Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಬಿಜೆಪಿ ಶಾಸಕನ ಮನೆಯಲ್ಲಿ ಪೊಲೀಸರಿಗೆ ಪತ್ತೆಯಾಯಿತು ಸ್ಪೋಟಕ: ವರದಿ

ಪಾಲಕ್ಕಾಡ್: ಕೇರಳದ ಕಲ್ಲೆಕ್ಕಾಡ್ ಮೂಲದ ಬಿಜೆಪಿ ಕಾರ್ಯಕರ್ತ ಸುರೇಶ್ ನಿವಾಸದಲ್ಲಿ ಸ್ಫೋಟಕಗಳು ಪತ್ತೆಯಾಗಿದೆ. ಪಾಲಕ್ಕಾಡ್‌ನಲ್ಲಿರುವ ಆರೆಸ್ಸೆಸ್ ನಿಯಂತ್ರಿತ ವ್ಯಾಸ ವಿದ್ಯಾಪೀಠದಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಮತ್ತು ಸುರೇಶ್‌ಗೆ ನಂಟು ಇದೆಯೇ ಎಂಬ ಬಗ್ಗೆ ಪೊಲೀಸರು

ಕರ್ನಾಟಕ

ದಾವಣಗೆರೆ ಎಸ್ಪಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಎಫ್‌ಐಆರ್ ದಾಖಲು

ದಾವಣಗೆರೆ ದಾವಣಗೆರೆ ಎಸ್​​ಪಿ ಉಮಾ ಪ್ರಶಾಂತ್ (sp uma prashanth) ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಿಪಿ ಹರೀಶ್​ಗೆ ಇದೀಗ ಸಂಕಷ್ಟ ಎದುರಾಗಿದೆ. ಶಾಸಕರ ಮೇಲೆ ಸ್ವತ: ಎಸ್​​ಪಿ  ಉಮಾ ಪ್ರಶಾಂತ್​ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ

ಅಪರಾಧ ಕರ್ನಾಟಕ

ಶಿವಮೊಗ್ಗದಲ್ಲಿ ನಡೆದ ಗಲಾಟೆಯ ಹಿಂದೂ -ಮುಸ್ಲಿಂ ಗಲಾಟೆಯಾಗಿ ಬಿಂಬಿಸಲು ಯತ್ನಿಸಿತಾ ಬಿಜೆಪಿ?

ಶಿವಮೊಗ್ಗ, : ಮಲೆನಾಡು ಮತ್ತು ಕರಾವಳಿ ಭಾಗಗಳಾದ ಶಿವಮೊಗ್ಗ (Shivamogga), ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಕೋಮುಭಾವನೆಗೆ ಅತಿ ಸೂಕ್ಷ್ಮ ಜಿಲ್ಲೆಗಳೆಂದು ರಾಜ್ಯ ಸರ್ಕಾರ ಗುರುತಿಸಿದೆ. ಈ ಮೂರು ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ

ದೇಶ - ವಿದೇಶ

ಬಿಟ್‌ಕಾಯಿನ್ ಹಗರಣ: ಮಾಜಿ ಬಿಜೆಪಿ ಶಾಸಕನಿಗೆ ಜೀವಾವಧಿ ಶಿಕ್ಷೆ

ಅಹಮದಾಬಾದ್: 2018ರ ಕುಖ್ಯಾತ ಬಿಟ್‌ಕಾಯಿನ್ ಸುಲಿಗೆ ಪ್ರಕರಣದಲ್ಲಿ ಅಹಮದಾಬಾದ್ ನಗರ ಸೆಷನ್ಸ್ ನ್ಯಾಯಾಲಯ ಶುಕ್ರವಾರ ಒಂದು ಐತಿಹಾಸಿಕ ತೀರ್ಪು ನೀಡಿದ್ದು, ಬಿಜೆಪಿ ಮಾಜಿ ಶಾಸಕ ನಳಿನ್ ಕೊಟಾಡಿಯಾ ಮತ್ತು ಗುಜರಾತ್‌ನ ಹಿರಿಯ ಪೊಲೀಸ್ ಅಧಿಕಾರಿಗಳು

ದೇಶ - ವಿದೇಶ

ಬಿಜೆಪಿ ನಾಯಕ ಅಣ್ಣಾಮಲೈಯಿಂದ ಪದಕ ಸ್ವೀಕರಿಸಲು ನಿರಾಕರಿಸಿದ ಯುವಕ

ಚೆನ್ನೈ: ತಮಿಳುನಾಡು ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಅವರ ಪುತ್ರ ಸೂರ್ಯ ರಾಜ ಬಾಲು, ಬಿಜೆಪಿಯ ಅಣ್ಣಾಮಲೈ ಅವರಿಂದ ಪ್ರಶಸ್ತಿ ಪದಕ ಹಾಕಿಸಿಕೊಳ್ಳಲು ನಿರಾಕರಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. 51ನೇ ರಾಜ್ಯ ಶೂಟಿಂಗ್

ಕರಾವಳಿ ರಾಜಕೀಯ

ಒಂದೇ ಒಂದು ವೋಟ್ ಕೂಡ ಸಿಗದೆ ಹಿನಾಯವಾಗಿ ಸೋತ ಬಿಜೆಪಿ

ಮಂಗಳೂರು: ಕರಾವಳಿ ಕರ್ನಾಟಕವನ್ನು (Karavali Karnataka) ಸಾಮಾನ್ಯವಾಗಿ ಬಿಜೆಪಿ (BJP) ಭದ್ರಕೋಟೆಯಂದೇ ಹೇಳಲಾಗುತ್ತದೆ. ಕೆಲವು ವರ್ಷಗಳಿಂದ ಸಣ್ಣ ಪುಟ್ಟ ಚುನಾವಣೆಗಳಿಂದ ಹಿಡಿದು ವಿಧಾನಸಭೆ (Assembly Elections), ಲೋಕಸಭೆ ಚುನಾವಣೆಗಳಲ್ಲಿ (Loksabha Elections) ಹಿಂದುತ್ವದ (Hindutwa)

ಕರ್ನಾಟಕ

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯ ಮುಚ್ಚುವುದಿಲ್ಲ: ಸಚಿವ ಚೆಲುವರಾಯಸ್ವಾಮಿ ಸ್ಪಷ್ಟನೆ

ಬೆಂಗಳೂರು : ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಹನುಮಂತ ನಿರಾಣಿ ಪ್ರಶ್ನೆ ಕೇಳಿದ್ರು. ಸರ್ಕಾರ ಬಾಗಲಕೋಟೆ ತೋಟಗಾರಿಕೆ

ಕರ್ನಾಟಕ

ಚಿಕ್ಕಬಳ್ಳಾಪುರ ಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಕಾಂಗ್ರೆಸ್–ಬಿಜೆಪಿ ಬೆಂಬಲಿಗರ ನಡುವೆ ದೂರು–ಪ್ರತಿದೂರು ಜಟಾಪಟಿ

ಚಿಕ್ಕಬಳ್ಳಾಪುರ: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ರಾಜಕೀಯ ಜಟಾಪಟಿ ಜೋರಾಗಿದೆ. ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಶಾಸಕ ಪ್ರದೀಪ್ ಈಶ್ವರ್ ಹಾಗೂ ಸಂಸದ ಸುಧಾಕರ್ ಬೆಂಬಲಿಗರ ನಡುವೆ ಫೋಸ್ಟರ್

ದೇಶ - ವಿದೇಶ

ಭಾವನಗರ ಮಾಜಿ ಬಿಜೆಪಿ ಅಧ್ಯಕ್ಷ “ಬಿಜೆಪಿ ಹಟಾವೋ, ದೇಶ್ ಬಚಾವೋ” ಪೋಸ್ಟ್

ಅಹಮದಾಬಾದ್: ಭಾವನಗರ ನಗರ ಬಿಜೆಪಿ ಮಾಜಿ ಅಧ್ಯಕ್ಷ ಯೋಗೇಶ್ ಬದಾನಿ ಅವರ ಫೇಸ್‌ಬುಕ್ ಖಾತೆಯಲ್ಲಿ ‘ಬಿಜೆಪಿ ಹಟಾವೋ, ದೇಶ್ ಬಚಾವೋ’ ಎಂಬ ಪೋಸ್ಟ್ ಹಾಕಲಾಗಿದ್ದು, ಈ ಪೋಸ್ಟ್ ತೀವ್ರ ಆಕ್ರೋಶಕ್ಕೆ ಕಾರಣವಾಯಿತು ಮತ್ತು 13

ದೇಶ - ವಿದೇಶ

ಪಹಲ್ಗಾಮ್ ದಾಳಿ ಪಾಕ್‌ನಿಂದ ಎನ್ನುವುದಕ್ಕೆ ಪುರಾವೆ ಎಲ್ಲಿದೆ?: ಚಿದಂಬರಂ ವಿವಾದಾತ್ಮಕ ಪ್ರಶ್ನೆ

ನವದೆಹಲಿ: ಪಹಲ್ಗಾಮ್ ದಾಳಿ ನಡೆಸಿರುವ ಉಗ್ರರು ಪಾಕಿಸ್ತಾನದಿಂದಲೇ ಬಂದಿದ್ದಾರೆ ಎಂಬುದಕ್ಕೆ ಪುರಾವೆ ಏನಿದೆ ಎಂದು ಕಾಂಗ್ರೆಸ್​​ ಹಿರಿಯ ನಾಯಕ ಹಾಗೂ ಮಾಜಿ ಗೃಹ ಸಚಿವ ಪಿ ಚಿದಂಬರಂ ಪ್ರಶ್ನೆ ಮಾಡಿದ್ದಾರೆ. ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್