Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೆನ್ಯಾ ಸಂಸತ್ತಿನಲ್ಲಿ ಭಗವದ್ಗೀತೆ ಮೊಳಗಿದ ಕ್ಷಣ: ಕೃಷ್ಣನ ಉಪದೇಶದ ಮೇಲೆ ಸಂಸದ ಕಾಲೇಬ್ ಹಮಿಸಿ ಪ್ರಮಾಣ ವಚನ

ಕೀನ್ಯಾ: ಕೀನ್ಯಾದ ಯುವ ನಾಯಕರೊಬ್ಬರು ಬಲಗೈಯಲ್ಲಿ ಭಗವದ್ಗೀತೆ(Bhagavad Gita) ಹಿಡಿದು ಪ್ರಮಾಣವಚನ ಸ್ವೀಕರಿಸಿರುವ ಫೋಟೊ ಎಲ್ಲೆಡೆ ವೈರಲ್ ಆಗಿದೆ. ಈ ಯುವ ನಾಯಕನ ಹೆಸರು ಕ್ಯಾಲೆಬ್. ಮೊಂಬಾಸಾದ ಕೌಂಟಿಯಲ್ಲಿರುವ ವಿಧಾನಸಭೆಯಲ್ಲಿ ಈ ಐತಿಹಾಸಿಕ ಘಟನೆ

ಕರ್ನಾಟಕ

ರಾಷ್ಟ್ರಧ್ವಜ, ಭಗವದ್ಗೀತೆಗೆ ಚಪ್ಪಲಿಯಿಂದ ತುಳಿದು ಅವಮಾನ; ಇಬ್ಬರ ಬಂಧನ!

ರಾಯಚೂರು: ರಾಷ್ಟ್ರ ಧ್ವಜ ಹಾಗೂ ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆ ಗೆ ಚಪ್ಪಲಿ ಹಾಕಿ ಕಾಲಿಟ್ಟಿರುವ ಚಿತ್ರಗಳನ್ನು ವಾಟ್ಸಾಪ್ ಸ್ಟೇಟಸ್ನಲ್ಲಿ ಹಾಕಿ ಅವಮಾನ ಮಾಡಿದ ಪ್ರಕರಣವು ರಾಯಚೂರು ನಲ್ಲಿ ತೀವ್ರ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

ದೇಶ - ವಿದೇಶ

ಜ. 8ಕ್ಕೆ 2 ಕೋಟಿ ರೂ. ವೆಚ್ಚದ ಚಿನ್ನಲೇಪಿತ ಭಗವದ್ಗೀತೆ ಲೋಕಾರ್ಪಣೆ!

ಇದೇ ಗುರುವಾರ ಜನವರಿ 8ರಂದು ಉಡುಪಿಯ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತೆಯ ಚಿನ್ನದ ಲೇಪಿತ ಆವೃತ್ತಿ ವಿದ್ಯುಕ್ತವಾಗಿ ಅನಾವರಣಗೊಳ್ಳಲಿದೆ. ಇದು ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವದ ಕ್ಷಣವನ್ನು ಗುರುತಿಸುತ್ತದೆ. ವಿಶ್ವಗೀತೆ ಪರ್ಯಾಯ ಖ್ಯಾತಿಯ ಪುತ್ತಿಗೆ

ದೇಶ - ವಿದೇಶ

ಪಠ್ಯದಲ್ಲಿ ಭಗವದ್ಗೀತೆ ಬೋಧನೆಗೆ ಹೆಚ್.ಡಿ.ಕೆ ಒತ್ತು: ಮೌಲ್ಯಯುತ ಸಮಾಜಕ್ಕಾಗಿ ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಪುನರುಚ್ಚರಿಸಿದರು.

ಕರ್ನಾಟಕ

ಶಿವಮೊಗ್ಗ: “ಜೀವನ ಪಥವನ್ನು ದರ್ಶನ ಮಾಡಿಸುವುದೇ ಭಗವದ್ಗೀತೆ”; ಅಪರಾಧ ನಿಯಂತ್ರಣ ಕುರಿತ ವಿಚಾರ ಸಂಕಿರಣದಲ್ಲಿ ನಿವೃತ್ತ ನ್ಯಾಯಮೂರ್ತಿ ಹೆಚ್. ಬಿಲ್ಲಪ್ಪ ಅಭಿಮತ

ಶಿವಮೊಗ್ಗ: ಜೀವನ ಪಥವನ್ನು ದರ್ಶನ ಮಾಡಿಸುವುದೇ ಭಗವದ್ಗೀತೆ ಎಂದು ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹೆಚ್. ಬಿಲ್ಲಪ್ಪ ಬಣ್ಣಿಸಿದರು. ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ (Kuvempu University) ಆಯೋಜಿಸಿದ್ದ ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ಕುರಿತ ಒಂದು

ದೇಶ - ವಿದೇಶ

ವಿಮಾನ ಅಪಘಾತದಲ್ಲಿ ಎಲ್ಲವೂ ಸುಟ್ಟು ಕರಕಲಾದರೂ ಭಗವದ್ಗೀತೆಗೆ ಏನು ಆಗಿಲ್ಲ

ಅಹ್ಮದಾಬಾದ್‌ :ಅಹ್ಮದಾಬಾದ್‌ನಿಂದ ಲಂಡನ್‌ನ ಗ್ಯಾಟ್‌ವಿಕ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಗುರುವಾರ ಪತನಗೊಂಡಿದೆ. ಈ ದುರಂತಕ್ಕೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೀಗ ವಿಮಾನ ದುರಂತ ನಡೆದ ಸ್ಥಳಕ್ಕೆ ಸಂಬಂಧಪಟ್ಟ ದೃಶ್ಯ