Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಜ್ ಕಾರಿನಲ್ಲಿ ಬಂದು ಕ್ಯಾಬ್ ಚಾಲಕನ ಕಿಡ್ನ್ಯಾಪ್, ದರೋಡೆ!; ಯುವತಿ ವಿಚಾರದ ಜಗಳವೇ ಕಾರಣ!

ಬೆಂಗಳೂರು: ನಗರದ ಹೊರವಲಯದಲ್ಲಿ ತಡರಾತ್ರಿ ಭೀಕರ ಘಟನೆಯೊಂದು ಸಂಭವಿಸಿದೆ. ವಿಮಾನ ನಿಲ್ದಾಣಕ್ಕೆ ಹೋಗಿದ್ದ ಕ್ಯಾಬ್ ಚಾಲಕ ಮತ್ತು ಆತನ ಸ್ನೇಹಿತನನ್ನು ಮರ್ಸಿಡಿಸ್ ಬೆಂಜ್ (Mercedes-Benz) ಕಾರಿನಲ್ಲಿ ಬಂದ ಗ್ಯಾಂಗ್‌ವೊಂದು ಅಪಹರಿಸಿ, ಚಾಕು ಹಾಗೂ ಕಬ್ಬಿಣದ ರಾಡ್‌ಗಳಿಂದ ಹಲ್ಲೆ ನಡೆಸಿದ್ದಲ್ಲದೆ

ಕರ್ನಾಟಕ

ಬೆಂಗಳೂರು: ಮ್ಯಾಟ್ರಿಮೋನಿಯಲ್‌ನಲ್ಲಿ ನಕಲಿ ಡಾಕ್ಟರ್ ಪ್ರೊಫೈಲ್ ಸೃಷ್ಟಿಸಿ ವಂಚನೆ; ವಂಚಕ ಪ್ರದೀಪ್ ಸೋಲೋಮನ್ ಹಾಗೂ ತಾಯಿ ಕಲಾವತಿ ಎಸ್ಕೇಪ್!

ಬೆಂಗಳೂರು: ತಾನು ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಡಾಕ್ಟರ್ ಎಂದು ಸುಳ್ಳು ಹೇಳಿ, ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ಗಳಲ್ಲಿ ತಾನು ಪಿಎಚ್‌ಡಿ ಪದವೀಧರ, ಡಾಕ್ಟರ್ ಎಂದು ಸುಳ್ಳು ಪ್ರೊಫೈಲ್ ಸೃಷ್ಟಿಸಿ, ಮದುವೆಯಾಗುವುದಾಗಿ ನಂಬಿಸಿ ಮೈಸೂರು ಮತ್ತು ಬೆಂಗಳೂರಿನ ಹತ್ತಕ್ಕೂ ಹೆಚ್ಚು ಯುವತಿಯರಿಗೆ

ಕರ್ನಾಟಕ

ಬೆಂಗಳೂರು ಏರ್‌ಪೋರ್ಟ್: ₹3.26 ಕೋಟಿ ಮೌಲ್ಯದ ಗಾಂಜಾ ಹಾಗೂ 47 ವಿದೇಶಿ ವನ್ಯಜೀವಿಗಳ ಜಪ್ತಿ!

ಬೆಂಗಳೂರು : ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 47 ವನ್ಯಜೀವಿಗಳನ್ನು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿರುವ ಘಟನೆ ಶುಕ್ರವಾರ ವರದಿಯಾಗಿದೆ.ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಕೆಂಪು

ದೇಶ - ವಿದೇಶ

ಆನೇಕಲ್: ಮುಗಳೂರು ಕೆರೆಯಂಗಳದಲ್ಲಿ ಮಾನವ ಅಸ್ತಿಪಂಜರ ಪತ್ತೆ; ಭೀತಿ

ಆನೇಕಲ್: ಆನೇಕಲ್ ಪೊಲೀಸ್ ಉಪವಿಭಾಗದ ಸರ್ಜಾಪುರ ಠಾಣಾ ವ್ಯಾಪ್ತಿಯ ಮುಗಳೂರು ಕೆರೆಯಲ್ಲಿ ಮಾನವ ಕಳೇಬರ ಪತ್ತೆಯಾಗಿದೆ.ಶುಕ್ರವಾರ ಕುರಿಗಾಹಿಗಳು ಕೆರೆಯಂಗಳದಲ್ಲಿ ಕುರಿ ಮೇಯಿಸುವ ಸಂದರ್ಭದಲ್ಲಿ ತಲೆಬುರುಡೆ, ಮೂಳೆಗಳು ಪತ್ತೆಯಾಗಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಮೂಳೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು

ಕರ್ನಾಟಕ

ಬ್ಯಾಡರಹಳ್ಳಿ: ತಮ್ಮನ ಪ್ರೇಮ ಪ್ರಕರಣಕ್ಕೆ ಅಣ್ಣನ ಕಿಡ್ನಾಪ್; ಕೈಕಾಲು ಕಟ್ಟಿ ಹಾಕಿ ಮಾರಣಾಂತಿಕ ಹಲ್ಲೆ

ಬೆಂಗಳೂರು: ಪ್ರೀತಿ ಮಾಡಿದ ತಮ್ಮನ ತಪ್ಪಿಗೆ ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಕರನ ಅಣ್ಣನನ್ನೇ ಕಿಡ್ನಾಪ್ ಮಾಡಿ, ಕೈಕಾಲು ಕಟ್ಟಿ ಹಾಕಿ ದೌರ್ಜನ್ಯ ನಡೆಸಿರುವ ವೀಡಿಯೋ

ಕರ್ನಾಟಕ

ಪೂಜೆ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾ*ರ; ಕಾಮುಕ ಜ್ಯೋತಿಷಿ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಜ್ಯೋತಿಷಿಯೊಬ್ಬ ಪೂಜೆ ಹಾಗೂ ದೀಕ್ಷೆಯ ನೆಪದಲ್ಲಿ ಬ್ಯೂಟಿಷನ್ ಮಹಿಳೆಯೊಬ್ಬರ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪದಡಿ ಇಲ್ಲಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.ಕುಂಬಳಗೋಡು ನಿವಾಸಿ ಮೋಹನಕುಮಾರ್(35) ಎಂಬ ಜ್ಯೋತಿಷಿ

ಕರ್ನಾಟಕ

ಬೆಂಗಳೂರು: ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ಪ್ರತಿಷ್ಠಿತ ಕಂಪನಿ ಉದ್ಯೋಗಿಯ ಸಾ*ವು ನಿಗೂಢ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಯುವತಿಯೊಬ್ಬಳ ಮೃತದೇಹ, ಆಕೆಯ ಆಡುಗೋಡಿ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅತ್ಯಂತ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೂಜಾ

ದೇಶ - ವಿದೇಶ

ಕಣ್ಣೂರು: ಮಾದಕ ವ್ಯಸನಿ ಮಗನಿಂದ ತಾಯಿಯ ಭೀಕರ ಕೊಲೆ

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಕೇಳಕಂನ ಕಾಣಿಚಾರ್‌ನಲ್ಲಿ ಮಾದಕ ವ್ಯಸನಕ್ಕೆ ದಾಸನಾಗಿದ್ದ ಮಗನೊಬ್ಬ ತನ್ನ ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭೀಕರ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತನ್ನಿಕುನ್ನು ನಿವಾಸಿ

ದೇಶ - ವಿದೇಶ

ಮಹಿಳೆಯನ್ನು ರಸ್ತೆಯಲ್ಲೇ ಎಳೆದಾಡಿ ಸರ ಅಪಹರಣ; ಸದಾಶಿವ ನಗರದಲ್ಲಿ ಖದೀಮರ ಅಟ್ಟಹಾಸ!

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸರಗಳ್ಳರ ಅಟ್ಟಹಾಸ ಮಿತಿಮೀರಿದ್ದು, ಮಹಿಳೆಯೊಬ್ಬರನ್ನು ರಸ್ತೆಯಲ್ಲೇ ಎಳೆದಾಡಿ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸದಾಶಿವ ನಗರದಲ್ಲಿ ನಡೆದಿದೆ. ಈ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ

ದೇಶ - ವಿದೇಶ

ಗಾಂಜಾ ವ್ಯಸನಕ್ಕೆ ಕೆಲಸ ಬಿಟ್ಟ ಟೆಕ್ಕಿ; ಖರೀದಿ ಮಾಡಲು ಹಣವಿಲ್ಲದೆ ಮನೆಯಲ್ಲೇ ಬೆಳೆದ ಗಿಡಗಳು!

ಹೈದರಾಬಾದ್:ಈ ವ್ಯಸನ ಎಷ್ಟು ದುಬಾರಿಯಾಗಿತ್ತೆಂದರೆ ಹೈದರಾಬಾದ್‌ನ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬ ತನ್ನ ತಿಂಗಳ ಸಂಬಳವನ್ನೇ ಅದಕ್ಕಾಗಿ ವ್ಯಯಿಸಿದ. ಆದರೆ ಇದು ಅವನನ್ನು ತಡೆಯಲಿಲ್ಲ. ಅವನು ನಾಚಾರಂನಲ್ಲಿರುವ ತನ್ನ ಮನೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸುವುದನ್ನು ಮುಂದುವರಿಸಿದನು.ಸಿಎಚ್