Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೊಲಂಬೊದಲ್ಲಿ ಹವಾಮಾನ ವೈಪರೀತ್ಯ

ಕೊಲಂಬೊದಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಎರಡು ಅಂತರರಾಷ್ಟ್ರೀಯ ವಿಮಾನಗಳನ್ನು ಕೇರಳದ ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. 258 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಇಸ್ತಾಂಬುಲ್ ನಿಂದ ಹೊರಟ ಟರ್ಕಿಶ್ ಏರ್ ಲೈನ್ಸ್

ದೇಶ - ವಿದೇಶ

ಸಿಡ್ನಿಯಲ್ಲಿ ಭೀಕರ ರಸ್ತೆ ಅಪಘಾತ ಗರ್ಭಿಣಿ ಮಹಿಳೆ ಸಾವು!

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಭೀಕರ ಅಪಘಾತ(Accident)ದಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಕೆ ಮಗುವಿಗೆ ಜನ್ಮ ನೀಡಲು ಕೆಲವೇ ಕೆಲವು ವಾರಗಳು ಬಾಕಿ ಉಳಿದಿದ್ದವು. ಎಂಟು ತಿಂಗಳ ಗರ್ಭಿಣಿಯಾಗಿದ್ದ

ಕರ್ನಾಟಕ

ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವು: ಮೃತರ ಸಂಖ್ಯೆ 31ಕ್ಕೆ ಏರಿಕೆ; ಉಳಿದ 7 ಮೃಗಗಳನ್ನು ಉಳಿಸಲು ವೈದ್ಯರಿಂದ ಹರಸಾಹಸ!

ಬೆಳಗಾವಿ: ರಾಣಿ ಚನ್ನಮ್ಮ ಮೃಗಾಲಯದಲ್ಲಿ (Kittur Rani Chennamma Nisargadhama) ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣ ಮೃಗಗಳ (Blackbucks) ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು ಉಳಿದ 7 ಕೃಷ್ಣ ಮೃಗಗಳನ್ನು ಉಳಿಸಲು ವೈದ್ಯರು ಅಧಿಕಾರಿಗಳು ಹರಸಾಹಸ ನಡೆಸುತ್ತಿದ್ದಾರೆ. ಮೃಗಾಲಯದಲ್ಲಿ

Accident ಕರ್ನಾಟಕ

ಬಿಎಂಟಿಸಿ ಬಸ್ ದುರಂತ: ಯಲಹಂಕದಲ್ಲಿ 10 ವರ್ಷದ ಬಾಲಕಿ ಟ್ರಾಫಿಕ್ ಅಪಘಾತದಲ್ಲಿ ಸಾವು

ಬೆಂಗಳೂರು: ಬಿಎಂಟಿಸಿ ಬಸ್‌ಗೆ ಮತ್ತೊಂದು ಜೀವ ಬಲಿಯಾಗಿದ್ದು, 10 ವರ್ಷದ ಬಾಲಕಿ ಮೇಲೆ ಬಸ್ ಹರಿದು ಸಾವನ್ನಪ್ಪಿರುವ ಘಟನೆ ಯಲಹಂಕ ಕೋಗಿಲು ಕ್ರಾಸ್ ಬಳಿ ನಡೆದಿದೆ. ತನ್ವಿ (10) ಮೃತ ಬಾಲಕಿ. ತನ್ವಿ ಮಿಲಿಯನಿಯಂ ಸ್ಕೂಲ್‌ನಲ್ಲಿ