Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ದೇಶ - ವಿದೇಶ

ಮುಂಬೈ: ಬಸ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ – 31 ವರ್ಷದ ವ್ಯಕ್ತಿ ಬಂಧನ

ಮುಂಬೈ: ಬೆಸ್ಟ್ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 31 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಏಪ್ರಿಲ್ 10 ರಂದು ಪ್ರಭಾದೇವಿಯಿಂದ ವರ್ಲಿಗೆ ಬಸ್‌ ಹೋಗುತ್ತಿದ್ದಾಗ

ಅಪರಾಧ ದಕ್ಷಿಣ ಕನ್ನಡ

ಉಳ್ಳಾಲದಲ್ಲಿ ಪಶ್ಚಿಮ ಬಂಗಾಳದ ಯುವತಿಗೆ ಸಾಮೂಹಿಕ ಅತ್ಯಾಚಾರ: ರಿಕ್ಷಾ ಚಾಲಕ ಸೇರಿದಂತೆ ಮೂವರು ಬಂಧನ

ಉಳ್ಳಾಲ: ಉಳ್ಳಾಲ ಠಾಣೆ ವ್ಯಾಪ್ತಿಯ ಮುನ್ನೂರು ಗ್ರಾಮದ ನಿರ್ಜನ ಪ್ರದೇಶವೊಂದರಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಈ ಸಂಬಂಧ ರಿಕ್ಷಾ ಚಾಲಕ ಹಾಗೂ ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಗುರುವಾರ

ದೇಶ - ವಿದೇಶ

ಕರಾಚಿಯಲ್ಲಿ ಅಹ್ಮದಿ ಧಾರ್ಮಿಕ ಕೇಂದ್ರದ ಮೇಲೆ ಹಿಂಸಾತ್ಮಕ ದಾಳಿ: ಒಬ್ಬ ವ್ಯಕ್ತಿ ಮೃತ, ಹಲವಾರು ಮಂದಿಗೆ ಗಾಯ

ಕರಾಚಿ: ಉದ್ರಿಕ್ತ ಗುಂಪೊಂದು ಕರಾಚಿಯ ಅಹ್ಮದಿ ಮುಸಲ್ಮಾನರ ಧಾರ್ಮಿಕ ಕೇಂದ್ರದ ಮೇಲೆ ದಾಳಿ ಮಾಡಿದೆ. ಪರಿಣಾಮವಾಗಿ ಅಹ್ಮದಿ ಮುಸಲ್ಮಾನ ಸಮುದಾಯದ ಒಬ್ಬ ವ್ಯಕ್ತಿ ಮೃತಪಟ್ಟು ಹಲವು ಜನ ಗಾಯಗೊಂಡಿದ್ದಾರೆ. ಕರಾಚಿಯ ಹೊರವಲಯದ ಸಫಾರ್ ಎಂಬಲ್ಲಿನ

ದೇಶ - ವಿದೇಶ

ಬಿಹಾರದಲ್ಲಿ ಸಿಲಿಂಡರ್ ಸ್ಫೋಟದ ದುರಂತ: ನಾಲ್ಕು ಮಕ್ಕಳು ಸುಟ್ಟು ಭಸ್ಮ

ಬಿಹಾರ :ಮುಜಫರ್‌ಪುರ ಜಿಲ್ಲೆಯಲ್ಲಿ ಅಡುಗೆ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಸಂಭವಿಸಿ ನಾಲ್ಕು ಮಕ್ಕಳು ಸುಟ್ಟು ಕರಕಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಜಫರ್ ಪುರ ಜಿಲ್ಲೆಯ ಬರಿಯಾರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಂಪುರಮಣಿ ಗ್ರಾಮದಲ್ಲಿ ಈ

ದಕ್ಷಿಣ ಕನ್ನಡ

ಬೆಳ್ತಂಗಡಿ ಕಾಡಿನಲ್ಲಿ ಶಿಶು ಪತ್ತೆಯಾದ ಪ್ರಕರಣ: ತಂದೆ ರಂಜಿತ್ ಗೌಡ ಪೊಲೀಸರ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ತಂದೆ ರಂಜಿತ್ ಗೌಡ ಎಂದು ತಿಳಿದುಬಂದಿದ್ದು,ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ

ಅಪರಾಧ ಕರ್ನಾಟಕ

ಪೊಲೀಸರ ಥಳಿತದಿಂದ ವ್ಯಕ್ತಿ ಸಾವು: CPI, PSI ಅಮಾನತು

ರಾಯಚೂರು : ಪೊಲೀಸರ ಥಳಿತದಿಂದ ವ್ಯಕ್ತಿ ಮೃತಪಟ್ಟ ಕೇಸ್ ಗೆ ಸಂಬಂಧಪಟ್ಟಂತೆ ರಾಯಚೂರಿನ ಎಸ್‌ಪಿ ಕಚೇರಿ ಮುಂದೆ ಶಾಸಕ ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪಶ್ಚಿಮ ಠಾಣೆ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲು

ಅಪರಾಧ ಕರ್ನಾಟಕ

ಲೋಕಾಯುಕ್ತ ದಾಳಿ ಮಾಹಿತಿ ತಿಳಿಯುತ್ತಿದ್ದಂತೆ ಎಸ್ಕೇಪ್ ಆದ ಚಿನ್ನದ ಪದಕ ವಿಜೇತ PI

ಬೆಂಗಳೂರು : ಮುಖ್ಯಮಂತ್ರಿ (CM) ಗಳ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ಸ್‌ಪೆಕ್ಟರ್​ (PI) ಓರ್ವರು ಲೋಕಾಯುಕ್ತ ಅಧಿಕಾರಿಗಳ ದಾಳಿ ವಿಚಾರ ತಿಳಿಯುತ್ತಿದ್ದಂತೆ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನಲ್ಲಿ ಜರುಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಯ

ಕರ್ನಾಟಕ ರಾಜಕೀಯ

ಹನಿಟ್ರ್ಯಾಪ್ ವಿವಾದ: “ಇಬ್ಬರೂ ತಪ್ಪಿತಸ್ಥರು” ಎಂದು ಸಭಾಪತಿ ಹೊರಟ್ಟಿ

ಹಾಸನ: ರಾಜ್ಯದಲ್ಲಿ ಸಚಿವ ಕೆ.ಎನ್. ರಾಜಣ್ಣಗೆ ಸಂಬಂಧಿಸಿದ ಹನಿಟ್ರ್ಯಾಪ್ ಯತ್ನ ಪ್ರಕರಣ ಮತ್ತೊಮ್ಮೆ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, “ಹನಿಟ್ರ್ಯಾಪ್ ಸರಿಯಲ್ಲ. ಈ

ಅಪರಾಧ ದೇಶ - ವಿದೇಶ

ಬೃಹತ್ ‘ಬ್ಲೂ ಫಿಲ್ಮ್’ ಜಾಲ ಪತ್ತೆ: 400ಕ್ಕೂ ಹೆಚ್ಚು ಯುವತಿಯರ ವಿಡಿಯೋ ವಶ!

ನೋಯ್ಡಾದ ಸೆಕ್ಟರ್ 105 ರಲ್ಲಿರುವ ಐಷಾರಾಮಿ ಬಂಗಲೆಯಲ್ಲಿ ಬೃಹತ್ ಪೋರ್ನ್ ರಾಕೆಟ್ ನಡೆಸುತ್ತಿದ್ದ ದಂಪತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಉಜ್ವಲ್ ಕಿಶೋರ್ ಮತ್ತು ನೀಲು ಶ್ರೀವಾಸ್ತವ್ ಎಂಬುವರೇ ಈ ರಾಕೆಟ್‌ನ ಕಿಂಗ್‌ಪಿನ್ ಗಳು.

ಅಪರಾಧ ಕರ್ನಾಟಕ

ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ಡಿವೈಎಸ್ಪಿ ಲೋಕಾಯುಕ್ತರ ಬಲೆಗೆ

ಶಿವಮೊಗ್ಗ: ಕೆಲ ದಿನಗಳ ಹಿಂದಷ್ಟೇ ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ನಗರದಲ್ಲಿ ದೂರು ಸ್ವೀಕಾರ ಕಾರ್ಯಕ್ರಮ ನಡೆಸಲಾಗಿತ್ತು. ಈ ಬೆನ್ನಲ್ಲೇ ಇಂದು ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರಿಗೆ, ಡಿವೈಎಸ್ಪಿ ಒಬ್ಬರು ರೆಡ್ ಹ್ಯಾಂಡ್ ಆಗಿ