Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಮತ್ತು ಡಸ್ಸೋ ಏವಿಯೇಶನ್ ಒಪ್ಪಂದ

ನವದೆಹಲಿ:ವಿಶ್ವದ ಶಕ್ತಿಶಾಲಿ ಯುದ್ಧವಿಮಾನಗಳಲ್ಲಿ ಒಂದೆನಿಸಿದ ರಫೇಲ್ ಫೈಟರ್ ಜೆಟ್​​ನ ಮುಖ್ಯ ಭಾಗವು ಮುಂದಿನ ದಿನಗಳಲ್ಲಿ ಭಾರತದಲ್ಲೇ ತಯಾರಾಗಲಿದೆ. ಫ್ರಾನ್ಸ್ ದೇಶದ ಡಸ್ಸೋ ಏವಿಯೇಶನ್ ಜೊತೆ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಒಪ್ಪಂದಗಳನ್ನು ಮಾಡಿಕೊಂಡಿದೆ. ಏರ್​​ಕ್ರಾಫ್ಟ್​​ನ ಮುಖ್ಯ

ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ ಗಾಳಿ ಮಳೆಯ ಅಬ್ಬರ – ಕೂದಲೆಳೆ ಅಂತರದಲ್ಲಿ ಪಾರಾದ ಕಾರು

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಚಾರ್ಮಾಡಿ ಘಾಟಿಯಲ್ಲಿರುವ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಕಾರೊಂದು ಪಾಸ್ ಆಗುತ್ತಿದ್ದಂತೆ ಮರದ ರೆಂಬೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಕಾರಲ್ಲಿದ್ದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ

ಕರ್ನಾಟಕ

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳಿಗೆ ಸಿಕ್ಕಿದ್ದ ರಕ್ಷಣೆಗೆ ಹೈಕೋರ್ಟ್ ನಿಂದ ಬ್ರೇಕ್

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು ಅಕ್ಟೋಬರ್ 10, 2024

ಕರ್ನಾಟಕ ದೇಶ - ವಿದೇಶ

ಮೈಸೂರು ಅರಮನೆ ಭೂ ವಿವಾದ: ಟಿಡಿಆರ್ ವಿಚಾರಣೆ ಇದೀಗ ಸಿಜೆಐ ಪೀಠಕ್ಕೆ ವರ್ಗಾವಣೆ

ನವದೆಹಲಿ: ಮೈಸೂರು ರಾಜವಂಶಸ್ಥರಿಗೆ ಟಿಡಿಆರ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಸಲು ತಿರ್ಮಾನ ಕೈಗೊಳ್ಳಲು ಸಿಜೆಐ ಬಿ.ಆರ್ ಗವಾಯಿ ಪೀಠಕ್ಕೆ

ಕರ್ನಾಟಕ

2022ರಲ್ಲಿ ನಿಲ್ಲಿಸಿದ್ದ ಟೋಯಿಂಗ್‌ ವ್ಯವಸ್ಥೆ ಈಗ ಮತ್ತೆ ಆರಂಭ

ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಶುರುವಾಗಲಿದೆ. ಗೃಹ ಸಚಿವ ಪರಮೇಶ್ವರ್‌ ಅವರು ಅಧಿಕೃತವಾಗಿ ಟೋಯಿಂಗ್‌ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.ಬಾಡಿಗೆ ಟೋಯಿಂಗ್ ವಾಹನ ಬಳಸದೇ ಇಲಾಖೆಯ ವಾಹನ ಬಳಸಿಕೊಂಡು ಟೋಯಿಂಗ್ ನಡೆಸಲು ಹಿರಿಯ

ದೇಶ - ವಿದೇಶ

ಸಾಮಾನ್ಯ ಸೌಜನ್ಯವೂ ಇಲ್ಲ: ಚಿತ್ರರಂಗದ ವಿರುದ್ಧ ಪವನ್ ಕಲ್ಯಾಣ್ ವಾಗ್ದಾಳಿ

ಹೈದರಾಬಾದ್‌: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ತೆಲುಗು ಚಿತ್ರರಂಗದ ಪ್ರಮುಖ ವ್ಯಕ್ತಿಗಳ ನಡವಳಿಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಮರ್ಶಾತ್ಮಕವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿ ಸುಮಾರು ಒಂದು ವರ್ಷವಾದರೂ, ಪ್ರಮುಖ

Accident ಕರ್ನಾಟಕ

ಗೂಗಲ್ ಮ್ಯಾಪ್ ನಂಬಿ ಗದ್ದೆಯಲ್ಲಿ ಪರದಾಡಿದ ಪ್ರವಾಸಿಗರು

ಚಿಕ್ಕಮಗಳೂರು: ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ ಘಟನೆ ಆಲ್ದೂರು ಬಳಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್

ಅಪರಾಧ ಕರ್ನಾಟಕ

ಕುಣಿಗಲ್ ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವಿಗೆ ಭಯಾನಕ ಸುದ್ದಿ: ಮಗನಿಂದಲೇ ಕೊಲೆ!

ತುಮಕೂರು: ಕುಣಿಗಲ್ ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬೈದು ಬುದ್ದಿಮಾತು ಹೇಳಿದ ತಂದೆಯನ್ನೇ ಮಗ ಹತ್ಯೆ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಹೆಬ್ಬೂರಿನ ತಿಮ್ಮಸಂದ್ರ ಗ್ರಾಮದ ನಿವಾಸಿಯಾಗಿದ್ದ ಐಸ್ಕ್ರೀಂ ಫ್ಯಾಕ್ಟರಿ ಮಾಲೀಕ

ಕರ್ನಾಟಕ

ಕಲಬುರಗಿಯಲ್ಲಿ ಲಿಫ್ಟ್ ಕೈಕೊಟ್ಟ ಘಟನೆ: ಗೋಡೆ ಒಡೆದು 9 ಮಂದಿ ರಕ್ಷಣೆ

ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ (GIMS) ಏಕಾಏಕಿ ಲಿಫ್ಟ್ ಕೈ ಕೊಟ್ಟಿದ್ದರಿಂದ ಲಿಫ್ಟ್ ಒಳಗೆ 9 ಮಂದಿ ಸಿಲುಕಿ ಪರದಾಡಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಲಿಫ್ಟ್ ದುರಸ್ತಿ ಆಗದ ಕಾರಣ ಡ್ರಿಲ್ಲಿಂಗ್ ಮಷಿನ್

ಅಪರಾಧ

ಕಟ್ಟಿಗೆಯ ಗಲಾಟೆಯಲ್ಲಿ ಹೃದಯವಿದ್ರಾವಕ ಕೊಲೆ: ಚಿಕ್ಕಪ್ಪನ ಮಗನಿಂದ ಶರತ್ ಕುಮಾರ್ ಹತ್ಯೆ

ಉಪ್ಪಿನಂಗಡಿ: ಕಟ್ಟಿಗೆ ಕೊಂಡೊಯ್ಯುವ ವಿಷಯದಲ್ಲಿ ಜಗಳ ನಡೆದು ತನ್ನ ದೊಡ್ಡಪ್ಪನ ಮಗನನ್ನೇ ದೊಣ್ಣೆಯಿಂದ ಹೊಡೆದು ಹತ್ಯೆಗೈದ ಘಟನೆ ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ನಡೆದಿದೆ. ಮಾದೇರಿ ನಿವಾಸಿ ಗಂಗಪ್ಪ ಗೌಡ ಅವರ ಪುತ್ರ ಶರತ್ ಕುಮಾರ್