Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala ಅಪರಾಧ ದೇಶ - ವಿದೇಶ

ಶಬರಿಮಲೆ ಆಭರಣ ಕಳವು ಪ್ರಕರಣ: ಶಬರಿಮಲೆ ಪ್ರಧಾನ ಅರ್ಚಕ (ತಂತ್ರಿ) ಎಸ್‌ಐಟಿ ವಶಕ್ಕೆ; ಭಕ್ತರಲ್ಲಿ ಭಾರಿ ಸಂಚಲನ!

ಅಯ್ಯಪ್ಪ ಸ್ವಾಮಿ ಸನ್ನಿಧಿಯ ಅಮೂಲ್ಯ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಶಬರಿಮಲೆದೇವಾಲಯದ ಪ್ರಧಾನ ಅರ್ಚಕ (ತಂತ್ರಿ) ಕಂದರಾರು ರಾಜೀವರಾರು ಅವರನ್ನು ವಿಶೇಷ ತನಿಖಾ ತಂಡ (SIT) ವಿಚಾರಣೆಗಾಗಿ ವಶಕ್ಕೆ ಪಡೆದಿದೆ. ದೇವಾಲಯದ ಆವರಣದಿಂದ ನಾಪತ್ತೆಯಾಗಿರುವ

ಕರ್ನಾಟಕ

ಮದುವೆಯಾಗಿ ಮಗು ಜನಿಸಿದ ಬಳಿಕ 36 ಲಕ್ಷ ರೂ. ದೋಚಿ ಪತಿ ಪರಾರಿ; ವಿಚ್ಛೇದಿತ ಮಹಿಳೆಗೆ ಮೋಸ ಮಾಡಿದ ಕಿರಾತಕ!

ಬೆಂಗಳೂರು: ಬೆಂಗಳೂರು (Bangalore) ಬನಶಂಕರಿಯಲ್ಲಿ ವ್ಯಕ್ತಿಯೊಬ್ಬ ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಆಕೆ ಜತೆ ಸಂಸಾರ ನಡೆಸಿ ಮಗು ಜನಿಸಿದ ಬಳಿಕ, ಚಿನ್ನಾಭರಣ ಸೇರಿ ಸುಮಾರು 36 ಲಕ್ಷ ರೂಪಾಯಿ ಪಡೆದು ಬಳಿಕ ಪರಾರಿಯಾದ

kerala

30 ವರ್ಷಗಳ ಹಳೆಯ ‘ಒಳ ಉಡುಪು’ ಪ್ರಕರಣ; ಶಾಸಕ ಆಯಂಟನಿ ರಾಜುಗೆ 3 ವರ್ಷ ಜೈಲು, ಶಾಸಕ ಸ್ಥಾನ ರದ್ದು!

ತಿರುವನಂತಪುರಂ: ಕೇರಳ ರಾಜಕೀಯ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾದ ಮಾಜಿ ಸಚಿವ, ಶಾಸಕ ಆಯಂಟನಿ ರಾಜು (Antony Raju) ಅವರ ಸಾಕ್ಷ್ಯ ತಿರುಚಿದ ಪ್ರಕರಣದಲ್ಲಿ ಮಹತ್ತರ ತೀರ್ಪು ಹೊರ ಬಿದ್ದಿದೆ. ನೆಯ್ಯಾಂಟಿಕರ

ದೇಶ - ವಿದೇಶ

ಖತರ್‌ನಲ್ಲಿ ನೌಕಾಪಡೆಯ ಮಾಜಿ ಅಧಿಕಾರಿ ತಿವಾರಿ ಮತ್ತೆ ಬಂಧನ

ಹೊಸದಿಲ್ಲಿ: ನ್ಯಾಯಾಲಯದ ಆದೇಶದ ನಂತರ ಡಿಸೆಂಬರ್‌ನಲ್ಲಿ ಖತರ್‌ನಲ್ಲಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕಮಾಂಡರ್ ಪೂರ್ಣೇಂದು ತಿವಾರಿ ಅವರನ್ನು ಮತ್ತೆ ಬಂಧಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ತಿಳಿಸಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್

ಕರ್ನಾಟಕ

ಬರೀ 200 ರೂ. ಜಗಳಕ್ಕೆ ಪತ್ನಿ ಆತ್ಮಹ*ತ್ಯೆ

ಬೆಂಗಳೂರು: 200 ರೂ. ವಿಚಾರಕ್ಕೆ ಪತಿ-ಪತ್ನಿ ನಡುವೆ ಗಲಾಟೆ ನಡೆದು ಮನನೊಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೆಲಮಂಗಲ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಸುಮಾ (30) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ

ದೇಶ - ವಿದೇಶ

ಛತ್ತೀಸ್‌ಗಢದಲ್ಲಿ ಮಹಾ ಶರಣಾಗತಿ: 63 ನಕ್ಸಲರಿಂದ ಶಸ್ತ್ರತ್ಯಾಗ

ದಾಂತೆವಾಡ: ಛತ್ತೀಸ್‌ಗಢದ ದಾಂತೆವಾಡ ಜಿಲ್ಲೆಯಲ್ಲಿ ಶುಕ್ರವಾರ ಸುಮಾರು 63 ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ. ಅವರಲ್ಲಿ 36 ಮಂದಿ ತಲೆಗೆ 1.19 ಕೋಟಿಗೂ ಹೆಚ್ಚು ಮೊತ್ತದ ಬಹುಮಾನ ಹೊಂದಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಪೂನಾ

ದೇಶ - ವಿದೇಶ

500 ಅಡಿ ಆಳದ ಕಂದಕಕ್ಕೆ ಬಸ್ ಉರುಳಿ 9 ಸಾ*ವು

ಸಿರ್ಮೌರ್: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಖಾಸಗಿ ಬಸ್ಸೊಂದು ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿ ಕನಿಷ್ಠ ಒಂಬತ್ತು ಜನ ಮೃತಪಟ್ಟಿದ್ದಾರೆ ಮತ್ತು ಸುಮಾರು 40 ಜನ ಗಾಯಗೊಂಡಿದ್ದಾರೆ

ದೇಶ - ವಿದೇಶ

ಯೂಟ್ಯೂಬ್ ನೋಡಿ ಹೆರಿಗೆ ಆಪರೇಷನ್: ಗರ್ಭಿಣಿ ಸಾ*ವು

ನವದೆಹಲಿ: ಇಂದಿನ ಡಿಜಿಟಲ್ ಜಮಾನಾದಲ್ಲಿ ಯೂಟ್ಯೂಬ್ ನೋಡಿ ಅಡುಗೆ ಮಾಡುವುದರಿಂದ ಹಿಡಿದು ಅನೇಕ ಕೆಲಸಗಳನ್ನು ಜನರು ಮಾಡುವುದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಎಲ್ಲರೂ ಹುಬ್ಬೇರಿಸುವಂತೆ ಮತ್ತು ಹಿಡಿಶಾಪ ಹಾಕುವಂತೆ ಹೊಟ್ಟೆ ನೋವಿನಿಂದ ನರಳುತ್ತಿದ್ದ ಗರ್ಭಿಣಿಗೆ ನಕಲಿ

ಅಂತಾರಾಷ್ಟ್ರೀಯ ಕ್ರೀಡೆಗಳು

ಬಾಂಗ್ಲಾ ಕ್ರಿಕೆಟಿಗರಿಗೆ ಬಿಗ್ ಶಾಕ್: ಭಾರತೀಯ ಕಂಪನಿಗಳಿಂದ ಪ್ರಾಯೋಜಕತ್ವ ರದ್ದು; ಆರ್ಥಿಕ ಸಂಕಷ್ಟದ ಭೀತಿ

ಭಾರತ ಮತ್ತು ಬಾಂಗ್ಲಾದೇಶದ (India vs Bangladesh) ನಡುವೆ ಕೆಲವು ದಿನಗಳಿಂದ ರಾಜಕೀಯ (Politics) ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಈ ಸಂದರ್ಭದಲ್ಲಿ, ಬಾಂಗ್ಲಾದೇಶವು ಸರಣಿ ಆಘಾತಗಳನ್ನು ಎದುರಿಸುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ, ಬಾಂಗ್ಲಾದೇಶ ತಂಡದ

ದೇಶ - ವಿದೇಶ

ಅಜಿತ್ ನಾಯ್ಕ ಹ*ತ್ಯೆ ಪ್ರಕರಣ: 8 ವರ್ಷಗಳ ಬಳಿಕ ಐತಿಹಾಸಿಕ ತೀರ್ಪು; ಪ್ರಮುಖ ಆರೋಪಿ ಪಾಂಡುರಂಗ ಕಾಂಬಳೆ ದೋಷಿ!

ದಾಂಡೇಲಿಯ ಹಿರಿಯ ವಕೀಲ ಅಜಿತ್ ನಾಯ್ಕ ಹತ್ಯೆ ಪ್ರಕರಣದಲ್ಲಿ ಯಲ್ಲಾಪುರ ನ್ಯಾಯಾಲಯವು ತೀರ್ಪು ನೀಡಿದೆ. ಪ್ರಮುಖ ಆರೋಪಿ ಪಾಂಡುರಂಗ ಕಾಂಬಳೆಯನ್ನು ದೋಷಿ ಎಂದು ಘೋಷಿಸಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಉಳಿದ ನಾಲ್ವರನ್ನು ಖುಲಾಸೆಗೊಳಿಸಲಾಗಿದ್ದು, ದೋಷಿಗೆ ಶಿಕ್ಷೆಯ