Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಭಾರತ-ರಷ್ಯಾ S-400 ಒಪ್ಪಂದ ಹೆಚ್ಚಳ: ಹೆಚ್ಚು ವಾಯು ರಕ್ಷಣಾ ವ್ಯವಸ್ಥೆಗಳಿಗಾಗಿ ಮಾತುಕತೆ

ಮಾಸ್ಕೋ: ಅಮೆರಿಕ ಸುಂಕ ಸಮರದ ನಡುವೆಯೂ ಹೆಚ್ಚಿನ S-400 ವಾಯು ರಕ್ಷಣಾ ವ್ಯವಸ್ಥೆಗಳಿಗಾಗಿ ರಷ್ಯಾ, ಭಾರತ ಮಾತುಕತೆ ನಡೆಸುತ್ತಿವೆ ಎಂದು ವರದಿಯಾಗಿದೆ. ಇದು ಭಾರತ ಮತ್ತು ರಷ್ಯಾ ನಡುವಿನ ಸಂಬಂಧ ಬಲಗೊಳ್ಳುತ್ತಿರುವುದಕ್ಕೆ ಉದಾಹರಣೆಯಾಗಿದೆ. S-400 ವಾಯು

ದೇಶ - ವಿದೇಶ

ಕೇಂದ್ರ ಸರ್ವಧರ್ಮೀಯ ಶರಣಾರ್ಥಿಗಳಿಗೆ 2024 ಡಿಸೆಂಬರ್‌ 31ರವರೆಗೆ ಭಾರತದಲ್ಲಿ ಉಳಿಯಲು ಅನುಮತಿ

ನವದೆಹಲಿ: ಧಾರ್ಮಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು 2024ರ ಡಿಸೆಂಬರ್‌ 31ಕ್ಕೂ ಮುನ್ನ ದಾಖಲೆಗಳಿಲ್ಲದೇ ಪಾಕಿಸ್ತಾನ , ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಬಂದ ಧಾರ್ಮಿಕ ಅಲ್ಪಸಂಖ್ಯಾತರಿಗೆ (ಮುಸ್ಲಿಮೇತರ ಸಮುದಾಯಗಳಿಗೆ) ಭಾರತದಲ್ಲಿ ಉಳಿಯಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹಸಚಿವಾಲಯ

ಕರ್ನಾಟಕ

ಬಳ್ಳಾರಿ ಪ್ರವೇಶಕ್ಕೆ ನಿಷೇಧ: ಸಿದ್ದಲಿಂಗ ಸ್ವಾಮೀಜಿ ಭಾಗವಹಿಸಬೇಕಿದ್ದ ಹಿಂದೂ ಮಹಾಗಣಪತಿ ಧರ್ಮಸಭೆ ತಡೆ

ಕಲಬುರಗಿ: ಬಳ್ಳಾರಿಯ ಶಿರಗುಪ್ಪದಲ್ಲಿ ಆಯೋಜನೆಗೊಂಡಿದ್ದ ಹಿಂದೂ ಮಹಾಗಣಪತಿ ಧರ್ಮ ಸಭೆಯಲ್ಲಿ ಭಾಗಿಯಾಗಲು ಹೊರಟಿದ್ದ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಬುಧವಾರ ಬೆಳಗ್ಗೆ ಶಿರಗುಪ್ಪದಲ್ಲಿ ಹಿಂದೂ ಮಹಾಗಣಪತಿಯ ಪೂಜೆಗೆ

ಕರ್ನಾಟಕ

17 ವರ್ಷದ ಬಾಲಕನೊಂದಿಗೆ ಪರಾರಿಯಾದ 2 ಮಕ್ಕಳ ತಾಯಿ ಕೊಲ್ಲೂರಿನಲ್ಲಿ ಬಂಧನ

ಕೊಲ್ಲೂರು: 17 ವರ್ಷದ ಅಪ್ರಾಪ್ತ ಬಾಲಕನೊಂದಿಗೆ 2 ಮಕ್ಕಳ ತಾಯಿ ಪರಾರಿಯಾದ ಘಟನೆ ಕೇರಳದ ಪಲ್ಲಿಪುರಂ ಎಂಬಲ್ಲಿ ನಡೆದಿದೆ. ಪಲ್ಲಿಪುರಂ ಮೂಲದ ಸನುಷಾಳನ್ನು ಕರ್ನಾಟಕದ ಕೊಲ್ಲೂರಿನ ಚೇರ್ತಲ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ವಿರುದ್ಧ ಪೋಕ್ಸೋ

ದೇಶ - ವಿದೇಶ

ನೆರೆಮನೆಯ ಒಬ್ಬ ಯುವಕನೊಂದಿಗೆ  ಇಬ್ಬರು ಸೊಸೆಯಂದಿರು ಪರಾರಿ

ಇತ್ತೀಚಿನ ದಿನಗಳಲ್ಲಿ ವಿವಾಹೇತರ ಸಂಬಂಧಗಳ ಪ್ರಕರಣಗಳು ತೀರಾ ಹೆಚ್ಚಿವೆ. ಹೆಂಡ್ತಿ ಮಕ್ಕಳು ಅಂತ ಸುಂದರವಾದ ಸಂಸಾರವಿದ್ದರೂ, ಬೇರೊಂದು ಮಹಿಳೆಯೊಂದಿಗೆ ಸಂಬಂಧ ಹೊಂದಿರುವ, ಪರ ಪುರುಷನೊಂದಿಗೆ ವಿವಾಹಿತ ಮಹಿಳೆ ಅಕ್ರಮ ಸಂಬಂಧ ಇಟ್ಟುಕೊಂಡಂತಹ ಸುದ್ದಿಗಳು ಕೇಳಿ

ದೇಶ - ವಿದೇಶ

ಛತ್ತೀಸ್‌ಗಢ ದುರಂತ: ಅಣೆಕಟ್ಟು ಕುಸಿದು ಪ್ರವಾಹ, ಒಂದೇ ಕುಟುಂಬದ 4 ಸಾವು

ಛತ್ತೀಸ್‌ಗಢ: ಅಣೆಕಟ್ಟಿನ ಸಣ್ಣಭಾಗವೊಂದು ಕುಸಿದ ಪರಿಣಾಮ ಪ್ರವಾಹ ಉಂಟಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಬಲರಾಂಪುರ ಜಿಲ್ಲೆಯ ಲೂಟಿ ಜಲಾಶಯದಲ್ಲಿ ನಡೆದಿದೆ. ಬಲರಾಂಪುರ ಜಿಲ್ಲೆಯ ಧನೇಶ್‌ಪುರ್ ಗ್ರಾಮದಲ್ಲಿರುವ ಲೂಟಿ ಜಲಾಶಯದಲ್ಲಿ ಮಂಗಳವಾರ (ಸೆ.2) ತಡರಾತ್ರಿ ಸುರಿದ

ಅಪರಾಧ ಕರ್ನಾಟಕ

ಧಾರವಾಡ ಹೈಕೋರ್ಟ್ ತೀರ್ಪು: ನೇಹಾ ಹಿರೇಮಠ ಹಂತಕನ ಜಾಮೀನು ಅರ್ಜಿ ವಜಾ

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್​ ಪೀಠ ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ

ಅಪರಾಧ ಕರ್ನಾಟಕ

ಪೇದೆ-ಜೆಸ್ಕಾಂ ಸಹೋದರರಿಂದ ಚಿಕ್ಕಮ್ಮನ ಮೇಲೆ 7 ವರ್ಷಗಳ ಅತ್ಯಾಚಾರ

ಯಾದಗಿರಿ : ಚಿಕ್ಕಮ್ಮನ ಮೇಲೆ ಸಹೋದರರಿಬ್ಬರು ಜೀವ ಬೆದರಿಕೆ ಹಾಕಿ 7 ವರ್ಷಗಳಿಂದ ಅತ್ಯಾಚಾರ ನಡೆಸಿದ ಕುರಿತಂತೆ ಇದೀಗ ಯಾದಗಿರಿ ಜಿಲ್ಲೆಯ ಗಿರುಮಿಠಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸ್ ಪೇದೆ ಹಾಗೂ ಜೆಸ್ಕಾಂ

ಕರ್ನಾಟಕ

ವಿಜಯಪುರ ಗಣಪತಿ ವಿಸರ್ಜನೆ ದುರಂತ: ಕರೆಂಟ್ ಶಾಕ್‌ಗೆ ಯುವಕ ಸಾವು

ವಿಜಯಪುರ: ಗಣಪತಿ ವಿಸರ್ಜನೆ ವೇಳೆ ಕರೆಂಟ್ ವೈಯರ್ ಅನ್ನು ಮೇಲೆ ಮಾಡಲು ಹೋಗಿ ಯುವಕನೊಬ್ಬ ಕರೆಂಟ್ ಶಾಕ್ ಗೆ ಸಾವನಪ್ಪಿದ ಘಟನೆ ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ. ಘಟನೆಯಲ್ಲಿ

ಅಪರಾಧ ಕರ್ನಾಟಕ

ದಾವಣಗೆರೆ: ಮಹಿಳೆ ಶವ ಪತ್ತೆ – ಪತಿ ಪೊಲೀಸರ ವಶಕ್ಕೆ

ದಾವಣಗೆರೆ: ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನು ಜ್ಯೋತಿ (35) ಎಂದು ಗುರುತಿಸಲಾಗಿದೆ. ಭಾನುವಾರ (ಆ.31) ರಾತ್ರಿ ಕೊಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬೆಳಕಿಗೆ