Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು ಹೊರವಲಯದಲ್ಲಿ ಅಗ್ನಿ ಅವಘಡ: ನಿಲ್ಲಿಸಿದ್ದ ರೈಲಿನ 3 ಬೋಗಿಗಳಿಗೆ ಬೆಂಕಿ!

ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ರಾಜಾನುಕುಂಟೆಯಲ್ಲಿ (Fire Accident) ನಿಲ್ಲಿಸಿದ್ದ ರೈಲಿನ ಮೂರು ಬೋಗಿಗಳಿಗೆ ಬೆಂಕಿ ತಗುಲಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.ಬೆಳಗ್ಗೆ ಸುಮಾರು 10:30ರ ವೇಳೆಗೆ ಯಾರ್ಡ್‌ನಲ್ಲಿ ನಿಲ್ಲಿಸಿದ್ದ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.