Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿನಲ್ಲಿ ಮಳೆಗೆ ಒಂಬತ್ತು ಬಲಿ: ವಿದ್ಯುತ್ ಶಾಕ್‌ಗೆ ಇಬ್ಬರು ಬಲಿ

ಬೆಂಗಳೂರು: ನಗರದಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿದ್ದು, ಇಂದು ಸಂಜೆ ಸಂಭವಿಸಿದ ಮಳೆಯ ಅವಾಂತರಗಳಿಗೆ ನಗರದಲ್ಲಿ ಮತ್ತೆರಡು ಬಲಿಯಾಗಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ

ಕರ್ನಾಟಕ

ಮಳೆಗೆ ಆಶ್ರಯ ಪಡೆಯಲು ಹೋಗಿ ಜವರಾಯನ ಪಾಲಾದ ಪಾದಚಾರಿಗಳು: ಶಿವಾಜಿನಗರದಲ್ಲಿ ಘೋರ ದುರಂತ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಸುರಿದ ರಣರಕ್ಕಸ ಮಳೆ (Rain) ಒಬ್ಬರಲ್ಲ ಇಬ್ಬರಲ್ಲ ಮಕ್ಕಳು ಸೇರಿದಂತೆ ಬರೋಬ್ಬರಿ 7 ಜನರನ್ನು ಬಲಿ (death) ಪಡೆದಿದೆ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ರಸ್ತೆ ಬದಿ ವ್ಯಾಪಾರಿಗಳು ಮತ್ತು ಪಾದಚಾರಿಗಳು ಸೇರಿದಂತೆ 7 ಜನರು

ಕರ್ನಾಟಕ

ರಾಜ್ಯದಲ್ಲಿ ವರುಣನ ಅಬ್ಬರ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣಹವೆಯಿತ್ತು. ಆದರೆ ಇತ್ತೀಚಿಗೆ ಕೆಲ ಜಿಲ್ಲೆಗಳಲ್ಲಿ ಮಳೆ ಸುರಿದು  ತಾಪಮಾನ ಸುಧಾರಿಸಿತ್ತು. ಇಂದೂ ಸಹ ಹಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗಲಿದ್ದು, ಬೆಂಗಳೂರಿನಿಂದ ಬೀದರ್​ವರೆಗೆ ಒಟ್ಟೂ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರ್ನಾಟಕ

ಬೆಂಗಳೂರು ಮಳೆ ತೀವ್ರತೆ: ಐಟಿ ಕಂಪನಿಗಳಿಂದ ವರ್ಕ್ ಫ್ರಮ್ ಹೋಂ ಘೋಷಣೆ!

ಬೆಂಗಳೂರು : ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಈ ಹಿನ್ನೆಲೆಯಲ್ಲಿ, ನಗರದ ಹಲವು ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ