Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬೆಟ್ಟಿಂಗ್ ಆ್ಯಪ್ ಪ್ರಚಾರ: ನಟ ಪ್ರಕಾಶ್ ರಾಜ್ ಅವರಿಂದ ಕ್ಷಮೆಯಾಚನೆ

ಅನೇಕ ಸೆಲೆಬ್ರಿಟಿಗಳು ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿ ಪೇಚಿಗೆ ಸಿಲುಕಿದ್ದಾರೆ. ಸಿಐಡಿ (CID) ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹಲವು ನಟರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಅವರಿಗೂ ಸಮನ್ಸ್ ನೀಡಲಾಗಿತ್ತು.