Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಸೀತಾಂಗೋಳಿ ಸೌತ್ ಇಂಡಿಯನ್ ಬ್ಯಾಂಕ್‌ಗೆ ಹಿನ್ನಡೆ: ಗ್ರಾಹಕರ ಪರ ಮಹತ್ವದ ತೀರ್ಪು ನೀಡಿದ ಜಿಲ್ಲಾ ಗ್ರಾಹಕ ಆಯೋಗ!

ಕಾಸರಗೋಡು: ಗ್ರಾಹಕರ ಖಾತೆಯಿಂದ ಕಡಿತಗೊಳಿಸಿದ ಮೊತ್ತದ ವಿವಾದಕ್ಕೆ ಸಂಬಂಧಿಸಿದಂತೆ ಸೌತ್ ಇಂಡಿಯನ್ ಬ್ಯಾಂಕ್‌ನ ಸೀತಾಂಗೋಳಿ ಶಾಖೆ ವಿರುದ್ಧ ದಾಖಲಾದ ದೂರಿನಲ್ಲಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗವು ಗ್ರಾಹಕ ರಾಜು ಸ್ಟೀಫನ್ ಡಿ’ಸೋಜಾ ಅವರ ಪರವಾಗಿ

ದೇಶ - ವಿದೇಶ

ಸುಳ್ಯ: ವಿವಾಹಿತೆಯ ಅನುಮಾನಾಸ್ಪದ ಸಾವು ಪ್ರಕರಣ; ಮಾವ, ಅತ್ತೆ ಹಾಗೂ ನಾದಿನಿ ಬಂಧನ!

ಸುಳ್ಯ: ಕೌಟುಂಬಿಕ ಕಿರುಕುಳ ಹಾಗೂ ಮನಸ್ತಾಪದ ಹಿನ್ನೆಲೆಯಲ್ಲಿ ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದಲ್ಲಿ, ಆಕೆಯನ್ನು ಕೊಲೆ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಮೃತಳ ಮಾವ, ಅತ್ತೆ ಹಾಗೂ ನಾದಿನಿಯನ್ನು ಸುಳ್ಯ ಠಾಣೆ ಪೊಲೀಸರು ಬುಧವಾರ

ದೇಶ - ವಿದೇಶ

ಮುಂಬೈನಲ್ಲಿ ಪೊಲೀಸ್ ವ್ಯಾನ್ ತಡೆದು ನಿಂತ ರಿಯಾ ಆಹಿರ್ ಸಾಹಸದ ವಿಡಿಯೋ ವೈರಲ್!

ಮುಂಬೈ: ದಾದರ್‌ನ ಶಿವಸೇನಾ ಭವನದ ಬಳಿ ಬುಧವಾರ ನಡೆದ ಪ್ರತಿಭಟನೆಯ ವೇಳೆ ಪೊಲೀಸ್ ವಾಹನವೊಂದರ ಎದುರು ನಿಂತು ಅದನ್ನು ತಡೆದ 27 ವರ್ಷದ ಮಾಡೆಲ್ ರಿಯಾ ಆಹಿರ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ

ಕರ್ನಾಟಕ

ಕೆಪಿಸಿಸಿ ಕಚೇರಿ ಎದುರು ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ದಾಳಿ, ಹ*ಲ್ಲೆ!

ಬೆಂಗಳೂರು: ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯನ್ನು ವಿರೋಧಿಸಿ ಬುಧವಾರ ಬೆಂಗಳೂರಿನಲ್ಲಿನಡೆದ ಬಿಜೆಪಿ ಪ್ರತಿಭಟನೆ ಅನಿರೀಕ್ಷಿತ ತಿರುವು ಪಡೆದುಕೊಂಡಿತು. ಹರಿಹರದ ಶಾಸಕ ಬಿ.ಪಿ. ಹರೀಶ್ ಅವರು ಕೆಪಿಸಿಸಿ ಕಚೇರಿಯ ಹೊರಗೆ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ಆಕಸ್ಮಿಕವಾಗಿ

ಕರ್ನಾಟಕ

ಬೆಂಗಳೂರು: ಬೊಮ್ಮಸಂದ್ರದ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಬೆಂಗಳೂರು: ಪಿಜಿಯಲ್ಲಿ (PG) ಸಿಲಿಂಡರ್ ಸ್ಫೋಟಗೊಂಡ (Cylinder Blast) ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಬೊಮ್ಮಸಂದ್ರದಲ್ಲಿ (Bommasandra) ನಡೆದಿದೆ. ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ

ದೇಶ - ವಿದೇಶ

ನೀಟ್ ಪ್ರತಿಭಟನೆ ವೇಳೆ ಮುಖಾಮುಖಿಯಾದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು, ಕಲ್ಲುತೂರಾಟ-ಲಾಠಿ ಪ್ರಹಾರ

ಪಾಟ್ನಾ:ಪ್ರಧಾನಿ ನಿವಾಸದ ಹೊರಗೆ ಧರಣಿ ನಡೆಸಿದ ಒಂದು ದಿನದ ನಂತರ ರಾಹುಲ್ ಗಾಂಧಿ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಘರ್ಷಣೆ ನಡೆಸಿದ್ದರಿಂದ ಇಂದು ಪಾಟ್ನಾದ ಬೀದಿಗಳಲ್ಲಿ ಹಿಂಸಾತ್ಮಕ ದೃಶ್ಯಗಳು

ದೇಶ - ವಿದೇಶ

ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಗೇಮ್ಸ್ 2026ಕ್ಕೆ ಇಂದಿನಿಂದ ಅದ್ಧೂರಿ ಚಾಲನೆ!

ಬಹುನಿರೀಕ್ಷಿತ 2026ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಇಂದು (ಜುಲೈ 23) ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ಅದ್ಧೂರಿ ಚಾಲನೆ ಸಿಗಲಿದೆ. ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತವು 126 ಸದಸ್ಯರ ಬಲಿಷ್ಠ ಅಥ್ಲೀಟ್‌ಗಳ ತಂಡವನ್ನು ಕಣಕ್ಕಿಳಿಸುತ್ತಿದೆ. ಇದರಲ್ಲಿ 77 ಪುರುಷರು ಮತ್ತು 48

ದೇಶ - ವಿದೇಶ

ಸಿಕ್ಕಿಂ ಸುರಂಗ ದುರಂತ: ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ; ಮೃತರ ಸಂಖ್ಯೆ 20ಕ್ಕೆ ಏರಿಕೆ!

ಗ್ಯಾಂಗ್ಟಕ್: ಸಿಕ್ಕಿಂನ ನಾಮ್ಮಿ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಕುಸಿದುಬಿದ್ದ ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮೃತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಅತ್ಯಂತ ಅಪಾಯಕಾರಿ ಪರಿಸ್ಥಿತಿಯಲ್ಲಿ

ಕರ್ನಾಟಕ

ಫರಂಗಿಪೇಟೆ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಮಾರಿಪಳ್ಳದ ಮುಹಮ್ಮದ್ ಶಾಖಿರ್ ವಶಕ್ಕೆ!

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಪ್ರಮುಖ ಆರೋಪಿಯೆಂದು ಶಂಕಿಸಲಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳ್ಳತನ

ಕರ್ನಾಟಕ

ಬಂಟ್ವಾಳ: ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ಎಲ್‌ಕೆಜಿ ವಿದ್ಯಾರ್ಥಿನಿ ದಾರುಣ ಸಾ*ವು; ಇಬ್ಬರು ಗಂಭೀರ!

ಬಂಟ್ವಾಳ: ಶಾಲಾ ಮಕ್ಕಳನ್ನು ಮನೆಗೆ ತಲುಪಿಸಿ ವಾಪಸ್ ಬರುತ್ತಿದ್ದ ಶಾಲಾ ಬಸ್ ಒಂದರ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ ಆರು ವರ್ಷ ಪ್ರಾಯದ ಬಾಲಕಿ ಸಾವನಪ್ಪಿದ ಘಟನೆ  ಬಂಟ್ವಾಳ