Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬೀದರ್: ಬಿಸಿಲಿನ ಝಳಕ್ಕೆ ರಾಜ್ಯದಲ್ಲಿ ಮೊದಲ ಬಲಿ; ಉತ್ತರ ಪ್ರದೇಶದ 20 ವರ್ಷದ ಯುವಕ ಸಾ*ವು

ಬೀದರ್ : ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ಝಳ ಮೊದಲ ಬಲಿ ಪಡೆದಿದೆ, ತೀವ್ರವಾದ ಬಿಸಿಲಿನ ಶಾಖಕ್ಕೆ ಸಿಲುಕಿ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬೀದರ್ ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಮಿರ್ಜಾಪುರ್ ಪಲ್ಲಾ

ದೇಶ - ವಿದೇಶ

ಬೀದರ್: ಕೊಟ್ಟಿಗೆಗೆ ತಗುಲಿದ ಆಕಸ್ಮಿಕ ಬೆಂಕಿ; ವ್ಯಕ್ತಿ ಹಾಗೂ 45 ಕುರಿಗಳು ಸಜೀವ ದಹನ

ಔರಾದ್ : ಆಡುಗಳನ್ನು ಕಟ್ಟಿದ್ದ ಕೊಟ್ಟಿಗೆಗೆ ಬೆಂಕಿ ತಗುಲಿದ ಪರಿಣಾಮವಾಗಿ ಕೊಟ್ಟಿಗೆಯಲ್ಲಿದ್ದ 45 ಆಡು ಹಾಗೂ ಓರ್ವ ವ್ಯಕ್ತಿ ಸಜೀವ ದಹನವಾದ ಹೃದಯವಿದ್ರಾವಕ ಘಟನೆ ತಾಲೂಕಿನ ಬೋರಾಳ್ ಗ್ರಾಮದಲ್ಲಿ ಮಂಗಳವಾರ ಸಾಯಂಕಾಲ ನಡೆದಿದೆ.ಬೋರಾಳ್‌ ಗ್ರಾಮದ

ಕರ್ನಾಟಕ

ಬೀದರ್: ಕೆಲಸಕ್ಕೆ ತೆರಳಿದ್ದ ವೇಳೆ ಸಿಡಿಲು ಬಡಿದು ಯುವ ರೈತ ಸಾ*ವು

ಬೀದ‌ರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್ ತಾಲೂಕಿನ ಬಾದಲಗಾಂವ್‌ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.ರಾಹುಲ್ ಭಾಸ್ಕರೆ (25) ಮೃತಪಟ್ಟ ಯುವಕ.ರಾಹುಲ್ ಇಂದು ಮುಂಜಾನೆ ಕೆಲಸದ ನಿಮಿತ್ತ ಹೊಲಕ್ಕೆ ಹೋಗಿ ಮರಳಿ ಬರುತ್ತಿದ್ದ

ಕರ್ನಾಟಕ

ಬೀದರ್‌ನಲ್ಲಿ ಭೀಕರ ಸ್ಫೋಟ ಸ್ಫೋಟದ ತೀವ್ರತೆಗೆ ಗ್ರಾಮಸ್ಥರು ಕಂಗಾಲು

ಬೀದರ್: ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡು ಓರ್ವ ಬಾಲಕ ಹಾಗೂ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ. ಮೂವರ ಮುಖ, ಮೈ, ಕೈ ಸುಟ್ಟಿದ್ದು ಎಲ್ಲರನ್ನೂ ಬ್ರೀಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ಅನ್ವರ್

ಕರ್ನಾಟಕ

ಬೀದರ್: ಮೃತ್ಯುಕೂಪವಾಗುತ್ತಿರುವ ರಸ್ತೆಗಳು; 10 ತಿಂಗಳಲ್ಲಿ 800ಕ್ಕೂ ಹೆಚ್ಚು ಅಪಘಾತ, 263 ಬಲಿ!

ಬೀದರ್: ಅತಿವೇಗದ ಚಾಲನೆ, ಮದ್ಯಪಾನ ಸೇವಿಸಿ ವಾಹನ ಚಾಲನೆ, ಹಾಳಾದ ರಸ್ತೆ, ಅಜಾಗರೂಕತೆ, ತರಬೇತಿ ಕೊರತೆ ಕೊರತೆ ಸೇರಿ ವಿವಿಧ ಕಾರಣಗಳಿಂದ ಜಿಲ್ಲೆಯಲ್ಲಿ ಕಳೆದ 10 ತಿಂಗಳಲ್ಲಿ 800ಕ್ಕೂ ಹೆಚ್ಚು ರಸ್ತೆ ಅಪಘಾತಗಳು (Road Accident)

ಕರ್ನಾಟಕ

ಬೀದರ್ ಕೆಡಿಪಿ ಸಭೆಯಲ್ಲಿ ಹೈಡ್ರಾಮಾ: ಸಚಿವ ಈಶ್ವರ್ ಖಂಡ್ರೆ ಎದುರೇ ಕೈ ಕೈ ಮಿಲಾಯಿಸಿದ ಶಾಸಕ ಸಿದ್ದು ಪಾಟೀಲ್ – ಎಂಎಲ್‌ಸಿ ಭೀಮರಾವ್!

ಬೀದರ್: ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಎದುರೇ ಹುಮನಾಬಾದ್ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್‌ಸಿ ಭೀಮರಾವ್ ಪಾಟೀಲ್ ಕೈ ಕೈ ಮಿಲಾಯಿಸಿದ ಘಟನೆ ಬೀದರ್ (Bidar) ಪಂಚಾಯತ್

ಕರ್ನಾಟಕ

ಹೊಸ ವರ್ಷದ ಮುನ್ನಾ ದಿನ: ವಿಜಯಪುರ ಗೋಲಗುಮ್ಮಟ, ಬೀದರ್ ಕೋಟೆಯಲ್ಲಿ ಪ್ರವಾಸಿಗರ ಸಾಗರ!

ವಿಜಯಪುರ/ಬೀದರ್: ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭವಾಗಿದ್ದು, ವರ್ಷದ ಕೊನೆಯ ದಿನವಾದ ಹಿನ್ನೆಲೆ ವಿಜಯಪುರದ ಸುಪ್ರಸಿದ್ಧ ಗೋಲಗುಂಬಜ್ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ನಾಳೆ ಹೊಸ ವರ್ಷ ಆರಂಭವಾಗುತ್ತಿದ್ದು, ಸಾಗರದಂತೆ ಪ್ರವಾಸಿಗರು ಹರಿದು ಬಂದಿದ್ದಾರೆ. ರಾಜ್ಯ ಹಾಗೂ ಹೊರರಾಜ್ಯದಿಂದ

ಕರ್ನಾಟಕ

ಬೀದರ್‌ನ ಚಿಟ್ಟಾ ಅರಣ್ಯದಲ್ಲಿ ಭೀಕರ ಅಗ್ನಿ ಅವಘಡ: ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿಬಿದ್ದ ಪಕ್ಷಿ-ಸಂಕುಲ!

ಬೀದರ್‌: ತಾಲೂಕಿನ ದುಮ್ಮಸಾಪೂರ್ ಗ್ರಾಮದ ಬಳಿಯಿರುವ ಚಿಟ್ಟಾ ಅರಣ್ಯ ಪ್ರದೇಶದ (Chitta Reserved Forest) ಬಳಿ ಅಗ್ನಿ ಅವಘಡ ಸಂಭವಿಸಿದ್ದು, ಸತತ ಒಂದು ಗಂಟೆಯಿಂದಲೂ ಹೊತ್ತಿ ಉರಿಯುತ್ತಿದೆ. ಅಗ್ನಿ ಅವಘಡದಿಂದ ಅರಣ್ಯ ಪ್ರದೇಶದಲ್ಲಿರುವ ಪಕ್ಷಿಗಳಿಗೆ ಕಂಟಕ

ಕರ್ನಾಟಕ

ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ಹೈಅಲರ್ಟ್, ತಪಾಸಣೆ

ಬೀದರ್: ಇ-ಮೇಲ್ ಮೂಲಕ ಬೀದರ್ (Bidar) ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ (Bomb Threat) ಮೆಸೇಜ್ ಬಂದಿದ್ದು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ಮಾಡಲಾಗುತ್ತಿದೆ. ಬೀದರ್ ನಗರದ ಚಿಕ್ಕಪೇಠ್‌ನಲ್ಲಿರುವ ಡಿಸಿ ಕಚೇರಿಗೆ (DC Office)

ಕರ್ನಾಟಕ

ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನ: ಎರಡನೇ ಬಾರಿಯೂ ಟೆಂಡರ್‌ಗೆ ಪ್ರತಿಕ್ರಿಯೆ ಇಲ್ಲ

ಬೆಳಗಾವಿ: ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಹತ್ತಿರದಲ್ಲಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಸರ್ಕಾರವು ಕ್ರಮವಹಿಸಲಿದೆ ಎಂದು ಸಚಿವ ಶಿವಾನಂದ ಪಾಟೀಲ್ (Shivanand Patil) ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಭೀಮರಾಯ