Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ಕ್ರೀಡೆಗಳು ದೇಶ - ವಿದೇಶ

ಚಿನ್ನಸ್ವಾಮಿ ದುರಂತದಲ್ಲಿ ಮೃತಪಟ್ಟ ಅಭಿಮಾನಿಗಳ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಲಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್‌ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು

ಅಪರಾಧ ಕರ್ನಾಟಕ

ಟ್ರಾಫಿಕ್ ದಂಡಕ್ಕೆ 50% ರಿಯಾಯಿತಿ – ಒಂದೇ ವಾರದಲ್ಲಿ ಕೋಟಿ ಕೋಟಿ ಸಂಗ್ರಹ

ಬೆಂಗಳೂರು:ಸಂಚಾರ ನಿಯಮ ಉಲ್ಲಂಘನೆ  ಮಾಡಿ ದಂಡ ಕಟ್ಟದೇ  ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿದ್ದು, ವಾಹನ ಮಾಲೀಕರು ಈ ಆಫರ್ ಅನ್ನು ಭರ್ಜರಿಯಾಗಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪೂಕರವೆಂಬಂತೆ ಬೆಂಗಳೂರಿನಲ್ಲಿ  ಒಂದೇ ವಾರದಲ್ಲಿ ಬರೋಬ್ಬರಿ

ಕರ್ನಾಟಕ

ಎರಡನೇ ವಿಮಾನ ನಿಲ್ದಾಣ ಚರ್ಚೆಯ ನಡುವೆ ಇನ್ನೊಂದು ಯೋಜನೆ ರದ್ದು

ಬೆಂಗಳೂರಿನಲ್ಲಿ ಹೊಸ ಹೊಸ ಯೋಜನೆಗಳು ಜಾರಿಯಾಗುತ್ತಿವೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ಕೆಲವೊಂದು ಪ್ರಮುಖ ಯೋಜನೆಗಳನ್ನು ಕೈ ಬಿಟ್ಟರುವುದು ಸಹ ಇದೆ. ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚರ್ಚೆಯ ನಡುವೆಯೇ ಪ್ರಮುಖ ಯೋಜನೆಯೊಂದನ್ನು ಕೈಬಿಡಲಾಗಿದೆ.

ದೇಶ - ವಿದೇಶ

ಆಟೋ ಚಾರ್ಜ್ ಇಲ್ಲ ಎಂದ ಬಾಲಕನಿಗೆ ಚಾಲಕನಿಂದ ಹಿಗ್ಗಾಮುಗ್ಗಾ ಥಳಿತ

ಮುಂಬೈ: ಆಟೋದಲ್ಲಿ ಬಂದು ಹಣ ನೀಡದ ಬಾಲಕನಿಗೆ ಆಟೋ ಚಾಲಕ ಆತನ ಶರ್ಟ್ ಕಾಲರ್ ಹಿಡಿದು ಕೆನ್ನೆಗೆ ಬಾರಿಸಿ ಹಿಗ್ಗಾಮುಗ್ಗಾ ಥಳಿಸಿದ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಯಾಣ ಪ್ರದೇಶದಲ್ಲಿ ಈ ಘಟನೆ

ಕರ್ನಾಟಕ

ನಕಲಿ ವೈದ್ಯರ ಕ್ಲಿನಿಕ್‌ಗಳಿಗೆ ಕಠಿಣ ದಂಡ ಕ್ರಮ – ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ನಕಲಿ ವೈದ್ಯರ ಹಾವಳಿ ವಿಪರೀತವಾಗಿದೆ. ಒಂದು ನಕಲಿ ಕ್ಲಿನಿಕ್​​ಗಳನ್ನು ತೆರೆದುಕೊಂಡು ಪರಿಣಿತರು ಅಲ್ಲದಿದ್ದರೂ ಕೂಡ ವಿವಿಧ ರೋಗಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಆರೋಗ್ಯ ಇಲಾಖೆಗೆ ಬಂದಿವೆ. ಇದೀಗ ಈ ನಕಲಿ

ಕರ್ನಾಟಕ

ಬೆಂಗಳೂರಿನ ಉದ್ಯಮಗಳಿಗೆ ಹೊರೆಯಾದ ಅಮೆರಿಕದ ಹೆಚ್ಚುವರಿ ತೆರಿಗೆ

ಬೆಂಗಳೂರು: ಭಾರತಕ್ಕೆ ಅಮೆರಿಕದ ಹೆಚ್ಚುವರಿ ತೆರಿಗೆ ಶಾಕ್‌ ನೀಡಿದೆ. ರಷ್ಯಾದಿಂದ ತೈಲ ಖರೀದಿಯ ನೆಪವೊಡ್ಡಿ ಈ ಹಿಂದೆ ಘೋಷಿಸಿದಂತೆ ಭಾರತದಿಂದ ಆಮದಾಗುವ ಉತ್ಪನ್ನಗಳ ಮೇಲೆ ಶೇ 25ರಷ್ಟು ಹೆಚ್ಚುವರಿ ತೆರಿಗೆ ವಿಧಿಸುವ ಅಮೆರಿಕದ ನಿರ್ಧಾರ

ಅಪರಾಧ ದೇಶ - ವಿದೇಶ

ಬೆಂಗಳೂರಿನ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇಮೇಲ್ – ಪೊಲೀಸರ ತನಿಖೆ ಆರಂಭ

ಬೆಂಗಳೂರು: ಬೆಂಗಳೂರಿನ (Bengaluru) ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ (Bomb Threat) ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್

ಕರ್ನಾಟಕ

ಮೆಟ್ರೋ ಸುರಂಗ ನಿರ್ಮಾಣಕ್ಕೆ ಟಿಬಿಎಂ ಸ್ಥಳೀಯ ತಯಾರಿ

ಬೆಂಗಳೂರು : ಸುರಂಗ ಕೊರೆಯುವ ಯಂತ್ರಗಳಿಗೆ (TBMs) ಭಾರತವು ಚೀನಾದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ಮೂಲಸೌಕರ್ಯ ಯೋಜನೆಗಳಿಂದ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು, ಸರ್ಕಾರಿ ಸ್ವಾಮ್ಯದ BEML, ದೇಶೀಯವಾಗಿ TBMs ತಯಾರಿಸಲು ಸಿದ್ಧತೆ

ಕರ್ನಾಟಕ

ಬೆಂಗಳೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ: ಆ. 30, 31ರಂದು ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧ

ಬೆಂಗಳೂರು : ಬೆಂಗಳೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಆಗಸ್ಟ್ 30 ಮತ್ತು 31 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ

ಕರ್ನಾಟಕ

ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಶಿಲ್ಪಾ ಆತ್ಮಹತ್ಯೆ: ಪತಿ ಪ್ರವೀಣ್ ಬಂಧನ

ಬೆಂಗಳೂರು: ಮಹಿಳಾ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಎಸ್‍ಜಿ.ಪಾಳ್ಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಟೆಕ್ಕಿಯನ್ನು ಶಿಲ್ಪಾ ಎಂದು ಗುರುತಿಸಲಾಗಿದೆ. ಶಿಲ್ಪಾ, ಪ್ರವೀಣ್ ಎಂಬಾತನನ್ನು 2 ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಪ್ರವೀಣ್ ವಿರುದ್ಧ ಮಹಿಳೆಯ ಕುಟುಂಬಸ್ಥರು,