Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವ್ಯಕ್ತಿಯೊಬ್ಬನ ಜೊತೆ ಸಂಬಂಧದ ಕಾರಣಕ್ಕೆ ತಂಗಿಗೆ ಅಣ್ಣನಿಂದ ಅತ್ಯಾಚಾರ

ಗಾಂಧಿನಗರ:ತನ್ನ ತಂಗಿ ವ್ಯಕ್ತಿಯೊಬ್ಬನ ಜೊತೆ ಸಂಬಂಧದಲ್ಲಿರುವುದನ್ನು ತಿಳಿದುಕೊಂಡ ಅಣ್ಣ ಆಕೆಗೆ ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಎಸಗಿರುವುದು ಗುಜರಾತ್‌ನ ಭಾವನಗರದಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾದ 22 ವರ್ಷದ ಯುವತಿ ಕಳೆದ 3 ವರ್ಷಗಳಿಂದ ವ್ಯಕ್ತಿಯೊಬ್ಬನ ಜೊತೆ ಸಂಬಂಧ

ಕರ್ನಾಟಕ

ಕೋಲಾರದಲ್ಲಿ ಡಿಎಆರ್ ಪೇದೆ ಆತ್ಮಹತ್ಯೆ: ಡೆತ್‌ನೋಟ್ ಬರೆದು ನೇಣು ಬಿಗಿದ ಪೇದೆ

ಕೋಲಾರ: ಜೀವನದಲ್ಲಿ ಜಿಗುಪ್ಸೆಗೊಂಡು ಸಶಸ್ತ್ರ ಮೀಸಲು ಪಡೆಯ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕಿನ ಚಿನ್ನಾಪುರ ಗ್ರಾಮದಲ್ಲಿ ನಡೆದಿದೆ. ಮಹೇಂದ್ರ ಪ್ರಸಾದ್‌ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೇದೆ. ಇವರು ಡಿಎಆರ್‌ನ ಡಾಗ್

ಕರ್ನಾಟಕ ಮನರಂಜನೆ

ವಿಷ್ಣುವರ್ಧನ್ ಸಮಾಧಿ ಮುಟ್ಟುಗೋಲು : ಅರಣ್ಯ ಅಧಿಕಾರಿಯ ಪತ್ರ ವೈರಲ್

ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಕೆಡವಿದ ಬಳಿಕ ವಿವಾದ ಭುಗಿಲೆದ್ದಿದೆ. ಈ ಜಾಗದಲ್ಲಿ ಸ್ಮಾರಕ ನಿರ್ಮಾಣ ಆಗಬೇಕು ಎಂದು ವಿಷ್ಣುವರ್ಧನ್ ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಹೀಗಿರುವಾಗಲೇ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಡಿಸಿಗೆ ಅರಣ್ಯ

ಅಪರಾಧ ಕರ್ನಾಟಕ

ಚಿತ್ರದುರ್ಗದಲ್ಲಿ ಕಾರು ಚಾಲಕ 97 ಲಕ್ಷ ರೂ. ಕಳ್ಳತನ – ಪೊಲೀಸ್ ಸಿನಿಮಾ ಶೈಲಿಯಲ್ಲಿ ಆರೋಪಿಯ ಬಂಧನ

ಚಿತ್ರದುರ್ಗ: ಕಾರು ಚಾಲಕರನ್ನೇ ನಂಬಿ ಎಷ್ಟೋ ಜನರು ದೂರದೂರಿಗೆ ಪ್ರಯಾಣ ಮಾಡುತ್ತಾರೆ. ಆದರೆ ಇಲ್ಲೊಬ್ಬ ಚಾಲಾಕಿ ಚಾಲಕ ಕಾರು ಸಮೇತ ಲಕ್ಷಾಂತರ ರೂ. ಕದ್ದು ಪಾರಾರಿಯಾಗಿದ್ದ. ಪೊಲೀಸರು ಸಿನಿಮೀಯ ಶೈಲಿಯಲ್ಲಿ ಆರೋಪಿ ಬೆನ್ನತ್ತಿ ಹೆಡೆಮುರಿ

ಕರ್ನಾಟಕ

ತುಮಕೂರು: ಅಶ್ವಿನಿ ಆತ್ಮಹತ್ಯೆ ಪ್ರಕರಣದಲ್ಲಿ ತಿರುವು- ಪೊಲೀಸ್ ತನಿಖೆ ಆರಂಭ

ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸಿದ್ದನಕಟ್ಟೆ ಗ್ರಾಮದ ಅಶ್ವಿನಿ (20) ಸಾವಿನ ಪ್ರಕರಣಕ್ಕೆ ತಿರುವು ಪಡೆದುಕೊಂಡಿದೆ. ಮೃತ ಅಶ್ವಿನಿ ಹೊಟ್ಟೆ ನೋವಿನಿಂದ ಬಳಲಿ ಆತ್ಮಹತ್ಯೆ ಮಾಡಿಕೊಂಡಿದ್ದಲ್ಲ, ಪ್ರಿಯಕರನ ಕಿರುಕುಳ ತಾಳಲಾರದೆ ಶೇಣಿಗೆ ಶರಣಾಗಿದ್ದಾರೆ ಎಂಬ

ಅಪರಾಧ ಕರ್ನಾಟಕ

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಶಿಕ್ಷಕರ ಬ್ಯಾಂಕ್ ಖಾತೆಯಿಂದ 22.40 ಲಕ್ಷ ರೂ. ಹಗರಣ – ಆರೋಪಿ ಬಂಧನ

ದಾವಣಗೆರೆ: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ನಗರದ ಶಿಕ್ಷಕರೊಬ್ಬರ ಬ್ಯಾಂಕ್ ಖಾತೆಯಿಂದ 22.40 ಲಕ್ಷ ರೂ. ಹಣ ಎಗರಿಸಿದ್ದ ಆರೋಪಿಯನ್ನು ಸೈಬರ್ ಕ್ರೈಂ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾಸನದ ಬೇಲೂರು ಮೂಲದ ಅರುಣ್ ಕುಮಾರ್

ದಕ್ಷಿಣ ಕನ್ನಡ ಮಂಗಳೂರು

ಪುಂಜಾಲಕಟ್ಟೆ ಪಿಲಾತಬೆಟ್ಟು ಗಣೇಶೋತ್ಸವ: ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ, ಪೊಲೀಸ್ ಕಾರ್ಯಕ್ಕೆ ಅಡ್ಡಿ – ಸ್ಪೀಕರ್ ಜಪ್ತಿ

ಪುಂಜಾಲಕಟ್ಟೆ: ಪೂಂಜಾಲುಕಟ್ಟೆಯ ಪಿಲಾತಬೆಟ್ಟು ಸಾರ್ವಜನಿಕ ಗಣೇಶೋತ್ಸವದಲ್ಲಿ ನಿಯಮ ಮೀರಿ ಧ್ವನಿವರ್ದಕ ಬಳಿಸಿದ್ದಕ್ಕೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಕುರಿತಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇಂದು ಮತ್ತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು

Accident ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಐವರು ಸೇರಿ 6ಮಂದಿ ಸಾವು

ಮಂಗಳೂರು: ರಿಕ್ಷಾ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ  ಒಂದೇ ಕುಟುಂಬ ಐವರು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ  ಮಧ್ಯಾಹ್ನ ನಡೆದಿದೆ.  ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು

ದೇಶ - ವಿದೇಶ

ಶ್ರೀನಗರ: ಬಂಡಿಪೋರಾ ಗಡಿಯಲ್ಲಿ ಉಗ್ರರ ನುಸುಳುವಿಕೆಯ ವೇಳೆ ಇಬ್ಬರು ಎನ್‌ಕೌಂಟರ್

ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ

ಕಾಸರಗೋಡು

ಕಾಸರಗೋಡು: ಕುಟುಂಬದ ನಾಲ್ವರು ರಬ್ಬರ್ ಆಸಿಡ್ ಸೇವಿಸಿ ಆತ್ಮಹತ್ಯೆ ಯತ್ನ

ಕಾಸರಗೋಡು: ರಬ್ಬರ್ ಗೆ ಬಳಸುವ ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅಂಬಲತ್ತರ ಸಮೀಪದ ಪಾರಕ್ಕಾಯಿ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಸಾವನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗೋಪಿ