Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ದೆಹಲಿಯಲ್ಲಿ ಉಸಿರುಗಟ್ಟಿಸುವ ವಾತಾವರಣ: 50% ಜನರಿಗೆ ವರ್ಕ್ ಫ್ರಂ ಹೋಮ್, ಹಳೆಯ ಕಾರುಗಳ ಪ್ರವೇಶ ನಿಷೇಧ!

ನವದೆಹಲಿ: ರಾಜಧಾನಿ ದೆಹಲಿ ಉಸಿರುಗಟ್ಟುತ್ತಿದೆ. ಪ್ರತಿ ಚಳಿಗಾಲದಂತೆ ಈ ಬಾರಿಯೂ ವಿಷಗಾಳಿ ದೆಹಲಿಯನ್ನ (Delhi Air Pollution) ಆವರಿಸಿದೆ. ದೆಹಲಿಯ AQI 400ರ ಗಡಿ ದಾಟಿ ಅಪಾಯಕಾರಿ ಮಟ್ಟ ತಲುಪಿದ್ದು 50% ಜನರಿಗೆ ವರ್ಕ್‌ ಫ್ರಂ

kerala

ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ: ಹಾರಾಟದ ವೇಳೆ ಟೈರ್ ಸಿಡಿದರೂ ತಪ್ಪಿದ ಭಾರಿ ಅನಾಹುತ!

ಕೊಚ್ಚಿ: ಜೆಡ್ಡಾದಿಂದ ಕೋಝಿಕ್ಕೋಡ್‌ಗೆ 160 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಲ್ಯಾಂಡಿಂಗ್ ಗೇರ್ ಮತ್ತು ಟೈರ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಏರ್ ಇಂಡಿಯಾ

ಅಪರಾಧ

ಪಾಕ್ ನಂಟು, ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ‘ಜ್ಯೋತಿಕಾ’ ಬಂಧನ

ಗುವಾಹಟಿ: ಪಾಕ್ ಜೊತೆ ಸಂಪರ್ಕ, ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯ ನಿವಾಸಿ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಜ್ಯೋತಿಕಾ ಕಲಿತಾ ಬಂಧಿತ ಮಹಿಳೆ. ಆಕೆಯನ್ನು ಡಿಸೆಂಬರ್ 5ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದೇಶ - ವಿದೇಶ

ತಿರುಪತಿ ತಿಮ್ಮಪ್ಪ ದೇವಸ್ಥಾನದಲ್ಲಿ ಕೋಟಿಗಟ್ಟಲೆ ರೇಷ್ಮೆ ವಂಚನೆ ಬಯಲು: 10 ವರ್ಷಗಳಿಂದ ಪಾಲಿಯೆಸ್ಟರ್ ದುಪ್ಪಟ್ಟಾ ಪೂರೈಕೆ

ತಿರುಪತಿ: ತಿರುಪತಿ(Tirupati) ತಿಮ್ಮಪ್ಪನ ದೇವಸ್ಥಾನದಲ್ಲಿನ ಲಡ್ಡು ವಿವಾದ ಮುಗೀತು, ಇದೀಗ 10 ವರ್ಷಗಳಿಂದ ನಡೆಯುತ್ತಿದ್ದ ರೇಷ್ಮೆ ವಂಚನೆ ಜಾಲವನ್ನು ಟಿಟಿಡಿ ಬಯಲಿಗೆಳೆದಿದೆ. ಪೂರೈಕೆದಾರರೊಬ್ಬರು ಸುಮಾರು ಒಂದು ದಶಕದಿಂದ ಟಿಟಿಡಿಗೆ ಪಾಲಿಸ್ಟರ್ ದುಪಟ್ಟಾಗಳನ್ನು ವಿತರಿಸಿ ಅವುಗಳನ್ನು

ದೇಶ - ವಿದೇಶ

ಗೋವಾ ಕ್ಲಬ್ ದುರಂತ: ಮೌನ ಭೇದಿಸಿದ ಮಾಲೀಕ ಸೌರಭ್ ಲೂಥ್ರಾ

ಗೋವಾದ ಅರ್ಪೋರಾದಲ್ಲಿರುವ ಜನಪ್ರಿಯ ಕ್ಲಬ್ ಬಿರ್ಚ್ ಬೈ ರೋಮಿಯೋ ಲೇನ್ ನಲ್ಲಿ 25 ಜನರು ಸಾವನ್ನಪ್ಪಿ ಆರು ಮಂದಿ ಗಾಯಗೊಂಡ ಒಂದು ದಿನದ ನಂತರ, ಕ್ಲಬ್ ಮಾಲೀಕ ಸೌರಭ್ ಲೂಥ್ರಾ ಅಂತಿಮವಾಗಿ ಈ ವಿಷಯದ

ದೇಶ - ವಿದೇಶ

ಆಂಧ್ರಪ್ರದೇಶದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ; ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50,000 ಪರಿಹಾರ

ನವದೆಹಲಿ: ಆಂಧ್ರಪ್ರದೇಶದ (Andhra Pradesh) ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಏಕಾದಶಿ ಹಿನ್ನೆಲೆಯಲ್ಲಿ ಭಾರೀ ಜನಸಮೂಹ ಸೇರಿತ್ತು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರ ಬಗ್ಗೆ

ದೇಶ - ವಿದೇಶ

ಅಮೆರಿಕ ತನ್ನ ರಾಗ ಬದಲಾಯಿಸುತ್ತಿದ್ದಂತೆ ವಿದೇಶಾಂಗ ಸಚಿವ ಜೈಶಂಕರ್ ಸ್ಪಷ್ಟನೆ

ನವದೆಹಲಿ: ಸುಂಕದ ಕುರಿತಾದ ಉದ್ವಿಗ್ನತೆ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಮೋದಿ ಅವರನ್ನು “ಸ್ನೇಹಿತ” ಮತ್ತು “ಶ್ರೇಷ್ಠ ಪ್ರಧಾನಿ” ಎಂದು ಕರೆದಿದ್ದಾರೆ. ಈ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪ್ರತಿಕ್ರಿಯೆ

ಅಪರಾಧ ದೇಶ - ವಿದೇಶ

ಉತ್ತರ ಪ್ರದೇಶ: ಮೀರತ್‌ನಲ್ಲಿ ‘ನಗ್ನ ಗ್ಯಾಂಗ್’ ದೌರ್ಜನ್ಯ – ಮಹಿಳೆಯರಿಗೆ ಭಯದ ವಾತಾವರಣ

ಲಕ್ನೋ: ʻದಂಡುಪಾಳ್ಯʼ ಸಿನಿಮಾವನ್ನ ನೀವು ನೋಡಿರಬಹುದು, ಈ ಸಿನಿಮಾದಲ್ಲಿ ಒಂಟಿ ಮನೆಗಳನ್ನ ಟಾರ್ಗೆಟ್‌ ಮಾಡುವ ಗ್ಯಾಂಗ್‌ ಮಹಿಳೆಯರನ್ನ ಅತ್ಯಾಚಾರಗೈದು ಭೀಕರವಾಗಿ ಕೊಲೆ ಮಾಡಿ ಎಸ್ಕೇಪ್‌ ಆಗ್ತಿತ್ತು. ಇದೀಗ ಅದಕ್ಕಿಂತಲೂ ಭಯಾನಕವಾದ ಗ್ಯಾಂಗ್‌ವೊಂದು ಉತ್ತರ ಪ್ರದೇಶದ ಮೀರತ್‌ನಲ್ಲಿ

ಕರ್ನಾಟಕ

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಇಬ್ಬರಿಗೆ ಗಾಯ, ಆರೋಪಿಗಳ ಬಂಧನ

ರಾಯಚೂರು: ಹಳೆಯ ದ್ವೇಷ ಹಿನ್ನೆಲೆ ಗಣೇಶ ಮೆರವಣಿಗೆ ವೇಳೆ ಇಬ್ಬರು ಯುವಕರು ಕಲ್ಲು ತೂರಾಟ ನಡೆಸಿ ಪುಂಡಾಟ ಮೆರೆದಿರುವ ಘಟನೆ ರಾಯಚೂರು ನಗರದ ಗಂಗಾನಿವಾಸ ರಸ್ತೆಯಲ್ಲಿ ನಡೆದಿದೆ. ಪ್ರಶಾಂತ್ ಹಾಗೂ ಪ್ರವೀಣ್ ಮಳಿಗೆಯೊಂದರ ಟೆರೆಸ್

ಅಪರಾಧ ದಕ್ಷಿಣ ಕನ್ನಡ ಮಂಗಳೂರು

ಸ್ನೇಹಿತನ ಹತ್ಯೆ ಪ್ರಕರಣ – ಮುಖೇಶ್ ಮಂಡಲ್ ಶವ STP ಟ್ಯಾಂಕ್‌ನಲ್ಲಿ ಪತ್ತೆ, ಆರೋಪಿ ಲಕ್ಷ್ಮಣ್ ಮಂಡಲ್ ಬಂಧನ

ಮಂಗಳೂರು : ಮುಕ್ಕಾ ರೋಹನ್ ಎಸ್ಟೇಟ್ ಲೇಔಟ್ ನಲ್ಲಿ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಸ್ನೇಹಿತನ ಕೊಲೆ ಮಾಡಿ ಒಳಚರಂಡಿ ಸಂಸ್ಕರಣಾ ಟ್ಯಾಂಕ್‌ ಗೆ ಬಿಸಾಕಿದ್ದ ಆರೋಪಿಯನ್ನು ಪೊಲೀಸರು