Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಬೆಂಗಳೂರು ಪೊಲೀಸರ ಬಲೆಗೆ ಬಿದ್ದ ಕೋಲಾರದ ‘ದಾದಾಪೀರ್’: ಆರೋಪಿಯಿಂದ 485 ಗ್ರಾಂ ಚಿನ್ನಾಭರಣ ಜಪ್ತಿ; 10ನೇ ಕ್ಲಾಸ್‌ ಓದಿದರೂ ವಂಚನೆಯಲ್ಲಿ ಮಾಸ್ಟರ್!

ಬೆಂಗಳೂರು : ವಿಶೇಷ ಪೂಜೆ ಮಾಡಿ ಕಷ್ಟ ಕಾರ್ಪಣ್ಯ ನಿವಾರಿಸುವುದಾಗಿ ಜನರಿಗೆ ಮಂಕುಬೂದಿ ಎರಚಿ ಚಿನ್ನಾಭರಣ ದೋಚುತ್ತಿದ್ದ ನಕಲಿ ಮಂತ್ರವಾದಿಯೊಬ್ಬ ಹುಳಿಮಾವು ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕೋಲಾರ ನಗರದ ಜಾಮಲ್ಷಾ ನಗರದ ದಾದಾಪೀರ್

ಕರ್ನಾಟಕ

ಬೆಂಗಳೂರು ಪೊಲೀಸರ ಬಲೆಗೆ ಬಿದ್ದ ತಮಿಳುನಾಡಿನ ಕುಖ್ಯಾತ ಗ್ಯಾಂಗ್ ಲೀಡರ್: ಐಷಾರಾಮಿ ಕಾರುಗಳ ಗ್ಲಾಸ್ ಒಡೆದು ಕಳ್ಳತನ ಮಾಡುತ್ತಿದ್ದ ಜೈ ಶೀಲನ್ ಬಂಧನ!

ಬೆಂಗಳೂರು: ಐಷಾರಾಮಿ ಕಾರುಗಳ ಗ್ಲಾಸ್ ಒಡೆದು ಕಳ್ಳತನ ಮಾಡ್ತಿದ್ದ ತಮಿಳುನಾಡಿನ (Tamil Nadu) ಕುಖ್ಯಾತ ರಾಮ್‌ಜೀ ಗ್ಯಾಂಗ್ ಲೀಡರ್‌ನನ್ನ ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಜೈ ಶೀಲನ್ ಬಂಧಿತ ರಾಮ್‌ಜೀ ಗ್ಯಾಂಗ್ ಲೀಡರ್. ಜೈ ಶೀಲನ್, 19

ಕರ್ನಾಟಕ

ಬೆಂಗಳೂರು ಪೊಲೀಸರ ಸೂಪರ್ ಸ್ಪೀಡ್: ಕಳೆದುಹೋದ ಮೊಬೈಲ್ 10 ನಿಮಿಷದಲ್ಲೇ ಪತ್ತೆ; ಯುವತಿಯ ಮೆಚ್ಚುಗೆಯ ಪೋಸ್ಟ್ ವೈರಲ್!

ಬೆಂಗಳೂರು: ಕಳೆದುಹೋದ ಮೊಬೈಲ್ ಫೋನ್ ಅನ್ನು ಬೆಂಗಳೂರಿನ (Bengaluru) ಮಹದೇವಪುರ ಪೊಲೀಸರು ಕೇವಲ 10 ನಿಮಿಷಗಳ ಅವಧಿಯಲ್ಲಿ ಹುಡುಕಿಕೊಟ್ಟ ಬಗ್ಗೆ ಯುವತಿಯೊಬ್ಬರು ಫೇಸ್​​ಬುಕ್​ನಲ್ಲಿ ಮಾಡಿರುವ ಪೋಸ್ಟ್ ಈಗ ವೈರಲ್ ಆಗುತ್ತಿದೆ. ಒಂದೆಡೆ, ಬೆಂಗಳೂರು ಪೊಲೀಸರ

ಅಪರಾಧ ಕರ್ನಾಟಕ

ಬೆಂಗಳೂರಿನಲ್ಲಿ ಪೋಲಿಸ್ ತಮ್ಮನ ದರ್ಪ: ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದ ಪೋಲಿಸರಿಗೆ ಹಲ್ಲೆ ಯತ್ನ

ಬೆಂಗಳೂರು : ರಸ್ತೆ ಬದಿಯಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ನೀಡಿದ್ದಲ್ಲದೇ ಅದನ್ನು ಪ್ರಶ್ನಿಸಿದವರಿಗೆ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನಲ್ಲಿ (Bengaluru Crime) ನಡೆದಿದೆ. ರಸ್ತೆ ಬದಿಯಲ್ಲಿ ತವಾ ಫಿಶ್‌ ಅಂಗಡಿ ನಡೆಸುತ್ತಿದ್ದ ವ್ಯಕ್ತಿಗೆ

ಕರ್ನಾಟಕ

ಟ್ರಾಫಿಕ್ ಫೈನ್ ರಿಯಾಯಿತಿಗೆ ಉತ್ತಮ ಪ್ರತಿಕ್ರಿಯೆ: 4 ದಿನಗಳಲ್ಲಿ ₹14.8 ಕೋಟಿ ಸಂಗ್ರಹಿಸಿದ ಬೆಂಗಳೂರು ಪೊಲೀಸ್

ಬೆಂಗಳೂರು: ಟ್ರಾಫಿಕ್ ಫೈನ್​ಗೆ ಬೆಂಗಳೂರು ಪೊಲೀಸರ ಶೇಕಡಾ 50 ರಿಯಾಯಿತಿಗೆ ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಉಪಕ್ರಮವನ್ನು ಸದುಪಯೋಗಪಡಿಸಿಕೊಂಡು ಸವಾರರು ಬಾಕಿ ದಂಡ (Fine) ಪಾವತಿಸುವ ಮೂಲಕ ಅರ್ಧದಷ್ಟು ಹಣ ಉಳಿತಾಯ ಮಾಡುತ್ತಿದ್ದಾರೆ. ಇಲ್ಲೊಬ್ಬರು ಸವಾರರು,

ಕರ್ನಾಟಕ ದೇಶ - ವಿದೇಶ ರಾಜಕೀಯ

ಮಾಜಿ ಶಾಸಕ ಭಗವಾನ್ ಶರ್ಮಾ ಬೆಂಗಳೂರಿನಲ್ಲಿ ಬಂಧನ: ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಬೆದರಿಕೆ ಆರೋಪ

ಬೆಂಗಳೂರು: ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಉತ್ತರ ಪ್ರದೇಶದ ಮಾಜಿ ಶಾಸಕ ಭಗವಾನ್​ ಶರ್ಮಾ ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ, ಆರೋಪಿ ಭಗವಾನ್​ ಶರ್ಮಾರನ್ನು

ಕರ್ನಾಟಕ

ಲಾರೆನ್ಸ್ ಬಿಷ್ಣೋಯ್ ಸಹಚರರ ಕೆನಡಾ ಪಲಾಯನ: ಬೆಂಗಳೂರು ಪೊಲೀಸರ ಎಡವಟ್ಟೇ ಕಾರಣ!

ಬೆಂಗಳೂರು: ದೇಶದ ಮೋಸ್ಟ್‌ ವಾಂಟೆಂಡ್‌ ಗ್ಯಾಂಗ್‌ಸ್ಟಾರ್‌ ಲಾರೆನ್ಸ್‌ ಬಿಷ್ಣೋಯ್‌ನ ಇಬ್ಬರು ಸಹಚರರು ಕೆನಡಾಕ್ಕೆ ಪರಾರಿ ಯಾಗಲು ನಗರ ಪೊಲೀಸರು ಎಡವಟ್ಟು ಕಾರಣ ಎಂಬುದು ಬೆಳಕಿಗೆ ಬಂದಿದೆ.‌ ಹರಿಯಾಣ, ಪಂಜಾಬ್‌ ಹಾಗೂ ಉತ್ತರ ಭಾರತದಲ್ಲಿ ಕೊಲೆ,

ಕರ್ನಾಟಕ

ರೆಸಾರ್ಟ್‌ಗಳಲ್ಲಿ ಮಾಲೀಕರಿಗೆ ಬೆಂಗಳೂರು ಪೊಲೀಸರು ಎಚ್ಚರಿಕೆ ನೀಡಿದ್ದೇಕೆ?

ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿ ನಿರಂತರವಾಗಿ ಪಾರ್ಟಿ, ಮೋಜು-ಮಸ್ತಿಗಳು ನಡೆಯುತ್ತಲೇ ಇರುತ್ತವೆ. ರೆಸಾರ್ಟ್, ಹೋಂ ಸ್ಟೇ, ಹೋಟೆಲ್​​ಗನ್ನು ಬುಕ್ ಮಾಡುವ ಪಾರ್ಟಿ ಆಯೋಜಕರು, ಬರ್ತ್ ಡೇ, ಎಂಗೇಜ್​​ಮೆಂಟ್, ಮದುವೆ, ರೇವ್ ಪಾರ್ಟಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು