Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ತನ್ನ ದೇಶದ ಮೇಲೆಯೇ ಬಾಂಬ್ ಎಸೆದ ಪಾಕಿಸ್ತಾನ, 30 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ತಾನವೇನಾದ್ರೂ ಖಿನ್ನತೆಗೆ ಒಳಗಾಗಿದೆಯೇ ಎನ್ನುವ ಅನುಮಾನ ಕಾಡುತ್ತಿದೆ. ತನ್ನ ದೇಶದ ಮೇಲೆಯೇ ಬಾಂಬ್ ಎಸೆದು ತನ್ನದೇ 30 ನಾಗರಿಕರನ್ನು ಬಲಿಪಡೆದಿದೆ. ಇಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವಾಯುದಾಳಿಯಲ್ಲಿ ಮಹಿಳೆಯರು

ದೇಶ - ವಿದೇಶ

ಅಲಹಾಬಾದ್‌ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಕ್ರಮ: ತನಿಖೆಗೆ ಇಬ್ಬರು ವಕೀಲರ ನೇಮಕ

ನವದೆಹಲಿ: ಅಲಹಾಬಾದ್ ಹೈಕೋರ್ಟ್ (Allahabad High Court) ನ್ಯಾ.ಯಶವಂತ್ ವರ್ಮಾ (Justice Yashwant Varma) ಅವರ ದೆಹಲಿ (Delhi) ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ರಚಿಸಲಾದ ಸಮಿತಿಯ ಸಲಹೆಗೆ ಲೋಕಸಭಾ ಸ್ಪೀಕರ್

ದೇಶ - ವಿದೇಶ

ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ: ಮಹಿಳೆಯರು ಮತ್ತು ಮಕ್ಕಳು ಸೇರಿ 30ಕ್ಕೂ ಹೆಚ್ಚು ಸಾವು

ಇಸ್ಲಾಮಾಬಾದ್‌: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಜೆ-17 ಯುದ್ಧ ವಿಮಾನಗಳು

ದೇಶ - ವಿದೇಶ

ಕಾರ್ಮಿಕರ ಬಸ್ ಅಪಘಾತ: 1 ಸಾವು, 24 ಗಾಯ

ಮಧ್ಯಪ್ರದೇಶ,: ಕಾರ್ಮಿಕರಿದ್ದ ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 24 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ 28 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 24 ಮಂದಿ

ದೇಶ - ವಿದೇಶ

ಶೇಕ್ಹ್ಯಾಂಡ್ ಸೂಚಿಸಿದ ಗಂಭೀರ್!

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದಲ್ಲಿ ಶೇಕ್​ಹ್ಯಾಂಡ್ ವಿವಾದ ಮುಂದುವರೆದಿದೆ. ಸೆಪ್ಟೆಂಬರ್ 14 ರಂದು ನಡೆದ ಪಂದ್ಯದ ಬಳಿಕ ಟೀಮ್ ಇಂಡಿಯಾ ಆಟಗಾರರು ಪಾಕ್ ಆಟಗಾರರೊಂದಿಗೆ ಹಸ್ತಲಾಘವ ಮಾಡಲು ನಿರಾಕರಿಸಿದ್ದರು. ಭಾರತೀಯ ಆಟಗಾರರ ಈ ನಡೆಗೆ

ಅಪರಾಧ ದೇಶ - ವಿದೇಶ

ಹದಿನೈದು ವರ್ಷದ ಮಗಳನ್ನು ಗರ್ಭಿಣಿ ಮಾಡಿದ ತಂದೆ – ಭೀಕರ ಪ್ರಕರಣ!

ಉತ್ತರ ಪ್ರದೇಶ: ಮಗಳನ್ನು ಸಮಾಜದ ದುಷ್ಟ ಶಕ್ತಿಗಳಿಂದ ಕಾಪಾಡಿ, ಸದಾ ರಕ್ಷಾ ಕವಚವಾಗಿರಬೇಕಿದ್ದ ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಗರ್ಭಿಣಿಯಾದಾಗ ಈ

Accident ದಕ್ಷಿಣ ಕನ್ನಡ

ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಬಂಟ್ವಾಳ : ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ಸೆಪ್ಟೆಂಬರ್ 20ರ

ಕರ್ನಾಟಕ

ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿ ನಮೇಶ್‌ ಮೃತದೇಹ ಪತ್ತೆ

ಕುಂದಾಪುರ : ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ಹೆಮ್ಮಾಡಿಯ ಪ್ರಥಮ ಪಿಯುಸಿ ವಿದ್ಯಾರ್ಥಿಯ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ.ಮೃತ ವಿದ್ಯಾರ್ಥಿ ಹೆಮ್ಮಾಡಿ ಸಂತೋಷನಗರದ ನಿವಾಸಿ ಲವೇಶ್ ಪೂಜಾರಿಯ ಪುತ್ರ ನಮೇಶ್ (17)

ಕರ್ನಾಟಕ

ಮುಜರಾಯಿ ದೇವಸ್ಥಾನಗಳಲ್ಲಿ ಸೇವೆಗಳ ಬೆಲೆ ಹೆಚ್ಚಳ: ಭಕ್ತರಿಗೆ ದೇವರ ಸೇವೆ ಇನ್ನಷ್ಟು ದುಬಾರಿ

ಬೆಂಗಳೂರು: ರಾಜ್ಯ ಸರ್ಕಾರದ (State Government) ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ (Temples) ಇನ್ಮುಂದೆ ಪ್ರಮುಖ ಸೇವೆಗಳಿಗೂ (Services) ದುಬಾರಿ ದರ ಹೇರಲು ಸರ್ಕಾರ (Government) ಮುಂದಾಗಿದ್ದು, ಈ ನಡೆ ಭಕ್ತರ ಆಕ್ರೋಶಕ್ಕೆ

ಅಪರಾಧ ದೇಶ - ವಿದೇಶ

ಭಾಷಾ ವಿವಾದ: ಮುಂಬೈ ಲೋಕಲ್ ರೈಲಿನಲ್ಲಿ ಮರಾಠಿಯಲ್ಲಿ ಮಾತನಾಡಲು ಬೆದರಿಕೆ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೊವೊಂದರಲ್ಲಿ (Viral Video) ಮತ್ತೆ ಭಾಷಾ ವಿವಾದ ಮುನ್ನಲೆಗೆ ಬಂದಂತೆ ಕಾಣುತ್ತಿದೆ. ಮುಂಬೈನ ಜನದಟ್ಟಣೆಯ ಸ್ಥಳೀಯ ರೈಲಿನೊಳಗೆ ಚಿತ್ರೀಕರಿಸಲಾದ ಈ ವಿಡಿಯೊ, ಇಬ್ಬರು ಮಹಿಳೆಯರ ನಡುವಿನ ವಾಗ್ವಾದವನ್ನು ಸೆರೆಹಿಡಿದಿದೆ.