Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೆಹಲಿ ಇನ್ನು ‘ಇಂದ್ರಪ್ರಸ್ಥ’ವಾಗಲಿ: ಮಹಾಭಾರತದ ಹೆಸರಿಗೆ ಮರುನಾಮಕರಣ ಮಾಡುವಂತೆ ಅಮಿತ್ ಶಾಗೆ ಬಿಜೆಪಿ ಸಂಸದ ಪತ್ರ

ನವದೆಹಲಿ: ದೆಹಲಿಯ ಹೆಸರನ್ನು ಇಂದ್ರಪ್ರಸ್ಥ (Indraprastha) ಎಂದ ಬದಲಾಯಿಸುವಂತೆ ಕೂಗೆದ್ದಿದೆ. ದೆಹಲಿಯ ಚಾಂದಿನಿ ಚೌಕ್ ಬಿಜೆಪಿ ಸಂಸದ ಪ್ರವೀಣ್‌ ಖಂಡೇಲ್‌ವಾಲ್‌ ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಅವರಿಗೆ ಪತ್ರ ಬರೆದು ದೆಹಲಿಯ ಹೆಸರು

ಮಂಗಳೂರು

ಪ್ರಚೋದನಕಾರಿ ಪೋಸ್ಟ್: ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಶಕ್ಕೆ; ಕದ್ರಿ ಠಾಣೆ ಮುಂದೆ ಬಿಜೆಪಿ ಶಾಸಕರು, ಕಾರ್ಯಕರ್ತರ ಜಮಾವಣೆ

ಮಂಗಳೂರು: ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಹಿಂದೂ ಮುಖಂಡ, ವಿಹೆಚ್‌ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ (Sharan Pumpwell) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್‌ಎಸ್‌ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್

ಕರ್ನಾಟಕ

“ವಯನಾಡ್ ಪ್ರಿಯಾಂಕಾ ಗಾಂಧಿ ಕ್ಷೇತ್ರವೆಂದು ಸಹಿಸದೇ ಬಿಜೆಪಿ ದುರ್ಬುದ್ಧಿ ತೋರಿಸುತ್ತಿದೆ” – ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಜೆಪಿ (BJP) ಅವರಿಗೆ ದುರ್ಬುದ್ಧಿ ಇದೆ. ವಯನಾಡ್ ಪ್ರಿಯಾಂಕಾ ಗಾಂಧಿ ಅವರ ಕ್ಷೇತ್ರ ಅಂತ ಸಹಿಸೋಕೆ ಆಗದೇ ಏನೇನೋ ಆರೋಪ ಮಾಡ್ತಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಕಿಡಿಕಾರಿದ್ದಾರೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ

ದೇಶ - ವಿದೇಶ

ಲಕ್ನೋ: “ಹಿಂದೂ ಯುವಕರು 10 ಮುಸ್ಲಿಂ ಯುವತಿಯರನ್ನು ಮದುವೆಯಾಗಿ; ಉದ್ಯೋಗ ಕೊಡಿಸುತ್ತೇನೆ” – ಉತ್ತರ ಪ್ರದೇಶದ ಬಿಜೆಪಿ ಮಾಜಿ ಶಾಸಕನ ವಿವಾದಾತ್ಮಕ ಹೇಳಿಕೆ

ಲಕ್ನೋ: ಹಿಂದೂ ಯುವಕರು ಕನಿಷ್ಠ 10 ಮುಸ್ಲಿಂ ಯುವತಿಯರನ್ನು ಕರೆದುಕೊಂಡು ಬಂದು ಮದುವೆಯಾಗಿ ಎಂದು ಬಿಜೆಪಿ ಮಾಜಿ ಶಾಸಕ ರಾಘವೇಂದ್ರ ಪ್ರತಾಪ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಂ ಯುವತಿಯರೊಂದಿಗೆ ಓಡಿಹೋದ ಯಾವುದೇ ಹಿಂದೂ ಯುವಕರಿಗೆ

ಮಂಗಳೂರು

ಬಜ್ಪೆ ಪೆರ್ಮುದೆಯಲ್ಲಿ ಕಳ್ಳರ ಹಾವಳಿ: ಶಿಕ್ಷಕಿಯ ಮನೆ ಬೀಗ ಮುರಿದು ಒಳನುಗ್ಗಿದ ಗ್ಯಾಂಗ್; ಮನೆಯಲ್ಲಿದ್ದರೂ ಬರಿಗೈಯಲ್ಲಿ ಮರಳಿದ ಕಳ್ಳರು!

ಬಜ್ಪೆ: ಪೆರ್ಮುದೆ ಬಂಡಸಾಲೆಯ ಬಳಿಯ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಯೆಲ್ಲ ಜಾಲಾಡಿ ಬರಿಗೈಯಲ್ಲಿ ಮರಳಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಶಿಕ್ಷಕಿ ಶೋಭಾ ಬ್ರಿಟೋ ಅವರು ಅ.22ರಂದು ತಾಯಿಯ ಮನೆಗೆ ತೆರಳಿದ್ದಾಗ

ಕರ್ನಾಟಕ

ಅಳಂದ ಮತದಾರರ ಚೀಟಿ ಅಕ್ರಮ ವಿವಾದ: ‘ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಹಿಂಬಾಗಿಲಿನಿಂದ, ಅಕ್ರಮದಿಂದ’- ಸಚಿವ ಈಶ್ವರ್‌ ಖಂಡ್ರೆ ವಾಗ್ದಾಳಿ

ಬೆಂಗಳೂರು: ರಾಹುಲ್‌ ಗಾಂಧಿ ಅವರ ಆರೋಪ ಸತ್ಯವಾದ ಆರೋಪ. ಅಕ್ರಮದಿಂದಲೇ ಬಿಜೆಪಿ ಕೇಂದ್ರದಲ್ಲೂ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ಗೆ ಒಲವು ಇರುವ ಕಡೆ ಕಾಲ್‌ ಸೆಂಟರ್‌ ಸಂಸ್ಥೆಯನ್ನ ಹುಟ್ಟುಹಾಕಿ ಮೋಸ ಮಾಡಿದ್ದಾರೆಂದು ಸಚಿವ ಈಶ್ವರ್‌ ಖಂಡ್ರೆ (Eshwara

ದೇಶ - ವಿದೇಶ

ಬಂಗಾಳದಲ್ಲಿ ಕಾಳಿ ವಿಗ್ರಹ ಧ್ವಂಸ ಪ್ರಕರಣದಿಂದ ರಾಜಕೀಯ ಬಿರುಗಾಳಿ: ಮಹಾಕಾಳಿ ಮೂರ್ತಿಯನ್ನೇ ಪೊಲೀಸ್‌ ವ್ಯಾನ್‌ನಲ್ಲಿ ಸಾಗಿಸಿರುವುದಕ್ಕೆ ಬಿಜೆಪಿ ಆಕ್ರೋಶ

ಕೋಲ್ಕತ್ತಾ: ಸುಂದರ್‌ಬನ್ಸ್‌ ಬಳಿಯ ಕಾಕ್‌ದ್ವೀಪದಲ್ಲಿ ಕಾಳಿವಿಗ್ರಹ ಧ್ವಂಸಗೊಳಿಸಿದ ಬಳಿಕ ಬಂಗಾಳದಲ್ಲಿ ಭಾರೀ ರಾಜಕೀಯ ಬಿರುಗಾಳಿ ಎದ್ದಿದೆ. ಮಹಾಕಾಳಿ ಮೂರ್ತಿಯನ್ನೇ ಪೊಲೀಸರು ಬಂಧಿಸಿ ಪೊಲೀಸ್‌ ವ್ಯಾನ್‌ನಲ್ಲಿ ಹೊತ್ತೊಯ್ದಿದ್ದಾರೆ. ಈ ಬೆನ್ನಲ್ಲೇ ಪ್ರತಿಭಟನೆ ಭುಗಿಲೆದ್ದಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌

ಅಪರಾಧ

ಗೋಮೂತ್ರದಿಂದ ಜಾಗ ಶುದ್ಧೀಕರಿಸಿದ ಬಿಜೆಪಿ ಸಂಸದೆ; ವಿವಾದ ಭುಗಿಲು

ಪುಣೆ: ಪುಣೆಯ ಕೋಟೆಯಲ್ಲಿ ಮುಸ್ಲಿಂ ಮಹಿಳೆಯರು ನಮಾಜ್(Namaz) ಮಾಡಿದ್ದ ಜಾಗವನ್ನು ಬಿಜೆಪಿ ರಾಜ್ಯಸಭಾ ಸಂಸದೆ ಮೇಧಾ ಕುಲಕರ್ಣಿ ಗೋಮೂತ್ರದಿಂದ ಶುದ್ಧೀಕರಿಸಿರುವ ಘಟನೆ ನಡೆದಿದೆ. ಮೇಧಾ ಅವರ ನಡೆ ದ್ವೇಷಪೂರಿತ ಎಂದು ಆರೋಪಿಸಿ ಮಹಾರಾಷ್ಟ್ರದ ವಿರೋಧ

ಕರ್ನಾಟಕ ರಾಜಕೀಯ

RSS ನಿರ್ಬಂಧಕ್ಕೆ ಬಿಜೆಪಿ ಸರ್ಕಾರದ ಆದೇಶವೇ ಅಸ್ತ್ರ: ಶಿಕ್ಷಣೇತರ ಚಟುವಟಿಕೆಗೆ ಶಾಲೆ ಬಳಸದಂತೆ ಹಿಂದಿನ ಆದೇಶ; ಬಿಜೆಪಿಗೆ ಕಾಂಗ್ರೆಸ್ ನಾಯಕರ ತಿರುಗೇಟು

ರಾಜ್ಯದಲ್ಲಿ RSS ಕಾರ್ಯಚಟುವಟಿಕೆಗಳ ನಿರ್ಬಂಧಕ್ಕೆ ಮುಂದಾಗಿರುವ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಆದೇಶವನ್ನೇ ಈಗ ಅಸ್ತ್ರವಾಗಿ ಬಳಸಿಕೊಳ್ಳಲು ಮುಂದಾಗಿದೆ. ಶಾಲಾ ಆವರಣ ಅಥವಾ ಮೈದಾನವನ್ನು ಯಾವುದೇ ಕಾರಣಕ್ಕೂ ಶಿಕ್ಷಣೇತರ ಚಟುವಟಿಕೆಗಳಿಗೆ ಬಳಸಿಕೊಳ್ಳದಂತೆ 2023ರಲ್ಲಿ

ಕರ್ನಾಟಕ ರಾಜಕೀಯ

“ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ ಅಂದ್ರೆ ಗಡ್ಕರಿ ಪ್ರಧಾನಿಯಾಗುವುದೇ?”: ಬಿಜೆಪಿ ಹೇಳಿಕೆಗೆ ಸಚಿವ ಸಂತೋಷ್ ಲಾಡ್ ತಿರುಗೇಟು!

ಬೀದರ್‌: ನವೆಂಬರ್‌ನಲ್ಲಿ ಬಿಜೆಪಿಯಲ್ಲೇ ಕ್ರಾಂತಿ ಆಗುತ್ತೆ ಎಂಬ ಅನುಮಾನಗಳಿದ್ದು, ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಪ್ರಧಾನಿ ಆಗುತ್ತಾರೆ ಎಂಬ ಕುತೂಹಲವಿದೆ. ಬಿಜೆಪಿಯವರು ಮಾತನಾಡುವ ಕ್ರಾಂತಿ ಇದೇ ಇರಬಹುದು ಎಂದು ಕಾರ್ಮಿಕ ಸಚಿವ