Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ರಸ್ತೆ ಗುಂಡಿ ವಿರುದ್ಧ ಬಿಜೆಪಿ 2ನೇ ಹಂತದ ಅಭಿಯಾನ

ಬೆಂಗಳೂರು: ರಸ್ತೆಗುಂಡಿ, ಕಸದ ಬಗ್ಗೆ ಬಿಜೆಪಿ (BJP) ಎರಡನೇ ಹಂತದ ಅಭಿಯಾನವನ್ನ ಕೈಗೊಂಡಿದೆ. ರಸ್ತೆ ಗುಂಡಿ ಮುಚ್ಚದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಮತ್ತೆ ಅಭಿಯಾನ ನಡೆಸುತ್ತಿದೆ. ಬೆಂಗಳೂರಿನ ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ

ದೇಶ - ವಿದೇಶ

ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆ ಅಮಾನತುಗೊಂಡಿದ್ದ ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್ ಅವರಿಂದ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ!

ಪಾಟ್ನಾ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಅಮಾನತುಗೊಂಡಿದ್ದ ಕೇಂದ್ರ ಮಾಜಿ ಸಚಿವ ಆರ್‌.ಕೆ.ಸಿಂಗ್‌ (R.K.Singh) ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ಬಿಜೆಪಿ ಬಿಹಾರದ ತನ್ನ ಬಂಡಾಯ ನಾಯಕರ

ದೇಶ - ವಿದೇಶ

ಹರಿಯಾಣ ಚುನಾವಣೆಯಲ್ಲಿ 25 ಲಕ್ಷ ಮತಗಳ ಕಳ್ಳತನ: ದಾಖಲೆ ಸಮೇತ ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಹೊಸ ಬಾಂಬ್

ನವದೆಹಲಿ: 2024ರ ವಿಧಾನಸಭಾ ಚುನಾವಣೆ ವೇಳೆ ಹರಿಯಾಣದಲ್ಲಿ (Haryana) ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಹೊಸ ಬಾಂಬ್‌ ಸಿಡಿಸಿದರು. ನವದೆಹಲಿಯ ಎಐಸಿಸಿ

ದೇಶ - ವಿದೇಶ

‘ಲಾಲು-ರಾಹುಲ್ ಒಳನುಸುಳುಕೋರರ ರಕ್ಷಕರು’: ಬಿಹಾರದಲ್ಲಿ ಸಾರ್ವಜನಿಕ ಸಭೆಯಲ್ಲಿ ಅಮಿತ್ ಶಾ ವಾಗ್ದಾಳಿ

ಪಾಟ್ನಾ: ಲಾಲು ಪ್ರಸಾದ್‌ ಯಾದವ್ (Lalu Prasad Yadav) ಮತ್ತು ರಾಹುಲ್ ಗಾಂಧಿ (Rahul Gandhi) ಒಳನುಸುಳುಕೋರರನ್ನು ರಕ್ಷಿಸಲು ಬಯಸುತ್ತಾರೆ. ಆದರೆ ಬಿಜೆಪಿ ಒಳನುಸುಳುಕೋರರನ್ನು ಒಬ್ಬೊಬ್ಬರಾಗಿ ಗುರುತಿಸಿ ದೇಶದಿಂದ ಹೊರಹಾಕುತ್ತದೆ ಎಂದು ಗೃಹ ಸಚಿವ

ದೇಶ - ವಿದೇಶ

ದೆಹಲಿ ಇನ್ನು ‘ಇಂದ್ರಪ್ರಸ್ಥ’ವಾಗಲಿ: ಮಹಾಭಾರತದ ಹೆಸರಿಗೆ ಮರುನಾಮಕರಣ ಮಾಡುವಂತೆ ಅಮಿತ್ ಶಾಗೆ ಬಿಜೆಪಿ ಸಂಸದ ಪತ್ರ

ನವದೆಹಲಿ: ದೆಹಲಿಯ ಹೆಸರನ್ನು ಇಂದ್ರಪ್ರಸ್ಥ (Indraprastha) ಎಂದ ಬದಲಾಯಿಸುವಂತೆ ಕೂಗೆದ್ದಿದೆ. ದೆಹಲಿಯ ಚಾಂದಿನಿ ಚೌಕ್ ಬಿಜೆಪಿ ಸಂಸದ ಪ್ರವೀಣ್‌ ಖಂಡೇಲ್‌ವಾಲ್‌ ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah) ಅವರಿಗೆ ಪತ್ರ ಬರೆದು ದೆಹಲಿಯ ಹೆಸರು

ಮಂಗಳೂರು

ಪ್ರಚೋದನಕಾರಿ ಪೋಸ್ಟ್: ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ವಶಕ್ಕೆ; ಕದ್ರಿ ಠಾಣೆ ಮುಂದೆ ಬಿಜೆಪಿ ಶಾಸಕರು, ಕಾರ್ಯಕರ್ತರ ಜಮಾವಣೆ

ಮಂಗಳೂರು: ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಹಿಂದೂ ಮುಖಂಡ, ವಿಹೆಚ್‌ಪಿ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ (Sharan Pumpwell) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್‌ಎಸ್‌ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್

ಕರ್ನಾಟಕ

“ವಯನಾಡ್ ಪ್ರಿಯಾಂಕಾ ಗಾಂಧಿ ಕ್ಷೇತ್ರವೆಂದು ಸಹಿಸದೇ ಬಿಜೆಪಿ ದುರ್ಬುದ್ಧಿ ತೋರಿಸುತ್ತಿದೆ” – ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಜೆಪಿ (BJP) ಅವರಿಗೆ ದುರ್ಬುದ್ಧಿ ಇದೆ. ವಯನಾಡ್ ಪ್ರಿಯಾಂಕಾ ಗಾಂಧಿ ಅವರ ಕ್ಷೇತ್ರ ಅಂತ ಸಹಿಸೋಕೆ ಆಗದೇ ಏನೇನೋ ಆರೋಪ ಮಾಡ್ತಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಕಿಡಿಕಾರಿದ್ದಾರೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ

ದೇಶ - ವಿದೇಶ

ಲಕ್ನೋ: “ಹಿಂದೂ ಯುವಕರು 10 ಮುಸ್ಲಿಂ ಯುವತಿಯರನ್ನು ಮದುವೆಯಾಗಿ; ಉದ್ಯೋಗ ಕೊಡಿಸುತ್ತೇನೆ” – ಉತ್ತರ ಪ್ರದೇಶದ ಬಿಜೆಪಿ ಮಾಜಿ ಶಾಸಕನ ವಿವಾದಾತ್ಮಕ ಹೇಳಿಕೆ

ಲಕ್ನೋ: ಹಿಂದೂ ಯುವಕರು ಕನಿಷ್ಠ 10 ಮುಸ್ಲಿಂ ಯುವತಿಯರನ್ನು ಕರೆದುಕೊಂಡು ಬಂದು ಮದುವೆಯಾಗಿ ಎಂದು ಬಿಜೆಪಿ ಮಾಜಿ ಶಾಸಕ ರಾಘವೇಂದ್ರ ಪ್ರತಾಪ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಂ ಯುವತಿಯರೊಂದಿಗೆ ಓಡಿಹೋದ ಯಾವುದೇ ಹಿಂದೂ ಯುವಕರಿಗೆ

ಮಂಗಳೂರು

ಬಜ್ಪೆ ಪೆರ್ಮುದೆಯಲ್ಲಿ ಕಳ್ಳರ ಹಾವಳಿ: ಶಿಕ್ಷಕಿಯ ಮನೆ ಬೀಗ ಮುರಿದು ಒಳನುಗ್ಗಿದ ಗ್ಯಾಂಗ್; ಮನೆಯಲ್ಲಿದ್ದರೂ ಬರಿಗೈಯಲ್ಲಿ ಮರಳಿದ ಕಳ್ಳರು!

ಬಜ್ಪೆ: ಪೆರ್ಮುದೆ ಬಂಡಸಾಲೆಯ ಬಳಿಯ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಯೆಲ್ಲ ಜಾಲಾಡಿ ಬರಿಗೈಯಲ್ಲಿ ಮರಳಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಶಿಕ್ಷಕಿ ಶೋಭಾ ಬ್ರಿಟೋ ಅವರು ಅ.22ರಂದು ತಾಯಿಯ ಮನೆಗೆ ತೆರಳಿದ್ದಾಗ

ಕರ್ನಾಟಕ

ಅಳಂದ ಮತದಾರರ ಚೀಟಿ ಅಕ್ರಮ ವಿವಾದ: ‘ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಹಿಂಬಾಗಿಲಿನಿಂದ, ಅಕ್ರಮದಿಂದ’- ಸಚಿವ ಈಶ್ವರ್‌ ಖಂಡ್ರೆ ವಾಗ್ದಾಳಿ

ಬೆಂಗಳೂರು: ರಾಹುಲ್‌ ಗಾಂಧಿ ಅವರ ಆರೋಪ ಸತ್ಯವಾದ ಆರೋಪ. ಅಕ್ರಮದಿಂದಲೇ ಬಿಜೆಪಿ ಕೇಂದ್ರದಲ್ಲೂ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ಗೆ ಒಲವು ಇರುವ ಕಡೆ ಕಾಲ್‌ ಸೆಂಟರ್‌ ಸಂಸ್ಥೆಯನ್ನ ಹುಟ್ಟುಹಾಕಿ ಮೋಸ ಮಾಡಿದ್ದಾರೆಂದು ಸಚಿವ ಈಶ್ವರ್‌ ಖಂಡ್ರೆ (Eshwara