Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರಿಗರಿಗೆ ಸಿಹಿ ಸುದ್ದಿ: ಬಹುನಿರೀಕ್ಷಿತ ‘ಪಿಂಕ್ ಲೈನ್ ಮೆಟ್ರೋ’ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್; ಸಂಚಾರ ಆರಂಭ ಯಾವಾಗ?

ಬೆಂಗಳೂರು: ಬೆಂಗಳೂರಿಗರ ಮತ್ತೊಂದು ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ (Pink Line Metro) ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, 2026ರ ಮೇ ತಿಂಗಳಿಗೆ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (DK

ಕರ್ನಾಟಕ

ಫ್ಲೈಓವರ್‌ಗಳು ಬೇಡ, ಬೆಂಗಳೂರಿಗೆ ಸಮಾನಾಂತರ ‘ಹೊಸ ನಗರ’ ಬೇಕು: ಟೆಕ್ ಉದ್ಯಮಿಯಿಂದ ಬೆಂಗಳೂರು ಸಂಚಾರ ಸಮಸ್ಯೆ ಬಗ್ಗೆ ದಿಟ್ಟ ಅಭಿಪ್ರಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೂಲಸೌಕರ್ಯದ ಬಗ್ಗೆ ಭಾರೀ ಪ್ರಶ್ನೆಗಳು ಎದುರಾಗುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಹೊಸ ಫ್ಲೈಓವರ್‌ಗಳು, ಸುರಂಗರಸ್ತೆಗಳ ನಿರ್ಮಾಣ ಘೋಷಣೆ ಮಾಡಿದೆ. ಇದರ ನಡುವೆ ಮಾರ್‌ಇಟ್‌ಅಪ್‌ ಎನ್ನುವ ಸ್ಪಾರ್ಟ್‌ಅಪ್‌ನ ಸಹಸಂಸ್ಥಾಪಕ ಸಾರಾಂಶ್‌ ಆನಂದ್‌, ಬೆಂಗಳೂರಿಗೆ

ಕರ್ನಾಟಕ

ಬೆಂಗಳೂರು ರಸ್ತೆಗುಂಡಿ ಜಟಾಪಟಿ: ಕಿರಣ್ ಮಜುಂದಾರ್ ಶಾ ಟೀಕೆಗೆ ಡಿಕೆಶಿ, ಪ್ರಿಯಾಂಕ್ ಖರ್ಗೆಯಿಂದ ಖಡಕ್ ತಿರುಗೇಟು!

ರಾಜಧಾನಿ ರಸ್ತೆ ಗುಂಡಿ, ಕಸ ವಿಲೇವಾರಿ ಸಮಸ್ಯೆ ಬಗ್ಗೆ ಪುನಃ ಉದ್ಯಮಿಗಳು ಹಾಗೂ ಸರ್ಕಾರದ ಜಟಾಪಟಿ ನಡೆದಿದೆ. ಉದ್ಯಮಿ ಕಿರಣ್‌ ಮಜುಂದಾರ್ ಶಾ ರಸ್ತೆಗುಂಡಿ ಬಗ್ಗೆ ಕಿಡಿಕಾರಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್‌, ಸಚಿವ ಪ್ರಿಯಾಂಕ್‌

ಕರ್ನಾಟಕ

ಟ್ರಾಫಿಕ್ ಕಿರಿಕಿರಿಗೆ ಬ್ರೇಕ್: ವೈದ್ಯಕೀಯ ಪರಿಕರಗಳ ತ್ವರಿತ ವಿತರಣೆಗೆ ಬೆಂಗಳೂರಿನಲ್ಲಿ ಡ್ರೋನ್‌ ಬಳಕೆ; 2026ಕ್ಕೆ ಮಾರುಕಟ್ಟೆಗೆ ಬಿಡುಗಡೆ ಸಿದ್ಧತೆ

ಬೆಂಗಳೂರು : ಔಷಧಗಳು, ರಕ್ತದ ಮಾದರಿ ಪರೀಕ್ಷಾ ಕಿಟ್‌ ಸೇರಿ ಅಗತ್ಯ ವೈದ್ಯಕೀಯ ಪರಿಕರವನ್ನು ಸೂಕ್ತ ಸಮಯಕ್ಕೆ ಸುರಕ್ಷಿತವಾಗಿ ಡ್ರೋನ್‌ ಮೂಲಕ ಸಾಗಿಸುವ ಪ್ರಾಯೋಗಿಕ ಯೋಜನೆಯನ್ನು ನಾರಾಯಣ ಹೆಲ್ತ್‌ನ ಪಾಲುದಾರಿಕೆಯೊಂದಿಗೆ ಏರ್‌ಬೌಂಡ್‌ ಕಂಪನಿ ಕೈಗೊಂಡಿದೆ.

ಕರ್ನಾಟಕ

ಬೆಂಗಳೂರು ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿ? ನಗರದಾದ್ಯಂತ 12 ಹೊಸ ಫ್ಲೈಓವರ್, 126 ಕಿ.ಮೀ ಉದ್ದದ ಕಾರಿಡಾರ್ ನಿರ್ಮಾಣಕ್ಕೆ GBA ಬೃಹತ್ ಯೋಜನೆ!

ಬೆಂಗಳೂರಿನ ಟ್ರಾಫಿಕ್ (Traffic) ಕಿರಿಕಿರಿಯಿಂದ ಸಿಟಿ ಮಂದಿ ಬೇಸತ್ತು ಹೋಗಿದ್ದಾರೆ. ಟ್ರಾಫಿಕ್ ಸುಧಾರಿಸಲು ಯಾವೆಲ್ಲಾ ಸರ್ಕಸ್ ಮಾಡಿದರೂ ವಾಹನ ದಟ್ಟಣೆ ನಿಯಂತ್ರಿಸುವುದು ಬಹುದೊಡ್ಡ ತಲೆನೋವಾಗಿದೆ. ನಗರದ ವಾಹನಗಳ ದಟ್ಟಣೆ ನಿಯಂತ್ರಣ ಮಾಡುವುದಕ್ಕಾಗಿ ಬರೋಬ್ಬರಿ 12

ಕರ್ನಾಟಕ

ಬೋಟ್‌ನಲ್ಲಿ ತಾಂತ್ರಿಕ ಸಮಸ್ಯೆ: ದಡಕ್ಕೆ ಅಪ್ಪಳಿಸಿ ಬೋಟ್ ಜಖಂ, ಲಕ್ಷಾಂತರ ರೂ. ನಷ್ಟ

ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಬೋಟ್ ದಡಕ್ಕೆ ಅಪ್ಪಳಿಸಿ ಜಖಂಗೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಹಂಗಾರಕಟ್ಟೆ ಬಳಿ ಸಂಭವಿಸಿದೆ. ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ ‘ಮಹಾಕಾಳಿ’ ಎಂಬ ಹೆಸರಿನ ಬೋಟ್ ಸೆಪ್ಟೆಂಬರ್ 17ರಂದು

ಕರ್ನಾಟಕ

ಬೆಂಗಳೂರು ಟ್ರಾಫಿಕ್​ನಿಂದ ವರ್ಷಕ್ಕೆ 2.5 ತಿಂಗಳು ನಷ್ಟ”

ಬೆಂಗಳೂರು: ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೊಸದೇನಲ್ಲ. ನಗರದಲ್ಲಿ ಹೆಚ್ಚುತ್ತಿರುವ  ಜನಸಂಖ್ಯೆ ಮತ್ತು ಉದ್ಯೋಗಾವಕಾಶಗಳು ಲಕ್ಷಾಂತರ ಜನರನ್ನು ತನ್ನತ್ತ ಸೆಳೆಯುತ್ತಿದೆ. ಕಳೆದ ಒಂದು ವರ್ಷದಲ್ಲಿ ಬೆಂಗಳೂರಿನಲ್ಲಿ 7 ಲಕ್ಷಕ್ಕೂ ಹೆಚ್ಚು ಹೊಸ ವಾಹನಗಳು ನೋಂದಣಿಯಾಗಿವೆ. ಹೀಗಿರುವಾಗ

ಕರ್ನಾಟಕ

ಬೆಂಗಳೂರು ಟ್ರಾಫಿಕ್ ದಂಡದಲ್ಲಿ 50% ರಿಯಾಯಿತಿ: ಈಗಾಗಲೇ 35.72 ಕೋಟಿ ಸಂಗ್ರಹ

ಬೆಂಗಳೂರು: ಟ್ರಾಫಿಕ್ ಫೈನ್ ಕಟ್ಟಲು 50% ರಿಯಾಯಿತಿ ನೀಡಿದ್ದಕ್ಕೆ ಭರ್ಜರಿ ರೆಸ್ಪಾನ್ಸ್ ಬರುತ್ತಿದ್ದು, ಈಗಾಗಲೇ 35.72 ಕೋಟಿ ರೂ. ದಂಡ ಪಾವತಿಯಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಆ.23ರಿಂದ ದಂಡ ಪಾವತಿಸಲು ರಿಯಾಯಿತಿ ನೀಡಿತ್ತು.

ಕರ್ನಾಟಕ

ಟ್ರಾಫಿಕ್ ಫೈನ್ ಪಾವತಿಗೆ ಮತ್ತೆ ಶೇ. 50 ರಿಯಾಯಿತಿ: ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರ ವರೆಗೆ ಅವಕಾಶ

ಬೆಂಗಳೂರು: ಸಂಚಾರಿ ನಿಯಮಗಳ ಉಲ್ಲಂಘನೆ (Traffic Rules Violation) ಮಾಡಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡವರಿಗೆ ಕಳೆದ ವರ್ಷದಂತೆಯೇ ಈ ವರ್ಷ ಕೂಡ ಸಂಚಾರ ಪೊಲೀಸರು ಶೇ 50 ರ ರಿಯಾಯಿತಿ ಘೋಷಣೆ ಮಾಡಿದ್ದಾರೆ. ಒಂದು ಬಾರಿಯ ರಿಯಾಯಿತಿ ಇದಾಗಿದ್ದು,

ಕರ್ನಾಟಕ

ಬೆಂಗಳೂರು ಟ್ರಾಫಿಕ್ ನಲ್ಲಿ ಸಿಲುಕಿ 1 ಕೋಟಿ ಪರಿಹಾರ ಯೋಜನೆ ಘೋಷಣೆ ಮಾಡಿದ ಉದ್ಯಮಿ

ಬೆಂಗಳೂರು:ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಒಂದೆರೆಡಲ್ಲ. ಒಂದೊಂದು ಏರಿಯಾ, ವಲಯದಲ್ಲಿ ಪ್ರತಿ ದಿನ ಸವಾರರು ಪರದಾಡುತ್ತಿದ್ದಾರೆ. ಎಐ ಕ್ಯಾಮೆರಾ, ಎಐ ತಂತ್ರಜ್ಞಾನಗಳನ್ನು ಜಾರಿಗೊಳಿಸಿದರೂ, ಹಲವು ಭಾಗದಲ್ಲಿ ಬಾಟಲ್ ನೆಕ್ ರೀತಿಯ ರಸ್ತೆಗಳಿಂದ ಸಮಸ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ