Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ ರಾಜಕೀಯ

ಮೋದಿ ಭೇಟಿಯ ಬೆಲೆ: ಕನ್ನಡಿಗ ಚಂದ್ರಗೆ ಟಿಕೆಟ್ ನಿರಾಕರಣೆ

ಒಟ್ಟಾವಾ: ಭಾರತದ ಸರ್ಕಾರದ ಜೊತೆಗೆ ಸಂಪರ್ಕ ಹೊಂದಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಕೆನಡಾದ ಲಿಬರಲ್‌ ಪಕ್ಷವು, ಲಿಬರಲ್‌ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಮುಂಬರುವ ಸಂಸತ್‌

ಕರ್ನಾಟಕ ರಾಜಕೀಯ

ಯತ್ನಾಳ್ ಉಚ್ಚಾಟನೆ:ಬಿಜೆಪಿ ಯಲ್ಲಿ ಬುಗಿಲೆದ್ದ ಆಕ್ರೋಶ -ಹಿಂದೂ ವಿರೋಧಿ ಬಿಜೆಪಿ ಎಂದ ಕಾರ್ಯಕರ್ತರು

ಬಿಜೆಪಿ ಹೈಕಮಾಂಡ್‌ ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ನಂತರ, ರಾಜ್ಯದಲ್ಲಿ ಭಾರಿ ಅಸಮಾಧಾನ ಸ್ಫೋಟಗೊಂಡಿದೆ. ಯತ್ನಾಳ್ ಅವರ ಬೆಂಬಲಿಗರು ಮತ್ತು ಕೆಲವು ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದ್ದು, ಈ ನಿರ್ಧಾರ

ಕರ್ನಾಟಕ ರಾಜಕೀಯ

ಯತ್ನಾಳ್ ಉಚ್ಛಾಟನೆ ರದ್ದು ಮಾಡಿಸುತ್ತೇವೆ”- ಜಾರಕಿಹೊಳಿ ವಿಶ್ವಾಸ

ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಬಳಿಕ, ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಈ ನಿರ್ಧಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು, ಯತ್ನಾಳ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ

ಕರ್ನಾಟಕ ರಾಜಕೀಯ

ಅಮಿತ್ ಶಾ ಭೇಟಿಗೆ ಸಿದ್ಧ: ಕಟ್ಟಾ ಸುಬ್ರಮಣ್ಯನಾಯ್ಡು ಶೋಕಾಸ್ ನೋಟಿಸ್ ಬಗ್ಗೆ ಸ್ಪಷ್ಟನೆ

ಬೆಂಗಳೂರು : ಶೋಕಾಸ್ ನೋಟಿಸ್‌ಗೆ ನಿಗದಿತ ಸಮಯದಲ್ಲಿ ಉತ್ತರ ನೀಡುತ್ತೇನೆ ಎಂದು ತಿಳಿಸಿರುವ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆ

ಕರ್ನಾಟಕ ರಾಜಕೀಯ

ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ವಿಜಯಪುರ ಬಿಜೆಪಿಯಲ್ಲಿ ರಾಜೀನಾಮೆ ಪರ್ವ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ವಿಜಯಪುರ ಬಿಜೆಪಿ ನಾಯಕರು ರಾಜೀನಾಮೆ ನೀಡಲು ಆರಂಭಿಸಿದ್ದಾರೆ. ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ್, ಒಬಿಸಿ ಮೋರ್ಚಾ ಉಪಾಧ್ಯಕ್ಷ ಭೀಮು ಮಾಶ್ಯಾಳ್, ರೈತ ಮೋರ್ಚಾ ಅಧ್ಯಕ್ಷ ರಾಚು

ದೇಶ - ವಿದೇಶ ರಾಜಕೀಯ

ಜಾತಿ ರಾಜಕೀಯಕ್ಕೆ ಮಣೆ ಹಾಕಿದ ಬಿಜೆಪಿ ಹೈಕಮಾಂಡ್ ಯತ್ನಾಳ್- 6 ವರ್ಷ ಬಿಜೆಪಿಯಿಂದ ಉಚ್ಚಾಟನೆ

ನವದೆಹಲಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಲಾಗಿದೆ

ಕರ್ನಾಟಕ ರಾಜಕೀಯ

“ಸಂವಿಧಾನ ಬದಲಾವಣೆ ಬಗ್ಗೆ ನಾನು ಎಲ್ಲಿ ಹೇಳಿದ್ದೇನೆ?ಬಿಜೆಪಿ ಸುಳ್ಳು ಹೇಳುತ್ತಿದೆ”-ಡಿಸಿಎಂ ಡಿಕೆಶಿ

ಬೆಂಗಳೂರು: ಸಂವಿಧಾನ ಬದಲಾವಣೆ ಮಾಡಬೇಕು ಎಂದು ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ಬಿಜೆಪಿಯವರು ತಿರುಚುತ್ತಿದ್ದಾರೆ. ಸಂವಿಧಾನ ರಕ್ಷಣೆ ನಮ್ಮ ಪಕ್ಷದ ಜನ್ಮ ಸಿದ್ಧ ಹಕ್ಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ವಿನಾಯಕ ಬಾಳಿಗ ಕೊಲೆಗೆ 9 ವರ್ಷದಿಂದ ನ್ಯಾಯ ಸಿಗದೆ ದೇಶ ಪ್ರೇಮಿ ಸಂಘಟನೆಗಳ ಒಕ್ಕೂಟದಿಂದ ಹೋರಾಟ.

ಬಿಜೆಪಿ ಕಾರ್ಯಕರ್ತ ವಿನಾಯಕ ಬಾಳಿಗರವರ ಹತ್ಯೆಯಾಗಿ 9 ವರ್ಷ ಕಳೆದರೂ ಇನ್ನೂ ನ್ಯಾಯ ಮರೀಚಿಕೆಯಾಗಿದ್ದು ಆಧಾರ ಸ್ತಂಭವನ್ನೇ ಕಳೆದುಕೊಂಡ ಮನೆಯವರು ಕಂಗಾಲಾಗಿದ್ದಾರೆ. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಯಾವುದೇ ರೀತಿಯ ನ್ಯಾಯ/ ಪರಿಹಾರ

ದೇಶ - ವಿದೇಶ ರಾಜಕೀಯ

ಬಿಜೆಪಿ ಶಾಸಕ ಟಿ ರಾಜಾ ಸಿಂಗ್‌ಗೆ ಜೀವ ಬೆದರಿಕೆ!

ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಅವರಿಗೆ ಜೀವ ಬೆದರಿಕೆ ಹಿನ್ನೆಲೆ ಬೈಕ್ ಓಡಾಟ ನಿಲ್ಲಿಸುವಂತೆ ಪೊಲೀಸರು ಸೂಚಿಸಿದ್ದಾರೆ. ಬೆದರಿಕೆಗಳಿಗೆ ಹೆದರಿ ಓಡಾಡಲು ಸಾಧ್ಯವಿಲ್ಲವೆಂದು ರಾಜಾ ಸಿಂಗ್ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಹೈದರಾಬಾದ್: ನಾನು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬಿಜೆಪಿ ಮುಖಂಡ ಸುಭಾಷ್ ಹೆಗ್ಡೆ ವಿರುದ್ಧ ಹಲ್ಲೆ, ಜೀವ ಬೆದರಿಕೆ ಆರೋಪ

ಪೆರ್ಡೂರು ಬಿಜೆಪಿ ಮುಖಂಡ, ವೈನ್ ಶಾಪ್ ಮಾಲೀಕ ಸುಭಾಷ್ ಹೆಗ್ಡೆ ಯಿಂದ ವಯೋವೃದ್ಧರ ಮೇಲೆ ಹಲ್ಲೆ ಹಾಗೂ ಜೀವ ಬೆದರಿಕೆ ದೂರು ದಾಖಲು.ಪದ್ಮನಾಭ ಅವರು ತಮ್ಮ ಜಾಗದಲ್ಲಿದ್ದ ನಾಗಬನವನ್ನ ಅಭಿವೃದ್ಧಿಪಡಿಸಿ ಅದಕ್ಕೆ ಸುತ್ತಲೂ ಕಾಂಪೌಂಡ್