Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ದೀಪಾವಳಿ ನೆಪದಲ್ಲಿ ರೇವ್ ಪಾರ್ಟಿ ಆಯೋಜನೆ ಆರೋಪ: ಬೆಂಗಳೂರಿನಲ್ಲಿ ಸಿಸಿಬಿ ದಾಳಿ!

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನೆಪದಲ್ಲಿ ಆಯೋಜಿಸಲಾಗಿದ್ದ ಹೈಟೆಕ್ ಸ್ವಿಮ್ಮಿಂಗ್ ಪೂಲ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ವಿವಿಧ ಬಗೆಯ ಮಾದಕ ವಸ್ತುಗಳು, ವಿದೇಶಿ ಮದ್ಯ ಹಾಗೂ ನಿಷೇಧಿತ ಹುಕ್ಕಾಗಳನ್ನು ವಶಪಡಿಸಿಕೊಂಡಿದ್ದಾರೆ.