Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿ ಬಿದ್ದು ಓರ್ವ ಮಹಿಳೆ ಸಾವು; 8 ಮಂದಿ ನಾಪತ್ತೆ

ಉತ್ತರ ಪ್ರದೇಶ: ಬಹ್ರೈಚ್ ಜಿಲ್ಲೆಯ ಕೌಡಿಯಾಲ ನದಿಯಲ್ಲಿ ದೋಣಿ ಮಗುಚಿ ಬಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಎಂಟು ಮಂದಿ ನಾಪತ್ತೆಯಾಗಿದ್ದಾರೆ. ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿದ್ದು, ಪೊಲೀಸರು ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಸ್ಥಳೀಯ ಡೈವರ್‌ಗಳನ್ನು ಬಳಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ

ಉಳ್ಳಾಲ: ಇಂಜಿನ್ ಸ್ಥಗಿತಗೊಂಡು ಬೋಟ್ ಪಲ್ಟಿ, ₹1.5 ಕೋಟಿ ನಷ್ಟ; 13 ಮೀನುಗಾರರ ರಕ್ಷಣೆ

ಉಳ್ಳಾಲ: ಹಠಾತ್ತನೆ ಇಂಜಿನ್ ಬಂದ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡ್‌ನಲ್ಲಿ ಸೋಮವಾರ ಮುಂಜಾನೆ ನಡೆದಿದೆ ಅಶ್ಫಾಕ್ ಎಂಬವರ ಮಾಲಕತ್ವದ ‘ಬುರಾಖ್’

ಉಡುಪಿ ದಕ್ಷಿಣ ಕನ್ನಡ ಮಂಗಳೂರು

ಮಲ್ಪೆಯಲ್ಲಿ ಮಗುಚಿದ ದೋಣಿ: ನಾಲ್ವರು ಮೀನುಗಾರರಿಗೆ ಪ್ರಾಣಾಪಾಯದಿಂದ ರಕ್ಷಣೆ

ಮಲ್ಪೆ : ಮಲ್ಪೆಯ ತೊಟ್ಟಂ ಬಳಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ಸಮುದ್ರ ಅಲೆಗೆ ಮುಗುಚಿ ಬಿದ್ದಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರಾದ ಜೀವನ್ ಎಂಬವರ ದೋಣಿಯಲ್ಲಿ ನಾಲ್ವರ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು.

ಕರ್ನಾಟಕ

ಲೈಫ್ ಜಾಕೆಟ್ ಧರಿಸಿದ್ದ ಮೀನುಗರಾರು ದೋಣಿ ಪಲ್ಟಿಯಲ್ಲಿ ಅಪಾಯದಿಂದ ಪಾರು

ಕುಂದಾಪುರ : ಮೀನುಗಾರಿಕೆಗೆ ತೆರಳುವ ವೇಳೆ ಲೈಫ್ ಜಾಕೆಟ್ ಎಷ್ಟುಮುಖ್ಯ ಎಂದರೂ ಅದನ್ನು ಹಾಕದೇ ಮೀನುಗಾರರು ಜೀವ ಕಳೆದುಕೊಳ್ಳುತ್ತಿದ್ದಾರೆ. ಆದರೆ ಸಮುದ್ರದ ಭಾರೀ ಅಲೆಗೆ ಸಿಲುಕಿ ದೋಣಿ ಪಲ್ಟಿಯಾದರೂ ಅದರಲ್ಲಿದ್ದ ಮೀನುದಾರರೂ ಲೈಫ್ ಜಾಕೆಟ್

ಕರ್ನಾಟಕ

ಮೀನುಗಾರಿಕಾ ದುರಂತ: ಕಾರವಾರದ ಸಮುದ್ರದಲ್ಲಿ ದೋಣಿ ಮಗುಚಿ ನಾಲ್ವರು ಜಲ ಸಮಾಧಿ

ಕಾರವಾರ : ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರದ ಅಬ್ಬರಕ್ಕೆ ದೋಣಿ ಮಗುಚಿ ನಾಲ್ವರು ಮೀನುಗಾರರು ಸಮುದ್ರ ಪಾಲಾದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಮನೋಹರ ಎಂಬವರಿಗೆ ಸೇರಿದ ದೋಣಿಯಲ್ಲಿ ಒಟ್ಟು ಆರು ಮೀನುಗಾರರು

ದೇಶ - ವಿದೇಶ

ಹಾ ಲಾಂಗ್ ಕೊಲ್ಲಿಯಲ್ಲಿ ಪ್ರವಾಸಿ ಹಡಗು ಪಲ್ಟಿ

ಹನೋಯ್‌: ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ 53 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರವಾಸಿ ಹಡಗು ಮಗುಚಿ ಬಿದ್ದ ಪರಿಣಾಮ, ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಹಡಗಿನಲ್ಲಿ 48 ಪ್ರವಾಸಿಗರ

ಉಡುಪಿ

ಉಡುಪಿಯಲ್ಲಿ ನಾಡ ದೋಣಿ ಮಗುಚಿ ಮೀನುಗಾರರು ನೀರು ಪಾಲು

ಉಡುಪಿ: ನಾಡದೋಣಿ (Boat) ಮಗುಚಿ ಮೂವರು ಮೀನುಗಾರರು (Fishermen) ನೀರುಪಾಲಾಗಿರುವ ಘಟನೆ ಉಡುಪಿ (Udupi) ಜಿಲ್ಲೆ ಬೈಂದೂರು (Baindur) ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38), ಜಗ್ಗು ಯಾನೆ