Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು ಕಿಡ್ನಾಪ್ ಪ್ರಕರಣ: ಜಾಮೀನು ಪಡೆದರೂ ಆರೋಪಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕಾಲೇಜ್‌ನಿಂದ ನಕಾರ!

ಪೀಣ್ಯ ದಾಸರಹಳ್ಳಿ : ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಯುವಕನನ್ನು ಕಿಡ್ನಾಪ್ ಮಾಡಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಪರೀಕ್ಷೆಯ ಕಾರಣ ಕೋರ್ಟ್‌ ಜಾಮೀನು ನೀಡಿದ್ದರೂ ಕಾಲೇಜ್ ಆಡಳಿತ ಮಂಡಳಿ ಪರೀಕ್ಷೆಗೆ ಹಾಜರಾಗಲು ನಿರಾಕರಿಸಿದೆ.