Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸಿಎಂ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಬೆದರಿಕೆ; ಪೊಲೀಸರಿಗೆ ಕರೆ ಮಾಡಿ ಆತಂಕ ಸೃಷ್ಟಿಸಿದ ಕಿಡಿಗೇಡಿ!

ಬೆಂಗಳೂರು: ಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರ ಸದಾಶಿವನಗರ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟೋ ಚಾಲಕನ ಮೂಲಕ ಪೊಲೀಸರಿಗೆ

ಕರ್ನಾಟಕ

ರಾಜಾಜಿನಗರ ಸಾಮೂಹಿಕ ಹತ್ಯೆ ಪ್ರಕರಣ: ಆರೋಪಿ ಇಂದುಶೇಖರ್‌ನನ್ನು ಸ್ಥಳಕ್ಕೆ ಕರೆದೊಯ್ದು ಕೃತ್ಯ ಮರುಸೃಷ್ಟಿಸಿದ ಪೊಲೀಸರು!

ಬೆಂಗಳೂರು: ಇಲ್ಲಿನ ರಾಜಾಜಿನಗರದಲ್ಲಿ (Rajajinagar) ಒಂದೇ ಕುಟುಂಬದ ಏಳು ಮಂದಿಯ ಬರ್ಬರ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇಂದು ಪೊಲೀಸರು ಕೊಲೆ ನಡೆದ ಸ್ಥಳದ ಮಹಜರು ನಡೆಸಿದ್ದಾರೆ. ಆರೋಪಿ ಇಂದುಶೇಖರ್‌ನನ್ನು ಮನೆಗೆ ಕರೆದೊಯ್ದ ಪೊಲೀಸರು,

ಕರ್ನಾಟಕ

ಎಐ ಬಳಸಿ ವಿಧಾನಸೌಧ ಸ್ಫೋಟದ ನಕಲಿ ವಿಡಿಯೋ ಹರಿಬಿಟ್ಟಿದ್ದ ಯುವಕ ಅರೆಸ್ಟ್!

ಬೆಂಗಳೂರು: ಕರ್ನಾಟಕದ ಶಕ್ತಿ ಸೌಧವಾದ ವಿಧಾನಸೌಧವನ್ನು(Vidhana Soudha) ಬಾಂಬ್ ಇಟ್ಟು ಸ್ಫೋಟಿಸಿದಂತೆ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ನಕಲಿ ವಿಡಿಯೋ ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಕಿಡಿಗೇಡಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ

ವಿಧಾನಸೌಧಕ್ಕೆ ಬಾಂಬ್ ಇಟ್ಟಂತೆ ಎಐ ವಿಡಿಯೋ ಎಡಿಟ್: ಯುವಕನ ವಿರುದ್ಧ ಕ್ರಮಕ್ಕೆ ಆಗ್ರಹ!

ಬೆಂಗಳೂರು: ವಿಧಾನಸೌಧಕ್ಕೆ (Vidhana Soudha) ಬಾಂಬ್ ಇಟ್ಟು ಉಡಾಯಿಸಿದಂತೆ ಎಐ (AI Video) ಬಳಸಿ ಎಡಿಟ್ ಮಾಡಿದ ವೀಡಿಯೊವೊಂದು ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಆಗಿರುವ ಈ ವೀಡಿಯೊದಲ್ಲಿ ಕಿಡಿಗೇಡಿ

ಕರ್ನಾಟಕ

ಬೆಂಗಳೂರು: ಮದುವೆಗೆ ಪ್ರಿಯಕರನ ಮನೆಯವರ ವಿರೋಧ – ಮನನೊಂದು ಕೇರಳ ಮೂಲದ ಯುವತಿಯಿಂದ ಆತ್ಮಹ*ತ್ಯೆ ಯತ್ನ!

ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ‘ಲಿವ್‌ಇನ್ ಟುಗೆದರ್ ಸಂಬಂಧದಲ್ಲಿದ್ದ ಪ್ರಿಯಕರನು, ಆತನ ಮನೆಯವರು ಅಂತರ್ಜಾತಿ ವಿವಾಹಕ್ಕೆ ಒಪ್ಪುತ್ತಿಲ್ಲವೆಂದು ನೆಪ ಹೇಳಿ ನಾಪತ್ತೆಯಾಗಿದ್ದಾನೆ ಎಂದು ಆರೋಪಿಸಿ ಕೇರಳಂ ಮೂಲದ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ

ಕರ್ನಾಟಕ

ಬೆಂಗಳೂರು: ನಕಲಿ ಔಷಧಿ ಜಾಲ ಪತ್ತೆ ಪ್ರಕರಣದ ಕಿಂಗ್‌ಪಿನ್ ಪ್ರಶಾಂತ್ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅರೆಸ್ಟ್!

ಬೆಂಗಳೂರು: ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿರುವ ನಕಲಿ ಔಷದ ಜಾಲ ಪತ್ತೆ ಪ್ರಕರಣದ ಕಿಂಗ್ ಪಿನ್ ಎನ್ನಲಾಗಿರುವ ಆರೋಪಿ ಪ್ರಶಾಂತ್ ನನ್ನು ವಿಶೇಷ ತನಿಖಾ ತಂಡ(ಎಸ್ ಐ ಟಿ) ಇಂದು (ಸೆ.28) ನಗರದ ಕೆಂಪೇಗೌಡ

ಕರ್ನಾಟಕ

ಬೆಂಗಳೂರು: ಮಗು ಬೇಡವೆಂದು 8 ತಿಂಗಳ ಗರ್ಭಿಣಿ ಪತ್ನಿಯ ಕೊಲೆಗೆ ಯತ್ನ; ಆರೋಪಿ ಪತಿ ಬಂಧನ!

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಮಗು ಬೇಡವೆಂಬ ಕಾರಣಕ್ಕೆ 8 ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಕುತ್ತಿಗೆ ಬಿಗಿದ ಬಳಿಕ ಪತ್ನಿ ಪ್ರಜ್ಞೆ ತಪ್ಪಿ

ಅಪರಾಧ

ವರ್ತೂರು ಇನ್ಸ್‌ಪೆಕ್ಟರ್ ಯೋಗಾನಂದ್ ವಿರುದ್ಧ ಗಂಭೀರ ಆರೋಪ: ರೌಡಿಗಳ ಜೊತೆ ಸೇರಿ ಕೊಲೆ ಕೇಸ್ ಹಳ್ಳ ಹಿಡಿಸುವ ಪ್ಲಾನ್!

ಬೆಂಗಳೂರು : ನಗರದ ವರ್ತೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಯೋಗಾನಂದ್ ಅವರು ರೌಡಿಶೀಟರ್‌ಗಳೊಂದಿಗೆ ಕೈಜೋಡಿಸಿ, ಕೊಲೆ ಪ್ರಕರಣವೊಂದನ್ನು ಹಳ್ಳ ಹಿಡಿಸುತ್ತಿದ್ದಾರೆ ಎಂಬ ಆತಂಕಕಾರಿ ಆರೋಪ ಕೇಳಿಬಂದಿದೆ. ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್ ಕೊಲೆ ಪ್ರಕರಣದ

ಕ್ರೀಡೆಗಳು

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಹಬ್ಬಕ್ಕೆ ಮರುಚಾಲನೆ: ಪೊಲೀಸರಿಂದ 17 ಕಟ್ಟುನಿಟ್ಟಿನ ಮಾರ್ಗಸೂಚಿ; ಐಪಿಎಲ್ ವೇಳೆಗೆ ಸಜ್ಜಾಗಲಿದೆ ಬೆಂಗಳೂರಿನ ಕ್ರಿಕೆಟ್ ಕಾಶಿ!

ಬೆಂಗಳೂರು : ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಅಂತಿಮವಾಗಿ ಗ್ರೀನ್ ಸಿಗ್ನಲ್ ದೊರೆತಿದ್ದು, ಇದು ನಗರದ ಕ್ರಿಕೆಟ್ ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ಈ ಹಿಂದೆ ರಾಯಲ್ ಚಾಲೆಂಜರ್ಸ್

ಅಪರಾಧ

🏢 ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ‘ಸಮಾನಾಂತರ ಸರ್ಕಾರ’: ಅಕ್ರಮಗಳಿಗೆ ಪೊಲೀಸರ ಬದಲು ತಾವೇ ಲಕ್ಷಾಂತರ ರೂ. ದಂಡ ವಿಧಿಸುತ್ತಿದ್ದ ಅಸೋಸಿಯೇಷನ್ ವಿರುದ್ಧ FIR ದಾಖಲು

ಬೆಂಗಳೂರು : ಕುಂಬಳಗೋಡು ವ್ಯಾಪ್ತಿಯಲ್ಲಿರುವ ‘ಪ್ರಾವಿಡೆಂಟ್ ಸನ್​ವರ್ತ್ ಅಪಾರ್ಟ್​​​ಮೆಂಟ್ ಓನರ್ಸ್ ಅಸೋಸಿಯೇಷನ್’ ಕಾನೂನು ಮತ್ತು ಪೊಲೀಸ್ ವ್ಯವಸ್ಥೆಯನ್ನು ಮೀರಿ ತನ್ನದೇ ಆದ ಆಡಳಿತ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ರೂಪಿಸಿಕೊಂಡು ನಿವಾಸಿಗಳಿಂದ ಲಕ್ಷಾಂತರ ರೂಪಾಯಿ ದಂಡ