Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ದಿಗಂತ್ ನಾಪತ್ತೆ ಪ್ರಕರಣದ ವೇಳೆ ದ್ವೇಷ ಭಾಷಣ ಮಾಡಿದ ಶಾಸಕರ ಮೇಲೆ ಕ್ರಮಕ್ಕೆ ಆಗ್ರಹ.

ಮಂಗಳೂರು ಮಾರ್ಚ್ 12: ಫರಂಗಿಪೇಟೆಯಿಂದ ಪಿ.ಯು ವಿದ್ಯಾರ್ಥಿ ನಾಪತ್ತೆ ಪ್ರಕರಣದ ಸಂದರ್ಭ ಪ್ರತಿಭಟನೆ ವೇಳೆ ಕೋಮು ದ್ವೇಷ ಹರಡಲು ಯತ್ನಿಸಿದ ಶಾಸಕ ಡಾ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜಾ, ಬಜರಂಗದಳ ಕಾರ್ಯಕರ್ತ ಭರತ್ ಕುಂಬೈಲು

ದೇಶ - ವಿದೇಶ ರಾಜಕೀಯ

ಬಿಜೆಪಿ ಪರ ಕೆಲಸ ಮಾಡುವ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ನಿಂದ ಔಟ್-ರಾಹುಲ್ ಗಾಂಧಿ

ಬಿಜೆಪಿ ಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಶನಿವಾರ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಪರ ಕೆಲಸ ಮಾಡುತ್ತಿರುವ ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು

ಕರ್ನಾಟಕ ರಾಜಕೀಯ

ಬಜೆಟ್ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿ ಹಾಕಲು ಬಿಜೆಪಿ ಮಾಸ್ಟರ್‌ಪ್ಲಾನ್

ರಾಜ್ಯದಲ್ಲಿ ಆರಂಭವಾಗಿರುವ ಬಜೆಟ್ ಅಧಿವೇಶನದಲ್ಲಿ ಸರ್ಕಾರವನ್ನು‌ ಕಟ್ಟಿ ಹಾಕುವ ಕುರಿತಂತೆ, ವಿಪಕ್ಷ ಬಿಜೆಪಿ ಮಾಸ್ಟರ್‌ಪ್ಲಾನ್ ರೂಪಿಸಲು ಸಭೆ‌ ಸೇರಿತ್ತು. ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ನೇತೃತ್ವದಲ್ಲಿ ಸೇರಿದ್ದ ಸಭೆಯಲ್ಲಿ

ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

ವೇದವ್ಯಾಸ ಕಾಮತ್ ವಿರುದ್ಧ ಕಾಂಗ್ರೆಸ್ ಅಧ್ಯಕ್ಷರಿಂದ ಗಂಭೀರ ಆರೋಪ: ಸತ್ಯಾಸತ್ಯತೆಗೆ ಬೀಸಲಿರುವ ಚಾಟಿ

ಮಂಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಬಿ ಸಾಲಿಯನ್ ಅವರಿಂದ ಗಂಭೀರ ಆರೋಪ ಕೇಳಿಬಂದಿದೆ. ಅವರ ಪ್ರಕಾರ, ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ವೇದವ್ಯಾಸ ಕಾಮತ್

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಕಾಂಗ್ರೆಸ್ ಕಾರ್ಯಕರ್ತನಿಗೆ ಹಲ್ಲೆ ಆರೋಪ: ಶಾಸಕ ವೇದವ್ಯಾಸ ಕಾಮತ್ ಸಹಿತ 12 ಮಂದಿ ವಿರುದ್ಧ ಎಫ್.ಐ.ಆರ್. ದಾಖಲು.

ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಮೇಲೆ ನಡೆದಿರುವ ಹಲ್ಲೆ ಆರೋಪಕ್ಕೆ ಸಂಬಂಧಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ ಅವರ ಬೆಂಬಲಿಗರೆನ್ನಲಾದ 11 ಮಂದಿ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

ದೇಶ - ವಿದೇಶ ರಾಜಕೀಯ

ಮಾ.15ರೊಳಗೆ ಬಿಜೆಪಿ ನೂತನ ರಾಷ್ಟ್ರಾಧ್ಯಕ್ಷರ ಆಯ್ಕೆ

ನವದೆಹಲಿ: ಬಿಜೆಪಿ ಮಾರ್ಚ್ 15 ರೊಳಗೆ ಹೊಸ ರಾಷ್ಟ್ರೀಯ ಪಕ್ಷದ ಅಧ್ಯಕ್ಷರನ್ನು ಪಡೆಯುವ ಸಾಧ್ಯತೆಯಿದೆ ಎಂದು ಗುರುವಾರ ಮೂಲಗಳು ಹೇಳಿವೆ ಎಂದು ಎನ್ಡಿಡೀವಿ ವರದಿ ಮಾಡಿದೆ.ಆದಾಗ್ಯೂ, ಹುದ್ದೆಗೆ ಪ್ರಮುಖ ಆಯ್ಕೆಗಳು ಅಥವಾ ಮುಂಚೂಣಿಯಲ್ಲಿರುವವರ ಬಗ್ಗೆ

ಕರ್ನಾಟಕ ರಾಜಕೀಯ

ನಾನು ಬಿಜೆಪಿ ಹತ್ತಿರವಾಗುತ್ತಿರುವುದೆಲ್ಲ ಸುಳ್ಳು – ಡಿಕೆಶಿ

ಬೆಂಗಳೂರು : ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದೆಲ್ಲ ಸುಳ್ಳು. ಅದೆಲ್ಲವೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆಯಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ಹುಟ್ಟಾ ಕಾಂಗ್ರೆಸಿಗ. ಆದರೂ, ನನ್ನ ವೈಯಕ್ತಿಕ ನಂಬಿಕೆ ನಾನು

ದೇಶ - ವಿದೇಶ ರಾಜಕೀಯ

ವಿರೋಧ ಪಕ್ಷದ ನಾಯಕಿ ಅತಿಶಿಗೆ ಬಿಜೆಪಿ ತಿರುಗೇಟು

ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ) ದಲಿತ ವಿರೋಧಿ ಮತ್ತು ಸಿಖ್ ವಿರೋಧಿ ಮನಸ್ಥಿತಿಯನ್ನು ಹೊಂದಿದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕಿ ಅತಿಶಿ ಅವರು ಆರೋಪಿಸಿದ್ದಾರೆ. ದೆಹಲಿ

ಅಪರಾಧ ಕರ್ನಾಟಕ ರಾಜಕೀಯ

ಮಾಜಿ ಸಿಎಂ ಯಡಿಯೂರಪ್ಪ ಲೈಂಗಿಕ ಕಿರುಕುಳದ ಆರೋಪದಲ್ಲಿ ಸಿಲುಕಿದ ಪ್ರಕರಣ: ಇಂದು ಕೋರ್ಟ್ ತೀರ್ಪು

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ’ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ