Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಾವೇರಿ ನೀರು ಹಂಚಿಕೆ ವಿವಾದ: ಇಂದು CWMA ಸಭೆ, ಕರ್ನಾಟಕಕ್ಕೆ ಮತ್ತೆ ಸಂಕಷ್ಟ ಎದುರಾಗುತ್ತಾ?

ಮಂಡ್ಯ: ಕಾವೇರಿ ನದಿ ನೀರು (Cauvery Water Dispute) ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಂದು ಮಹತ್ವದ ದಿನ ಎದುರಾಗಿದೆ. ತಮಿಳುನಾಡಿಗೆ (Tamil Nadu) ಮತ್ತೆ ನೀರು ಹರಿಸಬೇಕೇ ಅಥವಾ ಬೇಡವೇ ಎಂಬ ಗಂಭೀರ ಪ್ರಶ್ನೆಗೆ

ಉಡುಪಿ

ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾ*ವು!

ಉಡುಪಿ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನ ಪೆಟ್ರೋಲ್ ಬಂಕ್’ವೊಂದರ ಸಮೀವ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತರನ್ನು ಉಪ್ಪುಂದ ಜನತಾ ಕಾಲೊನಿಯ ಅಭಿಷೇಕ ಖಾರ್ವಿ

Accident ಕಾಸರಗೋಡು

ಕಾಸರಗೋಡು: ನಿಲ್ಲಿಸಿದ್ದ ಲಾರಿಗೆ ಬೈಕ್ ಭೀಕರ ಢಿಕ್ಕಿ – ತೆಯ್ಯಂ ನೋಡಲು ಹೊರಟಿದ್ದ ಇಬ್ಬರು ಯುವಕರು ದಾರುಣ ಸಾ*ವು!

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದಾರೆ.ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದಕೃಷ್ಣನ್ (24)

Accident ಕರ್ನಾಟಕ

ಶೋರೂಂನಿಂದ ಹೊರಬರುತ್ತಿದ್ದಂತೆ ನಿಯಂತ್ರಣ ತಪ್ಪಿದ ಹೊಸ ಕಾರು: ಬೈಕ್‌ಗೆ ಡಿಕ್ಕಿ!

ಕರ್ನಾಟಕದ ಸಾಗರ್ ಪಟ್ಟಣದಲ್ಲಿ ಮನೆಗೆ ಹೊಸ ಕಾರು ತರಲು ಹೊರಟಿದ್ದ ಪ್ರಯಾಣ ವಿಚಿತ್ರ ತಿರುವು ಪಡೆದುಕೊಂಡಿತು. ಶೋ ರೂಂನಿಂದ ಹೊರಬಂದ ಕೆಲವೇ ಕ್ಷಣಗಳಲ್ಲಿ ವಾಹನ ನಿಯಂತ್ರಣ ತಪ್ಪಿ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ

ಕರ್ನಾಟಕ

ಮೈಸೂರು ದಸರಾ ಪಂಜಿನ ಕವಾಯತು ರಿಹರ್ಸಲ್ ವೇಳೆ ಅವಘಡ: ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಾಯ!

ಮೈಸೂರು: ನಾಡಹಬ್ಬ ದಸರಾದಲ್ಲಿ (Dasara) ಮತ್ತೊಂದು ಅವಘಡ ಸಂಭವಿಸಿದೆ. ಬನ್ನಿಮಂಟಪ ಮೈದಾನದಲ್ಲಿ ನಿನ್ನೆ (ಅ.19) ರಾತ್ರಿ ದಸರಾ ಅಂತಿಮ ಘಟ್ಟವಾದ ಪಂಜಿನ ಕವಾಯತು ರಿಹರ್ಸಲ್ ನಡೆಯುತ್ತಿದ್ದ ವೇಳೆ ಬೈಕ್ ಅಪಘಾತ (Bike Accident) ಸಂಭವಿಸಿದ್ದು,

ಕರ್ನಾಟಕ

ಬೆಂಗಳೂರು: ರಾಜಾನುಕುಂಟೆ ರಸ್ತೆಯಲ್ಲಿ ಬೈಕ್ ಅಪಘಾ*ತ – ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರ*ಣ!

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.ಮೃತರನ್ನು ವಚನ್ ಹಾಗೂ ಪ್ರದೀಪ್ ಎಂದು ಗುರುತಿಸಲಾಗಿದೆ.ಇಂದು ಬೆಳಗಿನ ಜಾವ ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ಚಾಲಕನ

ದೇಶ - ವಿದೇಶ

ಬೈಕ್ ಸಮೇತ ಅರ್ಧ ಕಿ.ಮೀ ಸವಾರನನ್ನು ಎಳೆದೊಯ್ದ ಕಾರು

ನವದೆಹಲಿ: ಬೈಕ್​ಗೆ ಡಿಕ್ಕಿ ಹೊಡೆದ ಬಳಿಕವೂ ಕಾರು ನಿಲ್ಲಿಸದೆ ಬೈಕ್ ಸಮೇತ ಸವಾರನನ್ನು ಕಾರಿನಲ್ಲಿ ಎಳೆದೊಯ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ನೀಲಿ ಬಣ್ಣದ ಹೋಂಡಾ ಅಮೇಜ್ ಸೆಡಾನ್ ಕಾರು ರಸ್ತೆಯಲ್ಲಿ ಕಿಡಿಗಳನ್ನು ಹೊತ್ತಿಸುತ್ತಾ ಸಾಗುತ್ತಿದ್ದ

ಮಂಗಳೂರು

ಮಂಗಳೂರು: ಕುತ್ತಾರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಯುವಕ ಮಿದುಳು ನಿಷ್ಕ್ರಿಯ!

ಮಂಗಳೂರು : ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗಗಳನ್ನು ದಾನ ಮಾಡಲು ಅವರ ಪೋಷಕರು ನಿರ್ಧರಿಸಿದ್ದಾರೆ ಎಂದು

ಕರ್ನಾಟಕ

ವಿಟ್ಲ: ಇವಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾ*ವು!

ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲೇಗ ಸಮೀಪದ ಮುರ ನಿವಾಸಿ,

Accident ಕರ್ನಾಟಕ

ಬೆಂಗಳೂರು: ಬೈಕ್ ಮೇಲೆ ಹರಿದ ವಾಟರ್ ಟ್ಯಾಂಕರ್; ವೈರಲ್ ವಿಡಿಯೋ ಬೆನ್ನಲ್ಲೇ ಚಾಲಕ ಬಂಧನ!

ಬೆಂಗಳೂರು: ನಗರದ ವರ್ತೂರು ವ್ಯಾಪ್ತಿಯ ಗುಂಜೂರು-ಪಾಳ್ಯ ಸಿಡಿಪಿ ರಸ್ತೆಯಲ್ಲಿ ಭೀಕರ ಅಪಘಾತಕ್ಕೆ ಕಾರಣವಾದ ವಾಟರ್ ಟ್ಯಾಂಕರ್ ಚಾಲಕನನ್ನು ಬೆಂಗಳೂರು ಸಂಚಾರ ಪೊಲೀಸರು ಬಂಧಿಸಿದ್ದು, ಟ್ಯಾಂಕರ್ ವಾಹನವನ್ನು ಕೂಡ ವಶಕ್ಕೆ ಪಡೆದಿದ್ದಾರೆ.ಹೌದು.. ಬೆಂಗಳೂರಿನ ಗುಂಜೂರು-ಪಾಳ್ಯ ಸಿಡಿಪಿ