Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

2021ರ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ: ರಕ್ಷಿತ್ ಶೆಟ್ಟಿ, ಅರ್ಚನಾ ಜೋಯಿಸ್ ಅತ್ಯುತ್ತಮ ನಟ-ನಟಿ

ಬೆಂಗಳೂರು: 2021ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು ಚಾರ್ಲಿ 777 ಚಿತ್ರದ ನಟನೆಗೆ ರಕ್ಷಿತ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ, ಮ್ಯೂಟ್ ಸಿನಿಮಾದ ನಟನೆಗೆ ಅರ್ಚನಾ ಜೋಯಿಸ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಲಭಿಸಿದೆ.