೇ ಬೆಂಗಳೂರಿನ ಥಣಿಸಂದ್ರದಲ್ಲೂ (Thanisandra) ಆಪರೇಷನ್ ಡೆಮಾಲಿಶನ್ ಮುಂದುವರಿದಿದೆ. ಬಿಡಿಎ (BDA) ಅಧಿಕಾರಿಗಳು ಬೆಳಗ್ಗೆಯೇ ಅಖಾಡಕ್ಕಿಳಿದು ಅನಧಿಕೃತ ಶೆಡ್‌ಗಳನ್ನು ತೆರವು ಮಾಡಿದ್ದಾರೆ. ಸುಮಾರು 100 ಕೋಟಿ ರೂಪಾಯಿ

ಕರ್ನಾಟಕ

ಬೆಂಗಳೂರಿನ ಥಣಿಸಂದ್ರದಲ್ಲಿ ಬಿಡಿಎ ಬುಲ್ಡೋಝರ್ ಕಾರ್ಯಾಚರಣೆ

ಬೆಂಗಳೂರು: ನಗರದ ಥಣಿಸಂದ್ರ (ಸರೈಪಾಳ್ಯ) ಬಳಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಬೆಳ್ಳಂಬೆಳಿಗ್ಗೆ ಬುಲ್ಡೋಝರ್ ಕಾರ್ಯಾಚರಣೆ ನಡೆಸಿ ಹಲವು ಮನೆಗಳನ್ನು ನೆಲಸಮಗೊಳಿಸಿದ್ದು, ಬಿಡಿಎ ಅಧಿಕಾರಿಗಳ ಈ ಕ್ರಮಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಮಗೆ

ಕರ್ನಾಟಕ

ಕೋಗಿಲು ಲೇಔಟ್ ಒತ್ತುವರಿ ಪ್ರಕರಣ: ಭೂಕಬಳಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಕೋಗಿಲು ಲೇಔಟ್‌ ಒತ್ತುವರಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಕಬಳಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಾಸಿಂ ಬೇಗ್, ವಿಜಯ್ ಕುಮಾರ್ ಬಂಧಿತ ಆರೋಪಿಗಳು. ಇಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.