Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಬಿಹಾರ ರಾಜಕೀಯ ಧ್ರುವೀಕರಣ: ಮುಖ್ಯಮಂತ್ರಿ ಹುದ್ದೆಗೆ ನಿತೀಶ್ ಕುಮಾರ್ ರಾಜೀನಾಮೆ

ಹೊಸದಿಲ್ಲಿ: ಕಳೆದ ಇಪ್ಪತ್ತು ವರ್ಷಗಳಿಂದ ಬಿಹಾರದ ಆಡಳಿತ ಚುಕ್ಕಾಣಿ ಹಿಡಿದಿದ್ದ ಮುಖ್ಯಮಂತ್ರಿ ನಿತೀಶ್ ಕುಮಾ‌ರ್ ಅವರು ತಾವೇ ಭದ್ರಪಡಿಸಿಕೊಂಡಿದ್ದ ಸ್ಥಾನವನ್ನು ಕೊನೆಗೂ ಬಿಟ್ಟುಕೊಟ್ಟಿರುವುದಕ್ಕೆ ಬೆಂಬಲಿಗರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಏತನ್ಮಧ್ಯೆ ವಿರೋಧ ಪಕ್ಷಗಳು ಈ

ದೇಶ - ವಿದೇಶ

ಬಿಹಾರ ರಾಜಕೀಯ ಚದುರಂಗ: ಮುಖ್ಯಮಂತ್ರಿ ಹುದ್ದೆ ತೊರೆಯಲಿರುವ ನಿತೀಶ್ ಕುಮಾರ್; ಮಗನಿಗೆ ಪಟ್ಟ?

ಪಾಟ್ನಾಮಾ.4 ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭೆಯನ್ನು ಪ್ರವೇಶಿಸುವ ಮತ್ತು ಅವರ ಪುತ್ರ ನಿಶಾಂತ್ ಕುಮಾರ್ ರಾಜ್ಯದ ಉಪ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ. ಬಿಜೆಪಿಯ ವ್ಯಕ್ತಿ ನಿತೀಶ್ ಸ್ಥಾನದಲ್ಲಿ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಲ್ಲ ಮೂಲಗಳು

ದೇಶ - ವಿದೇಶ

ಸತತ 10ನೇ ಬಾರಿ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ

ಪಾಟ್ನಾ : ಬಿಹಾರದಲ್ಲಿ ಸತತ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಇಂದು ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಹಾರದಲ್ಲಿ ಇಂದು ನೂತನ ಸರ್ಕಾರ

ದೇಶ - ವಿದೇಶ

ನಾಳೆ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ

ಪಾಟ್ನಾ : ಬಿಹಾರ ವಿಧಾನಸಭೆ ಭರ್ಜರಿ ಗೆಲುವು ಸಾಧಿಸಿರುವ ಜೆಡಿಯು ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ. ಬಿಹಾರದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಬೆಳಿಗ್ಗೆ 11:30

ದೇಶ - ವಿದೇಶ

‘ಲಾಲು-ರಾಹುಲ್ ಒಳನುಸುಳುಕೋರರ ರಕ್ಷಕರು’: ಬಿಹಾರದಲ್ಲಿ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ವಾಗ್ದಾಳಿ

ಪಾಟ್ನಾ: ಲಾಲು ಪ್ರಸಾದ್‌ ಯಾದವ್ (Lalu Prasad Yadav) ಮತ್ತು ರಾಹುಲ್ ಗಾಂಧಿ (Rahul Gandhi) ಒಳನುಸುಳುಕೋರರನ್ನು ರಕ್ಷಿಸಲು ಬಯಸುತ್ತಾರೆ. ಆದರೆ ಬಿಜೆಪಿ ಒಳನುಸುಳುಕೋರರನ್ನು ಒಬ್ಬೊಬ್ಬರಾಗಿ ಗುರುತಿಸಿ ದೇಶದಿಂದ ಹೊರಹಾಕುತ್ತದೆ ಎಂದು ಗೃಹ ಸಚಿವ

ದೇಶ - ವಿದೇಶ

ಬಿಹಾರ್ ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಕೆ: ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 1ರ ನಂತರವೂ ಅವಕಾಶ

ನವದೆಹಲಿ: ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕುರಿತ ಗೊಂದಲವು ವಿಶ್ವಾಸದ ಸಮಸ್ಯೆಯಾಗಿದ್ದು, ರಾಜಕೀಯ ಪಕ್ಷಗಳು ಈ ನಿಟ್ಟಿನಲ್ಲಿ ತಮ್ಮನ್ನು ತಾವು ಸಕ್ರಿಯಗೊಳಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಸುಪ್ರೀಂ

ದೇಶ - ವಿದೇಶ

ಬಿಜೆಪಿಗೆ ರಾಜೀನಾಮೆ ನೀಡಿದ ಯೂಟ್ಯೂಬರ್ ಮನೀಶ್ ಕಶ್ಯಪ್ – ಕಾರಣವೇನು?

ಬಿಹಾರ:ಬಿಹಾರದ ಜನಪ್ರಿಯ ಯೂಟ್ಯೂಬರ್ ಮತ್ತು ರಾಜಕೀಯದಲ್ಲಿ ಚುರುಕಾಗಿ ತೊಡಗಿದ್ದ ಬಿಜೆಪಿ ನಾಯಕ ಮನೀಶ್ ಕಾಶ್ಯಪ್ ಅವರು ತಮ್ಮ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಅವರು ಪಕ್ಷದ ನಿಷ್ಠೆಯಿಂದ ದೂರ ಸಾಗಿದ್ದಾರೆ. ಮನೀಶ್