Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ರಾಜಕೀಯ

ರೌಡಿಶೀಟರ್​ ಕೊಲೆ ಪ್ರಕರಣ: ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ವಿರುದ್ಧ ಎಫ್‌ಐಆರ್‌

ಬೆಂಗಳೂರು:ಬೆಂಗಳೂರಿನಲ್ಲಿ ರೌಡಿಶೀಟರ್ ಹತ್ಯೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಹೆಸರಿಸಲ್ಪಟ್ಟ ನಂತರ ಅವರು ವಿವಾದದ ಕೇಂದ್ರಬಿಂದುವಾಗಿದ್ದಾರೆ. ಜುಲೈ 15 ರಂದು ರಾತ್ರಿ ನಡೆದ ಈ ಘಟನೆಯು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಧಾರಣೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮಂಗಳೂರು:ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭವತಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ.ರಾವ್ ಎಂಬಾತ,

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ  ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ನಗರಸಭೆ ಬಿಜೆಪಿ ಸದಸ್ಯರಾಗಿದ್ದ ರಮೇಶ್ ರೈ ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ಪಾಣಿ ಮಂಗಳೂರು ಸೇತುವೆಯ ಬಳಿ ರಮೇಶ್ ರೈ

ದಕ್ಷಿಣ ಕನ್ನಡ ಮಂಗಳೂರು

ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಪಾಣೆಮಂಗಳೂರು ಸೇತುವೆ ಬಳಿ ನಾಪತ್ತೆ

ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ಬೈಕ್ ಮತ್ತು ಮೊಬೈಲ್ ಇಟ್ಟು ಪುತ್ತೂರು ನಗರಸಭೆ ಸದಸ್ಯ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರುವವರನ್ನು ಪುತ್ತೂರು ನಗರಸಭೆಯ ನೆಲ್ಲಿಕಟ್ಟೆ ವಾರ್ಡ್ ಸದಸ್ಯ ರಮೇಶ್ ರೈ ಎಂದು

ಕರ್ನಾಟಕ ರಾಜಕೀಯ

“ಬಿಜೆಪಿ ಜನರ ಭಾವನೆಗಳ ಮೇಲೆ ರಾಜಕೀಯ ಮಾಡ್ತಿದ್ರೆ, ಕಾಂಗ್ರೆಸ್ ಬದುಕಿನ ಮೇಲೆ”- ಡಿಕೆ ಶಿವಕುಮಾರ್

ಹಾವೇರಿ : ಬಿಜೆಪಿಯವರು ಜನರ ಭಾವನೆಗಳ ಮೇಲೆ ರಾಜಕೀಯ ಮಾಡುತ್ತಾರೆ. ಆದರೆ ಕಾಂಗ್ರೆಸ್‌ನವರು ಜನರ ಬದುಕಿನ ಮೇಲೆ ರಾಜಕೀಯ ಮಾಡುತ್ತೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.  ಹಾನಗಲ್ಲ ವಿಧಾನಸಭಾ ಕ್ಷೇತ್ರದ ಅಕ್ಕಿಆಲೂರಿನಲ್ಲಿ ಭಾನುವಾರ ನಡೆದ

ದೇಶ - ವಿದೇಶ ರಾಜಕೀಯ

ಸುಪ್ರೀಂ ಕೋರ್ಟ್‌ ಟೀಕೆಗೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಸ್ಪಷ್ಟನೆ: ಸಂಸದರ ಹೇಳಿಕೆ ವೈಯಕ್ತಿಕ

ನವದೆಹಲಿ :ಸುಪ್ರೀಂ ಕೋರ್ಟ್‌ ಕುರಿತಂತೆ ಸಂಸದರಾದ ನಿಶಿಕಾಂತ್ ದುಬೆ ಮತ್ತು ದಿನೇಶ್ ಶರ್ಮಾ ಅವರ ಟೀಕೆಗಳ ಬಗ್ಗೆ ಬಿಜೆಪಿ ಅಂತರ ಕಾಯ್ದುಕೊಂಡಿದ್ದು, ಅವರ ಹೇಳಿಕೆಗಳು ವೈಯಕ್ತಿಕ ಎಂದು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.

ದೇಶ - ವಿದೇಶ ರಾಜಕೀಯ

ತಮಿಳುನಾಡಿನಲ್ಲಿ ಬಿಜೆಪಿ ಜತೆ ಸಮ್ಮಿಶ್ರ ಸರ್ಕಾರ ರಚಿಸುವುದಿಲ್ಲ: ಎಐಎಡಿಎಂಕೆ ಸ್ಪಷ್ಟನೆ

ಚೆನ್ನೈ: ‘ತಮಿಳುನಾಡಿನಲ್ಲಿ ಬಿಜೆಪಿ ಜತೆಗೆ ತಮ್ಮ ಪಕ್ಷದ ಮೈತ್ರಿ ಚುನಾವಣೆಗೆ ಮಾತ್ರ. ಗೆಲುವು ಸಾಧಿಸಿದರೆ ಸಮ್ಮಿಶ್ರ ಸರ್ಕಾರ ರಚಿಸುವುದಿಲ್ಲ’ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಬುಧವಾರ ಕೇಂದ್ರ ಗೃಹ ಸಚಿವ

ಕರ್ನಾಟಕ ರಾಜಕೀಯ

ಬಿಜೆಪಿಗೆ ಹೊಸ ತಲೆನೋವು? ಕೋವಿಡ್ ಕಾಲದ ಭ್ರಷ್ಟಾಚಾರದ 2ನೇ ಮಧ್ಯಾಂತರ ವರದಿ ಸಲ್ಲಿಕೆ

ಬೆಂಗಳೂರು: ಕೋವಿಡ್ ಸಂದರ್ಭವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಗಾಗಿ ರಾಜ್ಯ ಸರಕಾರ ನೇಮಿಸಿದ್ದ ನ್ಯಾಯಮೂರ್ತಿ ಮೈಕಲ್ ಡಿ’ಕುನ್ಹಾ ಅಧ್ಯಕ್ಷತೆಯ ಆಯೋಗ ತನ್ನ ಎರಡನೇ ಮಧ್ಯಾಂತರ ವರದಿಯನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ

ದೇಶ - ವಿದೇಶ ರಾಜಕೀಯ

ಪ್ರಧಾನಿ ಮೋದಿ ರಾಜೀನಾಮೆ ಘೋಷಿಸಲು ನಾಗ್ಪುರಕ್ಕೆ ಭೇಟಿ– ಸಂಜಯ್ ರಾವತ್ ಆರೋಪ

ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಭಾನುವಾರ ಮಹತ್ವದ ಹೇಳಿಕೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಕಚೇರಿಗೆ ತಮ್ಮ ರಾಜೀನಾಮೆ ಘೋಷಿಸಲು ತೆರಳಿದರೆಂದು ಆರೋಪಿಸಿದ್ದಾರೆ. “ಪ್ರಧಾನಿ ಮೋದಿ ತಮ್ಮ ರಾಜಕೀಯ

ಕರ್ನಾಟಕ ರಾಜಕೀಯ

ಯತ್ನಾಳ್ ಉಚ್ಚಾಟನೆ: ವಿಜಯಪುರದಲ್ಲಿ ಬಿಜೆಪಿಯಲ್ಲಿ ಬಿರುಕು ಮುಂದೇನು?

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ಮಾಡಿರುವ ಹೈಕಮಾಂಡ್ ನಿಲುವನ್ನು ಖಂಡಿಸಿ ವಿಜಯಪುರ ಜಿಲ್ಲೆಯಲ್ಲಿ ಪಕ್ಷದ 174 ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ವಿಜಯಪುರ : ಶಾಸಕ ಬಸನಗೌಡ