Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಎಐಎಡಿಎಂಕೆ-ಪಿಎಂಕೆ ಮೈತ್ರಿ ಘೋಷಣೆ; ಬಿಜೆಪಿ ಕೂಡ ಸಾಥ್!

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟಕ್ಕೆ ಸೇರುವ ನಿರ್ಧಾರವನ್ನು ಪಟ್ಟಾಳಿ ಮಕ್ಕಳ್ ಕಚ್ಚಿ(ಪಿಎಂಕೆ) ಬುಧವಾರ ಪ್ರಕಟಿಸಿದೆ. ಇಂದು ಚೆನ್ನೈನ ಗ್ರೀನ್‌ವೇಸ್ ರಸ್ತೆಯಲ್ಲಿರುವ ಇಪಿಎಸ್ ಅವರ ನಿವಾಸದಲ್ಲಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ

ಕರ್ನಾಟಕ

ಬೆಂಗಳೂರಿನಲ್ಲಿ ‘ಬಾಂಗ್ಲಾ ಹಬ್’ ಸೃಷ್ಟಿಸುತ್ತಿದೆಯೇ ಕಾಂಗ್ರೆಸ್? ಕೋಗಿಲು ಲೇಔಟ್ ಪ್ರಕರಣಕ್ಕೆ NIA ತನಿಖೆಗೆ ಬಿಜೆಪಿ ಪಟ್ಟು!”

ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅಕ್ರಮ ಶೆಡ್‌, ಮನೆ ತೆರವು ಪ್ರಕರಣದಲ್ಲಿ (Kogilu layout Demolition Case) ಅಲ್ಲಿನ ನಿವಾಸಿಗಳ ಪೌರತ್ವದ ಬಗ್ಗೆ NIA ತನಿಖೆ ಆಗಬೇಕು ಅಂತ ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ. ವಿಪಕ್ಷ ನಾಯಕ

ರಾಜಕೀಯ

ಬಂಗಾಳದಲ್ಲಿ ಬಿಜೆಪಿ ಗೆದ್ದರೆ ‘ರಾಷ್ಟ್ರೀಯ ಗ್ರಿಡ್’ ರಚನೆ; ನುಸುಳುಕೋರರ ತಡೆಗೆ ಅಮಿತ್ ಶಾ ಮಾಸ್ಟರ್ ಪ್ಲಾನ್!

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ನುಸುಳುಕೋರರನ್ನು ಗುರುತಿಸುವ ಕೆಲಸ ಮಾಡಿ, ದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ರಾಷ್ಟ್ರೀಯ ಗ್ರಿಡ್ ಅನ್ನು ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)

ಕರ್ನಾಟಕ

ಕೋಗಿಲು ಲೇಔಟ್ ವಿವಾದ: ಅಕ್ರಮದಾರರಿಗೆ ‘ಪುನರ್ವಸತಿ ಭಾಗ್ಯ’ಕ್ಕೆ ರಾಜ್ಯ ಸರ್ಕಾರ ಸಿದ್ಧ; ಬಿಜೆಪಿಯ ಕೆಂಗಣ್ಣು!

ಬೆಂಗಳೂರು: ಸರ್ಕಾರ ಕರ್ನಾಟಕದ್ದು.. ರೂಲ್ ಕೇರಳದ್ದಾ..!? ಕೋಗಿಲು ಲೇಔಟ್ (Kogilu layout Demolition) ಅಕ್ರಮದಲ್ಲಿ ಕೇರಳ ಹಸ್ತಕ್ಷೇಪಕ್ಕೆ ಬಿಜೆಪಿ ಮುಗಿಬಿದ್ದಿದೆ. ವೇಣುಗೋಪಾಲ್ ಮಧ್ಯಪ್ರವೇಶದಿಂದ ರಾಜ್ಯ ಸರ್ಕಾರ ಥಂಡಾ ಹೊಡೆದಿದೆ. ರಾಜ್ಯ ಸರ್ಕಾರ ಮಾತ್ರ ಅಕ್ರಮ ನಿಜ..

ಕರ್ನಾಟಕ

ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯವರು ಯಾಕೆ ಬೆನ್ನು ಮುಟ್ಟಿ ನೋಡಿಕೊಳ್ಳಬೇಕು?: ಎಂ.ಬಿ. ಪಾಟೀಲ್ ಲೇವಡಿ

ವಿಜಯಪುರ: ಗಾಂಧಿ ಹೆಸರು ತೆಗೆದು ರಾಮ ಅಥವಾ ರಾಮನ ಹೆಸರು ತೆಗೆದು ಬೇರೆ ಯಾರದ್ದೋ ಹೆಸರು ಹಾಕೋದು ಸರಿಯಲ್ಲ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ವಾಗ್ದಾಳಿ ನಡೆಸಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಿಂದ ಗಾಂಧಿಜಿ

ದೇಶ - ವಿದೇಶ

ಬಿಜೆಪಿ ನಾಯಕಿಯಿಂದ ಅಂಧ ಮಹಿಳೆಗೆ ಹಲ್ಲೆ, ನಿಂದನೆ!

ಜಬಲ್ಪುರ: ಮಧ್ಯಪ್ರದೇಶದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ(Visually Impaired) ಮಹಿಳೆ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಜಬಲ್ಪುರದಲ್ಲಿ ಈ ಘಟನೆ ನಡೆದಿದೆ. ಅಂಧ ಮಹಿಳೆಯೊಬ್ಬರಿಗೆ ಬಿಜೆಪಿ ನಾಯಕಿ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿದ್ದು,

ದೇಶ - ವಿದೇಶ

ಬರ್ಲಿನ್‌ನಲ್ಲಿ ರಾಹುಲ್ ಗಾಂಧಿ ಗುಡುಗು: “ಭಾರತದ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ; ತನಿಖಾ ಸಂಸ್ಥೆಗಳು ರಾಜಕೀಯ ಸಾಧನವಾಗಿವೆ!”

ಬರ್ಲಿನ್‌: ಜರ್ಮನಿ (Germany) ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ (BJP) ದಾಳಿ ನಡೆಸುತ್ತಿದೆ ಎಂದು ದೂರಿದ್ದಾರೆ. ಬರ್ಲಿನ್‌ನಲ್ಲಿರುವ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ

ದೇಶ - ವಿದೇಶ

“ಬಿಜೆಪಿಯಿಂದ ಗಾಂಧಿ ಹೆಸರಿಗಷ್ಟೇ ಅಲ್ಲ, ಬಡವರ ಅನ್ನಕ್ಕೂ ಸಂಚಕಾರ”: ನರೇಗಾ ಬದಲಾವಣೆ ವಿರುದ್ಧ ಎಐಸಿಸಿ ಎಸ್‌ಸಿ ಘಟಕ ಕಿಡಿ!

ನವದೆಹಲಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (MGNREGA) ರದ್ದು ಮಾಡುವ ಮೂಲಕ ಕೇಂದ್ರದ ಬಿಜೆಪಿ (BJP) ಸರ್ಕಾರವು ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರ ಹಾಗೂ ಭೂಹೀನರ ಅನ್ನ ಕಸಿಯುವ ಕುತಂತ್ರ ನಡೆಸಿದೆ

ಕರ್ನಾಟಕ

ಗಾಂಧಿ ಕುಟುಂಬದಿಂದ 2,000 ಕೋಟಿ ರೂ. ಆಸ್ತಿ ಲೂಟಿ: ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಕಿಡಿ!

ನವದೆಹಲಿ: ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ, ಸುಮಾರು 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ (BJP) ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ (Gaurav Ghatia) ಆರೋಪಿಸಿದ್ದಾರೆ. ನ್ಯಾಷನಲ್ ಹೆರಾಲ್ಡ್

ದೇಶ - ವಿದೇಶ

“ಬ್ಯಾಲೆಟ್ ಪೇಪರ್‌ನಲ್ಲಿ ಗೆಲ್ಲಿ”: ಬಿಜೆಪಿಗೆ ಪ್ರಿಯಾಂಕಾ ಸವಾಲು

ನವದೆಹಲಿ: ಬ್ಯಾಲೆಟ್ ಪೇಪರ್‌ ಮೂಲಕ ನಡೆಯುವ ನ್ಯಾಯಸಮ್ಮತ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಬಿಜೆಪಿ ತನ್ನ ಶಕ್ತಿಯನ್ನು ಸಾಬೀತುಪಡಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಸವಾಲು ಹಾಕಿದ್ದಾರೆ. ಜನರ ಮತದಾನದ ಹಕ್ಕನ್ನು ದುರ್ಬಲಗೊಳಿಸಲು