Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕಲಬುರಗಿಯಲ್ಲಿ ವಸತಿ ಶಾಲೆಗೆ ದಾಖಲಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ: ವಸತಿ ಶಾಲೆಗೆ ದಾಖಲಿಸಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮುಧೋಳದಲ್ಲಿ ನಡೆದಿದೆ. ಕಲಬುರಗಿ ತಾಲೂಕಿನ ಪಾಣೆಗಾಂವ್​ ಗ್ರಾಮದ ನಾರಾಯಣ ರಾಠೋಡ್ (13) ಮೃತ ದುರ್ದೈವಿ.

ದೇಶ - ವಿದೇಶ

ಹಿಮಾಚಲದಲ್ಲಿ ಮೇಘಸ್ಫೋಟ ಮತ್ತು ರಣಪ್ರವಾಹ ತಾಂಡವ: ಇಬ್ಬರ ಸಾವು, 2000ಕ್ಕೂ ಹೆಚ್ಚು ಪ್ರವಾಸಿಗರು ಸಿಲುಕಿದ ಭೀತಿ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕುಂಭದ್ರೋಣ ಮಳೆಯಾಗಿದೆ. ಕೆಲವು ಪ್ರಮುಖ ಸ್ಥಳಗಳಲ್ಲಿ ಮೇಘಸ್ಫೋಟವಾಗಿದ್ದು ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ, ರಣಪ್ರವಾಹ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಈವರೆಗೂ ಇಬ್ಬರು ಸಾವನ್ನಪ್ಪಿದ್ದು ಹನ್ನೊಂದು ಮಂದಿ ನಾಪತ್ತೆಯಾಗಿದ್ದಾರೆ. ಹಲವೆಡೆ

ಕರ್ನಾಟಕ

ಶಂಕರ್ ನಾಗ್ ಅವರ ಕೊನೆಯ ದಿನದ ಚಿತ್ತಾರ: ‘ಸುಂದರಕಾಂಡ’ದ ಸಾಯೋ ದೃಶ್ಯ ಶೂಟ್ ಆದ ದಿನವೇ ಸಾವು

ಶಂಕರ್ ನಾಗ್ ಅವರ ಅಕಾಲಿಕ ಮರಣವು ಕನ್ನಡ ಚಿತ್ರರಂಗಕ್ಕೆ ತುಂಬಾ ದೊಡ್ಡ ನಷ್ಟವಾಗಿತ್ತು. ಅವರ ಕೊನೆಯ ಚಿತ್ರ ‘ಸುಂದರಕಾಂಡ’ದಲ್ಲಿ, ಅವರು ಸಾಯುವ ದೃಶ್ಯವನ್ನು ಚಿತ್ರೀಕರಿಸಿದ ದಿನವೇ ಅವರು ನಿಧನರಾದರು ಎಂಬುದು ಆಘಾತಕಾರಿ ಸಂಗತಿ. ಈ

Accident

ಸುಳ್ಯದಲ್ಲಿ KSRTC ಬಸ್‌ಗಳ ನಡುವೆ ಭೀಕರ ಅಪಘಾತ: ಮಹಿಳೆ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ಸುಳ್ಯ,ಜೂ. 25 : ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಮಹಿಳೆ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡು ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಸುಳ್ಯ ಅರಂತೋಡು ಉದಯನಗರ

ಅಪರಾಧ ದಕ್ಷಿಣ ಕನ್ನಡ

ಮದುವೆಯ ಆಶ್ವಾಸನೆ ನೀಡಿ ದೈಹಿಕ ಸಂಬಂಧ ಬೆಳೆಸಿದ ಆರೋಪ: 9 ತಿಂಗಳ ಗರ್ಭಿಣಿ ಯುವತಿ ಆರೋಪ

ಪುತ್ತೂರು ಜೂನ್ 26: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಇದೀಗ ಯುವಕನೋರ್ವನ ಮೇಲೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನಂತೆ ಆರೋಪಿ ಯುವಕನ ವಿರುದ್ಧ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಪತ್ರಿಕೋದ್ಯಮ ಬೆಳಕು ತರಬೇಕು: ಸುಳ್ಳು ವೇಗದ ಯುಗದಲ್ಲಿ ನಿಖರ ವರದಿ ಅತ್ಯಾವಶ್ಯಕ

ಮಂಗಳೂರು, ಜೂನ್ 25: ಮಂಗಳೂರಿನಲ್ಲಿ ಸುಳ್ಳು ಸತ್ಯಕ್ಕಿಂತ ವೇಗವಾಗಿ ಹರಡುತ್ತದೆ. ನಿಜ ನೂರು ಜನಕ್ಕೆ ಹೋದರೆ ಸುಳ್ಳು ಸಾವಿರ ಜನಕ್ಕೆ ತಲುಪುತ್ತದೆ. ನಿಜ ಒಂದು ಗಂಟೆಯಲ್ಲಿ ಪ್ರಯಾಣಿಸಿದರೆ, ಸುಳ್ಳು ಅರ್ಧ ಸೆಕೆಂಡ್‍ನಲ್ಲಿ ರವಾನೆಯಾಗುತ್ತದೆ. ನಾವು

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಸಂಚಾರ ನಿಯಮ ಉಲ್ಲಂಘನೆ: ಜುಲೈ 15ರೊಳಗೆ ದಂಡ ಪಾವತಿಸದವರಿಗೆ ನ್ಯಾಯಾಲಯದ ಕ್ರಮ ಎಚ್ಚರಿಕೆ

ಮಂಗಳೂರು ಜೂನ್ 25: ಮಂಗಳೂರು ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಕುರಿತು ದಂಡ ಪಾವತಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು,. ಅಂತವರು ಜುಲೈ 15 ರೊಳಗೆ ದಂಡ ಪಾವತಿಸಲು ವಿಫಲರಾದರೆ ಅಂತವರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ

ದೇಶ - ವಿದೇಶ

ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಭೀಕರ ಘಟನೆ: 2 ವರ್ಷದ ಮಗುವನ್ನು ನೆಲಕ್ಕೆ ಎಸೆದ ಆರೋಪಿಯ ಬಂಧನ

ಮಾಸ್ಕೋ, ಜೂನ್ 26: ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಪುಟ್ಟ ಮಗುವನ್ನು ವ್ಯಕ್ತಿಯೊಬ್ಬ ಸುಮ್ಮನೆ ಎತ್ತಿ ನೆಲಕ್ಕೆ ಎಸೆದ ಘಟನೆ ಮಾಸ್ಕೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಹೃದಯ ವಿದ್ರಾವಕ ವಿಡಿಯೋ

ದೇಶ - ವಿದೇಶ

ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿಗೆ ಹೈಕೋರ್ಟ್ ನಿಂದ ಶಾಕ್

ನವದೆಹಲಿ :ಪರೀಕ್ಷಾ ಕೇಂದ್ರಕ್ಕೆ 6 ನಿಮಿಷ ತಡವಾಗಿ ಆಗಮಿಸಿದ್ದಕ್ಕಾಗಿ ಪರೀಕ್ಷೆ ಬರೆಯಲು ಅವಕಾಶ ನೀಡದ ಸಾಮಾನ್ಯ ವಿವಿ ಪ್ರವೇಶ ಪರೀಕ್ಷೆ (ಸಿಯುಇಟಿ) ನಿಯಮದ ವಿರುದ್ಧ ದಾವೆ ಹೂಡಿದ್ದ ವಿದ್ಯಾರ್ಥಿಯೊಬ್ಬನ ಅರ್ಜಿಯನ್ನು ದಿಲ್ಲಿ ಹೈಕೋರ್ಟ್‌ ತಿರಸ್ಕರಿಸಿದೆ.

Accident ಅಪರಾಧ ಕರ್ನಾಟಕ

ನೆಲ್ಯಾಡಿಯಲ್ಲಿ ಭೀಕರ ಬಸ್ ಅಪಘಾತ: 16ಕ್ಕೂ ಹೆಚ್ಚು ಜನರಿಗೆ ಗಾಯ

ನೆಲ್ಯಾಡಿ ಜೂನ್ 07: ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬರ್ಚಿನಹಳ್ಳಿ ತಿರುವಿನಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದೆ. ಅಪಘಾತದಲ್ಲಿ 16ಕ್ಕೂ ಅಧಿಕ ಮಂದಿ