Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಅಪಾಯಕಾರಿ ವೀಲಿಂಗ್, ಟ್ರಿಪಲ್ ರೈಡಿಂಗ್‌ಗೆ ಬ್ರೇಕ್: ಹಳೆ ಕಿರಾತಕರಿಂದಲೇ ಪುಂಡಾಟಿಕೆ; ಪೋಕ್ಸೋ ಆರೋಪಿಯೂ ಈಗ ಪೊಲೀಸರ ಅತಿಥಿ!

ಬೈಕ್ ಸ್ಟಂಟ್‌ಗಳ ಮೂಲಕ ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿದ್ದ ಆರು ಮಂದಿ ಯುವಕರನ್ನು ರಾಜೇಂದ್ರನಗರ ವಲಯದ ಟಾಸ್ಕ್ ಫೋರ್ಸ್ ಮತ್ತು ಅತ್ತಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಅತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯ

ಕರ್ನಾಟಕ

ಬೆಂಗಳೂರು: ಮಾಜಿ ಪತ್ನಿ ಮೇಲೆ ಚಾಕುವಿನಿಂದ ಅಟ್ಯಾಕ್ ಮಾಡಿದ ಕಿರಾತಕ; ಕಿಡಿಗೇಡಿಗೆ ಸಾರ್ವಜನಿಕರಿಂದ ಸಿಕ್ಕಿತು ‘ಧರ್ಮದೇಟು’!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದಲ್ಲಿ ಹಾಡಹಗಲೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ನಡುರಸ್ತೆಯಲ್ಲಿಯೇ ವ್ಯಕ್ತಿಯೊಬ್ಬ ತನ್ನ ಮಾಜಿ ಪತ್ನಿಯ ಮೇಲೆ ಏಕಾಏಕಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಅದೃಷ್ಟವಶಾತ್ ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.ಈ

ಕರ್ನಾಟಕ

3 ಬೆಂಗಳೂರಿನಲ್ಲಿ ಡ್ರಗ್ಸ್ ಅಟ್ಟಹಾಸ: 15 ದಿನದಲ್ಲಿ 65 ಕೋಟಿ ಮೌಲ್ಯದ ಮಾದಕ ವಸ್ತು ವಶ; ಯುವ ಸಮೂಹವೇ ಟಾರ್ಗೆಟ್

ಬೆಂಗಳೂರು: ಇತಿಹಾಸದಲ್ಲೇ ಕಾಣದ ರೀತಿಯಲ್ಲಿ ಬೆಂಗಳೂರು ನಗರಕ್ಕೆ ಬೃಹತ್ ಪ್ರಮಾಣದಲ್ಲಿ ಮಾದಕ ದ್ರವ್ಯಗಳು ಹರಿದು ಬರುತ್ತಿವೆ. ಪೊಲೀಸರು ಎಷ್ಟೇ ಹದ್ದಿನ ಕಣ್ಣಿಟ್ಟಿದ್ದರೂ, ಡ್ರಗ್ಸ್ ಸಪ್ಲೈ ಜಾಲ ಮಾತ್ರ ಕಡಿಮೆಯಾಗುತ್ತಿಲ್ಲ. ಇದು ನಗರದ ಜನತೆಯಲ್ಲಿ ಮತ್ತು ಪೋಷಕರಲ್ಲಿ

ಕರ್ನಾಟಕ

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 14.75 ಕೋಟಿ ಮೌಲ್ಯದ ಡ್ರಗ್ಸ್ ವಶ; ಕೇರಳ ಮೂಲದ ಇಬ್ಬರ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ನಡೆಯುವ, ಪೆಡ್ಲರ್​ಗಳು ಸಿಕ್ಕಿ ಬೀಳುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಇದೀಗ ಮತ್ತೊಮ್ಮೆ  ಮಾದಕ ವಸ್ತುಗಳ ವಿರುದ್ಧ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 14 ಕೋಟಿ

ಕರ್ನಾಟಕ

ಪೂಜೆ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾ*ರ; ಕಾಮುಕ ಜ್ಯೋತಿಷಿ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಜ್ಯೋತಿಷಿಯೊಬ್ಬ ಪೂಜೆ ಹಾಗೂ ದೀಕ್ಷೆಯ ನೆಪದಲ್ಲಿ ಬ್ಯೂಟಿಷನ್ ಮಹಿಳೆಯೊಬ್ಬರ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪದಡಿ ಇಲ್ಲಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.ಕುಂಬಳಗೋಡು ನಿವಾಸಿ ಮೋಹನಕುಮಾರ್(35) ಎಂಬ ಜ್ಯೋತಿಷಿ

ದೇಶ - ವಿದೇಶ

ಹುಟ್ಟುಹಬ್ಬದ ರೀಲ್ಸ್ ಹುಚ್ಚಾಟ; ರಸ್ತೆಗೆ ಬೆಂಕಿ ಹಚ್ಚಿ ಸಾಹಸ ಪ್ರದರ್ಶಿಸಿದ ಕಾರು ವ್ಯಾಪಾರಿ ಅರೆಸ್ಟ್!

ಅಪಾಯಕಾರಿ ಹುಟ್ಟುಹಬ್ಬದ ಸ್ಟಂಟ್ ವೈರಲ್ ಆದ ನಂತರ , 33 ವರ್ಷದ ಮುಂಬೈ ಕಾರು ವ್ಯಾಪಾರಿಯನ್ನು ಗೋರೆಗಾಂವ್ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮ ರೀಲ್‌ಗಾಗಿ “33” ಸಂಖ್ಯೆಯ ಆಕಾರದಲ್ಲಿ ಬೆಂಕಿ ಹಚ್ಚಲು ಆ ವ್ಯಕ್ತಿ

ಕರ್ನಾಟಕ

ಬೆಂಗಳೂರು: ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ಪ್ರತಿಷ್ಠಿತ ಕಂಪನಿ ಉದ್ಯೋಗಿಯ ಸಾ*ವು ನಿಗೂಢ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 34 ವರ್ಷದ ಯುವತಿಯೊಬ್ಬಳ ಮೃತದೇಹ, ಆಕೆಯ ಆಡುಗೋಡಿ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅತ್ಯಂತ ಕರುಣಾಜನಕ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೂಜಾ

ದೇಶ - ವಿದೇಶ

ಕಣ್ಣೂರು: ಮಾದಕ ವ್ಯಸನಿ ಮಗನಿಂದ ತಾಯಿಯ ಭೀಕರ ಕೊಲೆ

ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯ ಕೇಳಕಂನ ಕಾಣಿಚಾರ್‌ನಲ್ಲಿ ಮಾದಕ ವ್ಯಸನಕ್ಕೆ ದಾಸನಾಗಿದ್ದ ಮಗನೊಬ್ಬ ತನ್ನ ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭೀಕರ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತನ್ನಿಕುನ್ನು ನಿವಾಸಿ

ದೇಶ - ವಿದೇಶ

ಮಹಿಳೆಯನ್ನು ರಸ್ತೆಯಲ್ಲೇ ಎಳೆದಾಡಿ ಸರ ಅಪಹರಣ; ಸದಾಶಿವ ನಗರದಲ್ಲಿ ಖದೀಮರ ಅಟ್ಟಹಾಸ!

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸರಗಳ್ಳರ ಅಟ್ಟಹಾಸ ಮಿತಿಮೀರಿದ್ದು, ಮಹಿಳೆಯೊಬ್ಬರನ್ನು ರಸ್ತೆಯಲ್ಲೇ ಎಳೆದಾಡಿ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸದಾಶಿವ ನಗರದಲ್ಲಿ ನಡೆದಿದೆ. ಈ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣಗಳಲ್ಲಿ

ಕರ್ನಾಟಕ

ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ; ಜಾರ್ಖಂಡ್‌ನ ಅಂತರರಾಜ್ಯ ಗ್ಯಾಂಗ್ ಭೇದಿಸಿದ ಪೊಲೀಸರು

ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಅಭಿಮಾನಿಗಳ ಸಂಭ್ರಮವನ್ನೇ ಬಂಡವಾಳ ಮಾಡಿಕೊಂಡು ಮೊಬೈಲ್ ಲಪಟಾಯಿಸುತ್ತಿದ್ದ ಜಾರ್ಖಂಡ್ ಮೂಲದ ಅಂತರರಾಜ್ಯ ಕಳ್ಳರ ಜಾಲವನ್ನು ಕಬ್ಬನ್ ಪಾರ್ಕ್ ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ, 18