Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಮಧುರೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್; ಭದ್ರತಾ ತಂಡದಿಂದ ತೀವ್ರ ತಪಾಸಣೆ

ಮಧುರೈ: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸಂಪೂರ್ಣ ಭದ್ರತಾ ತಪಾಸಣೆ

ಅಪರಾಧ ದೇಶ - ವಿದೇಶ

ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ: ವಿಜಯ್ ಫ್ಯಾನ್ಸ್ ಕೈವಾಡದ ಶಂಕೆ!

ಚೆನ್ನೈನಲ್ಲಿ ಶುಕ್ರವಾರ ಬೆಳ್ಳಂಬೆಳಿಗ್ಗೆ ಪೊಲೀಸರಿಗೆ ವಿಪರೀತ ಕೆಲಸ ಕೊಟ್ಟಿದ್ದಾರೆ ಕೆಲ ದುರುಳರು. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಮನೆಗಳಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಹಾಕಿದ್ದಾರೆ. ಚೆನ್ನೈ ಪೊಲೀಸರು ತ್ರಿಷಾ ಹಾಗೂ ಇನ್ನೂ ಕೆಲವು

ಕರ್ನಾಟಕ

‘ಬಿಗ್‌ಬಾಸ್‌ ಮನೆಗೆ ಕರೆದಿಲ್ಲವೆಂದರೆ ಬಾಂಬ್ ಇಡುತ್ತೇನೆ’: ಬೆದರಿಕೆ ಹಾಕಿದ ಯುವಕನ ವಿರುದ್ಧ ಪ್ರಕರಣ

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್​​ಬಾಸ್ ಕನ್ನಡ ಸೀಸನ್ 12 ಪ್ರಾರಂಭಕ್ಕೆ ಕೆಲವೇ ಗಂಟೆಗಳಷ್ಟೆ ಬಾಕಿ ಇದೆ. ನಾಳೆ ಅಂದರೆ ಭಾನುವಾರ ಸಂಜೆ 6 ಗಂಟೆಯಿಂದ ಬಿಗ್​​ಬಾಸ್ ಸೀಸನ್ 12 ರಿಯಾಲಿಟಿ ಶೋ ಪ್ರಸಾರ

ದೇಶ - ವಿದೇಶ

ದೆಹಲಿಯಲ್ಲಿ 8 ತಿಂಗಳಲ್ಲಿ 150ಕ್ಕೂ ಹೆಚ್ಚು ಶಾಲಾ‑ಕಾಲೇಜುಗಳಿಗೆ ಬಾಂಬ್ ಬೆದರಿಕೆ ಸಂದೇಶ

ದೆಹಲಿ: ದೆಹಲಿಯಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಮುಂದುವರೆದಿದೆ. ದ್ವಾರಕ ಡಿಪಿಎಸ್ ಸೇರಿದಂತೆ ಹಲವು ಶಾಲೆಗಳಿಗೆ ದುಷ್ಕರ್ಮಿಗಳಿಂದ ಇ-ಮೇಲ್ ಮೂಲಕ​ ಬಾಂಬ್​ ಬೆದರಿಕೆ ಸಂದೇಶ ರವಾನಿಸಲಾಗಿದೆ. ಬಾಂಬ್ ಬೆದರಿಕೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು

ದೇಶ - ವಿದೇಶ

ದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ಗೆ ಬಾಂಬ್ ಬೆದರಿಕೆ

ನವದೆಹಲಿ: ಶುಕ್ರವಾರ ದೆಹಲಿ ಹೈಕೋರ್ಟ್​ಗೆ ಬಾಂಬ್ ಬೆದರಿಕೆ ಬಂದಿತ್ತು. ಅದರ ಬೆನ್ನಲ್ಲೇ ಇಂದು ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್‌ಗೆ (Taj Palace hotel) ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ. ದೆಹಲಿಯ ಪೊಲೀಸರಿಂದ ತಕ್ಷಣದ ಮತ್ತು

ದೇಶ - ವಿದೇಶ

ʼದೆಹಲಿ ಹೈಕೋರ್ಟ್ಗೆ ಬಾಂಬ್ ಬೆದರಿಕೆ: ತಕ್ಷಣ ತನಿಖೆ ಆರಂಭʼ

ನವದೆಹಲಿ:ದೆಹಲಿ ಹೈಕೋರ್ಟ್​ಗೆ ಇಂದು ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ನ್ಯಾಯಮೂತರ್ಿಗಳು ಹಾಗೂ ವಕೀಲರು ಹಾಗೂ ಸಿಬ್ಬಂದಿಗಳನ್ನು ಆವರಣದಿಂದ ತಕ್ಷಣವೇ ಸ್ಥಳಾಂತರಿಸಲಾಗಿದೆ. ದೆಹಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಸೇರಿದಂತೆ ಭದ್ರತಾ ಸಂಸ್ಥೆಗಳು ಸಂಪೂರ್ಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಪ್ರದೇಶವನ್ನು ಸುತ್ತುವರೆದಿವೆ. ಯಾವುದೇ ಸ್ಫೋಟಕ ಸಾಧನ ಇನ್ನೂ ಪತ್ತೆಯಾಗಿಲ್ಲವಾದರೂ, ದೆಹಲಿ ಹೈಕೋರ್ಟ್ ಅನ್ನು ನಿರ್ದಿಷ್ಟವಾಗಿ ಹೆಸರಿಸದೆ ಕೋರ್ಟ್ ಎಂದು ಮಾತ್ರ ಉಲ್ಲೇಖಿಸಿರುವ ಇ–ಮೇಲ್ ಭೀತಿಯನ್ನು ಉಂಟುಮಾಡಿದೆ. ಮತ್ತು ನ್ಯಾಯಾಲಯದ

ಅಪರಾಧ ಕರ್ನಾಟಕ ಮಂಗಳೂರು

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ತಮಿಳುನಾಡಿನಲ್ಲಿ ಆರೋಪಿ ಬಂಧನ

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಕರೆ ಮಾಡಿದ ಆರೋಪಿಯನ್ನು ಬಜ್ಪೆ ಠಾಣೆ ಪೊಲೀಸರು ತಮಿಳುನಾಡಿನಲ್ಲಿ ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್

ಅಪರಾಧ ದೇಶ - ವಿದೇಶ

ಬೆಂಗಳೂರಿನ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇಮೇಲ್ – ಪೊಲೀಸರ ತನಿಖೆ ಆರಂಭ

ಬೆಂಗಳೂರು: ಬೆಂಗಳೂರಿನ (Bengaluru) ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಇ-ಮೇಲ್ (Bomb Threat) ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್

ದೇಶ - ವಿದೇಶ

ಬಾಂಬ್ ಬೆದರಿಕೆ ಪತ್ರ ಹೊತ್ತ ಪಾರಿವಾಳ: ಜಮ್ಮು ರೈಲು ನಿಲ್ದಾಣದ ಭದ್ರತೆ ಹೆಚ್ಚಳ

ಜಮ್ಮು: ಜಮ್ಮು ಜಿಲ್ಲೆಯ ಆರ್‌ಎಸ್ ಪುರ ಗಡಿ ಪ್ರದೇಶದಲ್ಲಿರುವ ಜಮ್ಮು ರೈಲು ನಿಲ್ದಾಣವನ್ನು ಸ್ಫೋಟಿಸುವ ಬೆದರಿಕೆ ಪತ್ರವನ್ನು ಹೊತ್ತಿದ್ದ ಪಾರಿವಾಳವನ್ನು ಭದ್ರತಾ ಪಡೆಗಳು ಸೆರೆಹಿಡಿದಿದ್ದು, ಈ ಪ್ರದೇಶದಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಗಳು

ಅಪರಾಧ ಕರ್ನಾಟಕ

ಭಟ್ಕಳ ಪಟ್ಟಣವನ್ನು 24 ಗಂಟೆಯಲ್ಲಿ ಬಾಂಬ್ ಸ್ಫೋಟ ಬೆದರಿಕೆ -ಆರೋಪಿಯ ಬಂಧನ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಬಂದರು ಪಟ್ಟಣ ಭಟ್ಕಳವನ್ನು ಇನ್ನು 24 ಗಂಟೆಯಲ್ಲಿ ಸ್ಫೋಟ ಮಾಡುವುದಾಗಿ ಈ-ಮೇಲ್‌ ಬಂದ ಹಿನ್ನಲೆಯಲ್ಲಿ ಕಳೆದು ಕೆಲವು ದಿನಗಳಿಂದ ಪೊಲೀಸರು ಭದ್ರತೆ ಬಿಗಿಗೊಳಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ