Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆ ಶಾಕ್: ಫೆಬ್ರವರಿಯಿಂದ ಶೇ. 5ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ BMRCL ಸಿದ್ಧತೆ!

ಬೆಂಗಳೂರು: ಮತ್ತೆ ಬೆಂಗಳೂರಿನ ನಮ್ಮ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆಯಿದೆ. ಫೆಬ್ರವರಿಯಿಂದ ನಮ್ಮ ಮೆಟ್ರೋ (Namma Metro) ದರವನ್ನು ಏರಿಕೆ ಮಾಡಲು ಬೆಂಗಳೂರು ಮೆಟ್ರೋ ರೈಲ್‌ ಕಾರ್ಪೋರೇಷನ್‌ ಲಿಮಿಟೆಡ್‌ (BMRCL) ಮುಂದಾಗಿದೆ. ಹೌದು. 2025 ರಲ್ಲಿ

ಕರ್ನಾಟಕ

ಬಿಎಂಆರ್​​ಸಿಎಲ್ ಆಮೆಗತಿ ನಡಿಗೆಗೆ 974 ಕೋಟಿ ರೂ. ಹೆಚ್ಚುವರಿ ಹೊರೆ: ಕೇಂದ್ರದ ಒಪ್ಪಿಗೆ ಸಿಕ್ಕರೂ ಆರಂಭವಾಗದ ‘ಆರೆಂಜ್ ಲೈನ್’ ಮೆಟ್ರೋ ಕಾಮಗಾರಿ!

ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ಹಂತ-3ರ ‘ಆರೆಂಜ್ ಲೈನ್’ ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಒಂದು ವರ್ಷ ಕಳೆದಿದ್ದರೂ, ಕಾಮಗಾರಿ ಆರಂಭಿಸಲು ಬೇಕಾದ ಟೆಂಡರ್ ಪ್ರಕ್ರಿಯೆ ಇನ್ನೂ ಕುಂಟುತ್ತಾ ಸಾಗಿರುವುದು

ಕರ್ನಾಟಕ

ಬಿಎಂಆರ್‌ಸಿಎಲ್‌ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ: ಮೆಟ್ರೋ ಟೋಕನ್‌ಗಾಗಿ ಗಂಟೆಗಳ ಕಾಲ ಕಾದು ಪರದಾಟ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮೆಟ್ರೋ ಸೇವೆಯ ಮೇಲೆ ಅವಲಂಬಿತರಾಗಿರುವ ಸಾವಿರಾರು ವಿದ್ಯಾರ್ಥಿಗಳು ಇತ್ತೀಚೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಮೆಟ್ರೋ ಪ್ರಯಾಣ ಸುಲಭವಾಗಬೇಕು ಎಂಬ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳು ಈಗ ಪ್ರತಿದಿನದ ಪ್ರಯಾಣಕ್ಕಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಏಕೆಂದರೆ 15

ಅಪರಾಧ ಕರ್ನಾಟಕ

ಚಿಕ್ಕಜಾಲದಲ್ಲಿ ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಪಿಐಎಲ್ ಹೈಕೋರ್ಟ್ ವಜಾ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ  ನೀಲಿ ಮಾರ್ಗದ ಕಾಮಗಾರಿ ನಡೆಯುತ್ತಿದೆ. ಆದರೆ, ಬಾಗಲೂರು ಕ್ರಾಸ್ ನಿಂದ ಸಾದಹಳ್ಳಿ ನಡುವೆ ಯಾವುದೇ ನಿಲ್ದಾಣ ನಿರ್ಮಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಚಿಕ್ಕಜಾಲದಲ್ಲಿ ನಮ್ಮ

ದೇಶ - ವಿದೇಶ

ಮೆಟ್ರೋನಲ್ಲಿ ಸಿಗಲಿದೆ ಸ್ಪೀಡ್ ನೆಟ್ʼ – ಸುರಂಗ ಮಾರ್ಗಗಳಲ್ಲಿ 5G ಸಂಪರ್ಕದ ಹೊಸ ಯುಗಕ್ಕೆ ಮೆಟ್ರೋ ಸಿದ್ಧ

ಬೆಂಗಳೂರು: ನಮ್ಮ ಮೆಟ್ರೋದ ಸುರಂಗ ಮಾರ್ಗಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆ ವೈಫೈ ಅಳವಡಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ. ಮೆಟ್ರೋ ಮಾರ್ಗಗಳಲ್ಲಿ ಉಂಟಾಗುವ ನೆಟ್‌ವರ್ಕ್ ಸಮಸ್ಯೆ ನಿವಾರಣೆಗೆ ಬಿಎಂಆರ್‌ಸಿಎಲ್, ಮೆಟ್ರೋ ನಿಲ್ದಾಣಗಳಲ್ಲಿ ಐಬಿಎಸ್, ಬಿಟಿಎಸ್ ಸೆಲ್ಯುಲಾರ್ ಟವರ್

ಕರ್ನಾಟಕ

ಬೆಂಗಳೂರು ಮೆಟೋ: ಹೊಸ ಡಿಜಿಟಲ್ ವೈಶಿಷ್ಟ್ಯಗಳೊಂದಿಗೆ ಪ್ರಯಾಣಿಕರ ಅನುಭವ ಸುಧಾರಣೆ

ಬೆಂಗಳೂರು: ಸಿಲಿಕಾನ್ ಸಿಟಿ ಜನರು ನಿತ್ಯ ಓಡಾಟಕ್ಕೆ ಹೆಚ್ಚಾಗಿ ನಮ್ಮ ಮೆಟ್ರೋವನ್ನು ಅವಲಂಬಿಸಿದ್ದಾರೆ. ಹೀಗಾಗಿ ಸಾಮಾನ್ಯವಾಗಿ ಜನದಟ್ಟಣೆ ಉಂಟಾಗುತ್ತದೆ. ಟಿಕೆಟ್ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತದೆ. ಆದರೆ ಇನ್ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿಲ್ಲ. ಏಕೆಂದರೆ