Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಿಹಾರ ಚುನಾವಣೆ: ‘ಜೀವಿಕಾ ಸಿಎಂ ದೀದಿ’ಗಳಿಗೆ ₹30,000 ಮಾಸಿಕ ವೇತನದೊಂದಿಗೆ ಖಾಯಂ ಸರ್ಕಾರಿ ಉದ್ಯೋಗ – ತೇಜಸ್ವಿ ಯಾದವ್ ಭರವಸೆ

ಪಾಟ್ನಾ: ಬಿಹಾರದಲ್ಲಿ ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ `ಜೀವಿಕಾ ಸಿಎಂ ದೀದಿ’ಗಳಿಗೆ 30,000 ರೂ. ಮಾಸಿಕ ವೇತನದೊಂದಿಗೆ ಶಾಶ್ವತ ಸರ್ಕಾರಿ ಉದ್ಯೋಗವನ್ನು ನೀಡಲಾಗುವುದು ಎಂದು ಮಾಜಿ ಡಿಸಿಎಂ, ವಿರೋಧ ಪಕ್ಷದ

ದೇಶ - ವಿದೇಶ

ಟಿಕೆಟ್‌ಗಾಗಿ ಪಕ್ಷಪಾತ, ಭ್ರಷ್ಟಾಚಾರ: ಬಿಹಾರ ಚುನಾವಣೆಯಲ್ಲಿ ಟಿಕೆಟ್‌ ಸಿಗದೇ ಕಣ್ಣೀರಿಟ್ಟ ಎಲ್‌ಜೆಪಿ ನಾಯಕ ಅಭಯ್‌ ಕುಮಾರ್‌ ಸಿಂಗ್‌!

ಪಾಟ್ನಾ: ಬಿಹಾರ ಚುನಾವಣೆಯಲ್ಲಿ (Bihar Elections) ಸ್ಪರ್ಧಿಸಲು ಟಿಕೆಟ್‌ ಕೊಡಲಿಲ್ಲ ಎಂದು ಎಲ್‌ಜೆಪಿ(ಆರ್‌) ನಾಯಕ ಅಭಯ್‌ ಕುಮಾರ್‌ ಸಿಂಗ್‌ ಕ್ಯಾಮೆರಾ ಮುಂದೆ ಕಣ್ಣೀರಿಟ್ಟಿರುವ ಘಟನೆ ನಡೆದಿದೆ. ಸಮಷ್ಟಿಪುರ ಜಿಲ್ಲೆಯ ಮೋರ್ವಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ್ದಕ್ಕೆ ಲೋಕ

ದೇಶ - ವಿದೇಶ ರಾಜಕೀಯ

ಬಿಹಾರ ಚುನಾವಣೆಯಲ್ಲಿ RJD ವಿಚಿತ್ರ ನಾಟಕ: ಅಭ್ಯರ್ಥಿಗಳಿಗೆ ಬಿ ಫಾರಂ ನೀಡಿ, ತೇಜಸ್ವಿ ಯಾದವ್ ಆಗಮಿಸುತ್ತಲೇ ಹಿಂದಕ್ಕೆ ಪಡೆದ ಲಾಲು ಕುಟುಂಬ!

ಪಟನಾ: ಆರ್‌ಜೆಡಿ ಅಭ್ಯರ್ಥಿಗಳಿಗೆ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಿ ಫಾರಂ ನೀಡಿ ಬಳಿಕ ಅದನ್ನು ಹಿಂದಕ್ಕೆ ಪಡೆದುಕೊಂಡ ವಿಚಿತ್ರ ಘಟನೆ ಸೋಮವಾರ ಇಲ್ಲಿ ನಡೆದಿದೆ. ಸೋಮವಾರ ದೆಹಲಿಯಲ್ಲಿ ಕೋರ್ಟ್‌ ವಿಚಾರಣೆಗೆ ಹಾಜರಾಗಿದ್ದ ಲಾಲು

ದೇಶ - ವಿದೇಶ

ಬಿಹಾರ ಚುನಾವಣೆಗೆ ಮುನ್ನ ಅಚ್ಚರಿ: ‘ಮತದಾರರ ಪಟ್ಟಿಯಲ್ಲಿ ಸತ್ತವರು’ ಎಂದು ಘೋಷಿಸಲಾಗಿದ್ದ 5 ಮತದಾರರು ಅಧಿಕಾರಿಗಳ ಮುಂದೆ ಹಾಜರು

ಪಾಟ್ನಾ: ಮತದಾರರ (Voter List) ಪಟ್ಟಿಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ಬಿಹಾರದ ಧೋರೈಯಾ ಬ್ಲಾಕ್‌ನ ಬಟ್ಸರ್ ಗ್ರಾಮದ ಐವರು ಮತದಾರರು ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಬೂತ್ ಸಂಖ್ಯೆ 216ರ ಐವರು ಗ್ರಾಮಸ್ಥರು ಬಿಡಿಒ ಅರವಿಂದ್ ಕುಮಾರ್

ದೇಶ - ವಿದೇಶ ರಾಜಕೀಯ

ಬಿಹಾರ ಚುನಾವಣೆ: ಎನ್‌ಡಿಎ ಕೂಟ ತೊರೆದು ಪಿಕೆ ಸ್ನೇಹ ಬೆಳೆಸುವ ಯೋಚನೆಯಲ್ಲಿ ಚಿರಾಗ್‌ ಪಾಸ್ವಾನ್‌? ಜನ್‌ ಸುರಾಜ್‌ ಜತೆ ಮೈತ್ರಿ ಸಾಧ್ಯತೆ!

ಬಿಹಾರದಲ್ಲಿ ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಕುತೂಹಲದ ರಾಜಕೀಯ ತಿರುವುಗಳು ಕಂಡುಬರುತ್ತಿವೆ. ಎಲ್‌ಜೆಪಿ (ರಾಮ್‌ವಿಲಾಸ್) ಪಕ್ಷದ ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ ಅವರು, ಚುನಾವಣಾ ತಂತ್ರಜ್ಞ ಪ್ರಶಾಂತ್‌ ಕಿಶೋರ್ ಅವರ ಜನ್‌ ಸುರಾಜ್‌

ದೇಶ - ವಿದೇಶ

ಬಿಹಾರ ಚುನಾವಣೆ ಫೀವರ್ ಬೆಂಗಳೂರಿಗೂ ವಿಸ್ತರಣೆ: 5 ಲಕ್ಷಕ್ಕೂ ಹೆಚ್ಚು ಬಿಹಾರಿ ಮತದಾರರನ್ನು ಸೆಳೆಯಲು ಬಿಜೆಪಿ, ‘ಜನ್ ಸುರಾಜ್’ ಸ್ಪರ್ಧೆ

ಬಿಹಾರ ವಿಧಾನಸಭಾ ಚುನಾವಣೆ(Bihar Assembly Election)ಗೆ ದಿನಾಂಕಗಳು ಘೋಷಣೆಯಾಗಿದ್ದು, ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಬಿಜೆಪಿ ಹಾಗೂ ಈಗಷ್ಟೇ ಕಣ್ತೆರೆದಿರುವ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷ ಬೆಂಗಳೂರಿನಲ್ಲಿರುವ ಬೆಂಗಳೂರಿನಲ್ಲಿರುವ

ದೇಶ - ವಿದೇಶ

ಬಿಹಾರ ಚುನಾವಣಾ ಅಖಾಡಕ್ಕೆ ಗಾಯಕಿ ಮೈಥಿಲಿ ಠಾಕೂರ್ ಎಂಟ್ರಿ? ಬಿಜೆಪಿ ನಾಯಕರ ಭೇಟಿ ಬಳಿಕ ಸ್ಪರ್ಧೆಯ ಚರ್ಚೆ, ಸ್ವತಃ ಮೈಥಿಲಿ ಹೇಳಿದ್ದೇನು?

ಖ್ಯಾತ ಗಾಯಕಿ ಮೈಥಿಲಿ ಠಾಕೂರ್‌ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ. ಅವರು ಇತ್ತೀಚಿಗಷ್ಟೇ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್

ದೇಶ - ವಿದೇಶ

ಬಿಹಾರ ಚುನಾವಣೆ ಘೋಷಣೆ: ಆರ್‌ಜೆಡಿ-ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ತಲೆಬಿಸಿ; ನವೆಂಬರ್ 6 ಮತ್ತು 11 ರಂದು 2 ಹಂತದಲ್ಲಿ ಮತದಾನ

ಪಾಟ್ನಾ: ಭಾರತೀಯ ಚುನಾವಣಾ ಆಯೋಗವು ಬಿಹಾರ ವಿಧಾನಸಭಾ ಚುನಾವಣೆಯ (Bihar Assembly Election) ದಿನಾಂಕಗಳನ್ನು ಘೋಷಿಸಲಾಗಿದೆ. ರಾಜ್ಯದ 243 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತವು ನವೆಂಬರ್ 6ರಂದು ಮತ್ತು ಎರಡನೇ

ದೇಶ - ವಿದೇಶ

ಬಿಹಾರ ಚುನಾವಣೆ: 7.9 ಕೋಟಿಯಿಂದ 7.4 ಕೋಟಿಗೆ ಇಳಿದ ಮತದಾರರ ಸಂಖ್ಯೆ; 3.7 ಲಕ್ಷ ಮಂದಿ ಅನರ್ಹ

ಪಾಟ್ನಾ: ಭಾರತೀಯ ಚುನಾವಣಾ ಆಯೋಗ ಮಂಗಳವಾರ ಬಿಹಾರ ವಿಧಾನಸಭಾ ಚುನಾವಣೆಗೆ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಾರಿ ರಾಜ್ಯದಲ್ಲಿ ಒಟ್ಟು 7.4 ಕೋಟಿ ಮತದಾರರು ಇದ್ದಾರೆ. ವಿಶೇಷವೆಂದರೆ ಒಟ್ಟು ಮತದಾರರ ಸಂಖ್ಯೆಯಲ್ಲಿ

ದೇಶ - ವಿದೇಶ

ಬಿಹಾರ ಚುನಾವಣೆಯ ಬಹು-ಆಯಾಮದ ಪ್ರಭಾವಗಳು: ಸಮೀಕ್ಷೆ, ಯಾತ್ರೆ ಮತ್ತು ಲಾಲು ಕುಟುಂಬದ ಒಡಕು

ಪಾಟ್ನಾ: ಬಿಹಾರದಲ್ಲಿ ಈ ವರ್ಷವೇ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 4ರ ಬಳಿಕ ಚುನಾವಣಾ ಆಯೋಗವು ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಖಾಸಗಿ ಸಂಸ್ಥೆ ‘ವೋಟ್ ವೈಬ್’ ಬಿಹಾರದಲ್ಲಿ ಚುನಾವಣಾ ಪೂರ್ವ ಸಮೀಕ್ಷೆಯನ್ನು