Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಧಾರವಾಡ ಹೈಕೋರ್ಟ್ ತೀರ್ಪು: ನೇಹಾ ಹಿರೇಮಠ ಹಂತಕನ ಜಾಮೀನು ಅರ್ಜಿ ವಜಾ

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್​ ಪೀಠ ವಜಾಗೊಳಿಸಿದೆ. 2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯನ್ನು ಹುಬ್ಬಳ್ಳಿಯ

ಅಪರಾಧ ಕರ್ನಾಟಕ

ಪೇದೆ-ಜೆಸ್ಕಾಂ ಸಹೋದರರಿಂದ ಚಿಕ್ಕಮ್ಮನ ಮೇಲೆ 7 ವರ್ಷಗಳ ಅತ್ಯಾಚಾರ

ಯಾದಗಿರಿ : ಚಿಕ್ಕಮ್ಮನ ಮೇಲೆ ಸಹೋದರರಿಬ್ಬರು ಜೀವ ಬೆದರಿಕೆ ಹಾಕಿ 7 ವರ್ಷಗಳಿಂದ ಅತ್ಯಾಚಾರ ನಡೆಸಿದ ಕುರಿತಂತೆ ಇದೀಗ ಯಾದಗಿರಿ ಜಿಲ್ಲೆಯ ಗಿರುಮಿಠಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸ್ ಪೇದೆ ಹಾಗೂ ಜೆಸ್ಕಾಂ

ಕರ್ನಾಟಕ

ವಿಜಯಪುರ ಗಣಪತಿ ವಿಸರ್ಜನೆ ದುರಂತ: ಕರೆಂಟ್ ಶಾಕ್‌ಗೆ ಯುವಕ ಸಾವು

ವಿಜಯಪುರ: ಗಣಪತಿ ವಿಸರ್ಜನೆ ವೇಳೆ ಕರೆಂಟ್ ವೈಯರ್ ಅನ್ನು ಮೇಲೆ ಮಾಡಲು ಹೋಗಿ ಯುವಕನೊಬ್ಬ ಕರೆಂಟ್ ಶಾಕ್ ಗೆ ಸಾವನಪ್ಪಿದ ಘಟನೆ ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ. ಘಟನೆಯಲ್ಲಿ

ಅಪರಾಧ ಕರ್ನಾಟಕ

ದಾವಣಗೆರೆ: ಮಹಿಳೆ ಶವ ಪತ್ತೆ – ಪತಿ ಪೊಲೀಸರ ವಶಕ್ಕೆ

ದಾವಣಗೆರೆ: ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಕೊಲೆಯಾದ ಮಹಿಳೆಯನ್ನು ಜ್ಯೋತಿ (35) ಎಂದು ಗುರುತಿಸಲಾಗಿದೆ. ಭಾನುವಾರ (ಆ.31) ರಾತ್ರಿ ಕೊಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬೆಳಕಿಗೆ

ಕರ್ನಾಟಕ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮುಳುಗಿದ ಪರ್ಷಿಯನ್ ಬೋಟ್ -25 ಮೀನುಗಾರರ ರಕ್ಷಣೆ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಪರ್ಷಿಯನ್ ಬೋಟ್ ಅಲೆಗಳ ಹೊಡೆತಕ್ಕೆ ಭಟ್ಕಳ ತಾಲೂಕಿನ ನೇತ್ರಾಣಿ ಬಳಿ ಮುಳುಗಿದೆ. ಅದರಲ್ಲಿದ್ದ 25 ಜನ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಭಟ್ಕಳದ ಅಣ್ಣಪ್ಪ ಮೊಗೇರ್ ಎಂಬವರಿಗೆ

ಅಪರಾಧ ಕರ್ನಾಟಕ

15 ವರ್ಷದ ಬಾಲಕಿಗೆ ಸಹೋದರರಿಂದ ಅತ್ಯಾಚಾರ – ಮಗುವಿಗೆ ಜನ್ಮನೀಡಿದ ಬಾಲಕಿ

ಶಿವಮೊಗ್ಗ : ಶಿವಮೊಗ್ಗದಲ್ಲಿ 15 ವರ್ಷದ ಬಾಲಕಿಯೊಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಬಾಲಕಿಯ ಸಹೋದರನಿಂದಲೇ ನಿರಂತರ ಅತ್ಯಾಚಾರದಿಂದ ಬಾಲಕಿ ಗರ್ಭಿಣಿಯಾಗಿ ಇದೀಗ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ವರದಿಯಾಗಿದೆ.

ಅಪರಾಧ ಕರ್ನಾಟಕ

ಶಿವಮೊಗ್ಗ ಭದ್ರಾವತಿ: ಪೇಪರ್ ಟೌನ್ ಕಳ್ಳತನದಲ್ಲಿ ಆರೋಪಿ ಇಬ್ಬರ ಬಂಧನ

ಶಿವಮೊಗ್ಗ: ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆಂಗೇರಿ ನಿವಾಸಿ ಮಂಜುಳಾ.ಆರ್ (21) ಮತ್ತು ಸುಜೈನ್ ಖಾನ್

ದಕ್ಷಿಣ ಕನ್ನಡ ಮಂಗಳೂರು

ಬಂಟ್ವಾಳ: ಸಜಿಪಮುನ್ನೂರಿನಲ್ಲಿ ಗಣೇಶೋತ್ಸವ ಯಕ್ಷಗಾನ ಪ್ರದರ್ಶನ ಪೊಲೀಸರ ಹಠಾತ್ ಸ್ಥಗಿತ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಪಾಣೆಮಂಗಳೂರು ಬಳಿಯ ಸಜಿಪಮುನ್ನೂರಿನಲ್ಲಿ ಗಣೇಶೋತ್ಸವ ಆಚರಣೆಯ ಅಂಗವಾಗಿ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವನ್ನು ಪೊಲೀಸರು ಹಠಾತ್ತನೆ ತಡೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸುವ

ಕರ್ನಾಟಕ

ಕಾರವಾರ: ಊಟದ ವೇಳೆ ಅನ್ನ ಸಿಲುಕಿ ಯುವಕ ಸಾವು

ಕಾರವಾರ: ಊಟ ಮಾಡುತ್ತಿದ್ದ ವೇಳೆ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಸಾವನ್ನಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ. ಬಿಣಗಾ ಮಾಳಸವಾಡ ನಿವಾಸಿ ಅಮಿತ್ ಮಾಳಸೇರ್ (38) ಮೃತ ದುರ್ದೈವಿ. ವೃತ್ತಿಯಲ್ಲಿ

ಅಪರಾಧ ಕರ್ನಾಟಕ ಮನರಂಜನೆ ರಾಜಕೀಯ

ಜಮೀರ್‌ಗೆ 2.5 ಕೋಟಿ ಸಾಲ: ಲೋಕಾಯುಕ್ತ ,ಪೊಲೀಸರಿಂದ ರಾಧಿಕಾ ಕುಮಾರಸ್ವಾಮಿ ವಿಚಾರಣೆ

ಬೆಂಗಳೂರು: ಜಮೀರ್‌ ಅಹ್ಮದ್‌ಗೆ2.5 ಕೋಟಿ ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು, ವಸತಿ ಸಚಿವರ ಆದಾಯದ