Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನೇಪಾಳಕ್ಕೆ ಅಕ್ರಮ ಪ್ರವೇಶಕ್ಕೆ ಯತ್ನಿಸಿದ ಅಮೆರಿಕ ಪ್ರಜೆ ಎಸ್‌ಎಸ್‌ಬಿ ವಶಕ್ಕೆ!

ನವದೆಹಲಿ:ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ಮಾನ್ಯ ಪ್ರಯಾಣ ದಾಖಲೆಗಳಿಲ್ಲದೆ ನೇಪಾಳಕ್ಕೆ ದಾಟಲು ಪ್ರಯತ್ನಿಸುತ್ತಿದ್ದಾಗ ಅಮೆರಿಕದ ಪ್ರಜೆ ಎಂದು ಹೇಳಿಕೊಳ್ಳುವ 36 ವರ್ಷದ ವ್ಯಕ್ತಿಯನ್ನು ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಬಂಧಿಸಿದೆ. ಆ ವ್ಯಕ್ತಿ ತನ್ನನ್ನು

ಉಡುಪಿ

ಶಂಕರಾಚಾರ್ಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಉಡುಪಿ ಕೃಷ್ಣ ಮಠದಲ್ಲಿ ವಿವಾದ; ಕ್ಷಮೆಯಾಚಿಸಿದ ಕಲಾವಿದೆಯರು!

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥಾ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಅನುಯಾಯಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಕಲಾವಿದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಧಾರ್ಮಿಕ ವಲಯದಲ್ಲಿ ತೀವ್ರ

ಕರ್ನಾಟಕ

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೊಲೆಗಡುಕ ಕೈದಿಗಳು ಪರಾರಿ; ಬೆಳಗಾಗುವಷ್ಟರಲ್ಲಿ ಜೈಲಿಂದ ಎಸ್ಕೇಪ್!

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳು ಇಂದು(ಮಂಗಳವಾರ) ನಸುಕಿನ ಜಾವ ಪರಾರಿಯಾಗಿರುವ ಘಟನೆ ನಡೆದಿದೆ.ಪರಾರಿಯಾದ ಕೈದಿಗಳನ್ನು ಬೀದರ್ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಇಸ್ಲಾಂಪುರದ

ದೇಶ - ವಿದೇಶ

ರಸ್ತೆಬದಿಯಲ್ಲಿ ಬಿದ್ದಿದ್ದ 500ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿಗಳ ಚೀಲ ಪತ್ತೆ; ಭಾರಿ ಆಕ್ರೋಶ!

ಹೈದರಾಬಾದ್: ಸೋಮವಾರ, ಪಹಾಡಿ ಶರೀಫ್ ಪೊಲೀಸ್ ಠಾಣೆ ವ್ಯಾಪ್ತಿಯ ಜಲಪಲ್ಲಿ ಫಾರೆಸ್ಟ್ ಪಾರ್ಕ್ ಬಳಿಯ ಜಲಪಲ್ಲಿ ರಸ್ತೆಯಲ್ಲಿ ಒಂದು ಚೀಲದಲ್ಲಿ 500 ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ

ಕರ್ನಾಟಕ

ಬಿಡದಿ ಟೌನ್‌ಶಿಪ್ ಸರ್ವೆಗೆ ವಿರೋಧ; ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳ ಜಖಂ!

ರಾಮನಗರ: ಬಿಡದಿ ಟೌನ್​ಶಿಪ್​ (Bidadi Township) ಯೋಜನೆಗೆ ಈಗಾಗಲೇ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆಗಳು ಮಾಡಲಾಗುತ್ತಿದೆ. ರೈತರ ಈ ತೀವ್ರ ವಿರೋಧದ ನಡುವೆಯೂ ಇಂದು ಜಂಟಿ ಅಳತೆ ಕಾರ್ಯಕ್ಕೆ (ಜೆಎಂಸಿ) ಮುಂದಾದ ಅಧಿಕಾರಿಗಳ

ದೇಶ - ವಿದೇಶ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಿಬ್ಬಂದಿ ಸಾ*ವು, ಆರು ಮಂದಿಗೆ ಗಾಯ!

ಹೊಸ ದಿಲ್ಲಿ: ಹಾರ್ಮುಝ್ ಜಲಸಂಧಿಯಲ್ಲಿ ಯುಎಇ ಧ್ವಜ ಹೊಂದಿದ್ದ ಎರಡು ಟ್ಯಾಂಕರ್‌ಗಳನ್ನು ಗುರಿಯಾಗಿಸಿ ಇರಾನ್ ಕ್ಷಿಪಣಿಗಳಿಂದ ದಾಳಿ ನಡೆಸಿದ್ದು, ಈ ಘಟನೆಯಲ್ಲಿ ಓರ್ವ ಭಾರತೀಯ ಸಿಬ್ಬಂದಿ ಮೃತಪಟ್ಟು, ಇತರ ಎಂಟು ಜನರು ಗಾಯಗೊಂಡಿದ್ದಾರೆ ಎಂದು

ದೇಶ - ವಿದೇಶ

ಯೆಮನ್‌ನಲ್ಲಿ ಬಿಗಡಾಯಿಸಿದ ಪರಿಸ್ಥಿತಿ: ಸನಾ ವಿಮಾನ ನಿಲ್ದಾಣದ ರನ್‌ವೇ ಮೇಲೆ ದಾಳಿ; ಇರಾನ್ ವಿಮಾನಕ್ಕೆ ತಡೆ!

ಏಡನ್: ಇರಾನ್ ನ ವಿಮಾನವೊಂದು ವಿಮಾನ ನಿಲ್ದಾಣದಲ್ಲಿ ಇಳಿಯದಂತೆ ತಡೆಯುವ ಉದ್ದೇಶದಿಂದ ಸೋಮವಾರ ಸನಾ ವಿಮಾನ ನಿಲ್ದಾಣದ ರನ್ ವೇಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದಾಗಿ ಯೆಮನ್ ಸಶಸ್ತ್ರ ಪಡೆಗಳು ತಿಳಿಸಿವೆ.ಯೆಮನ್‌ನ ವೈಮಾನಿಕ ಪ್ರದೇಶ ಮತ್ತು

ದೇಶ - ವಿದೇಶ

ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಕೇಂದ್ರದ ಖಡಕ್ ಎಚ್ಚರಿಕೆ: ಎಸ್‌ಒಪಿ ಪಾಲನೆ ಕಡ್ಡಾಯ ಎಂದ ಸರ್ಕಾರ!

ಹೊಸ ದಿಲ್ಲಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯಗಳಿಗೆ (ಸಿಎಸ್‌ಎಎಂ ) ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ಪ್ಲಾಟ್ಸಾರ್ಮ್ಗಳು ನಿಗದಿತ ಪ್ರಮಾಣಿತ ಕಾರ್ಯವಿಧಾನ(ಎಸ್‌ಒಪಿ) ಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇನ್ನಾಗ್ರಾಮ್ನಲ್ಲಿ ಮಕ್ಕಳ

ದೇಶ - ವಿದೇಶ

ಪವಿತ್ರ ನಗರದಲ್ಲಿ ಮದ್ಯಪಾನದ ರಂಪಾಟ: ನಿಯಮ ಪ್ರಶ್ನಿಸಿದ ಸಿಬ್ಬಂದಿ ಮೇಲೆ ಹ*ಲ್ಲೆ ನಡೆಸಿದ ಪ್ರವಾಸಿಗರು!

ಋಷಿಕೇಶದಲ್ಲಿ ಪ್ರವಾಸಿಗರ ಗುಂಪೊಂದು ಪಾರ್ಕಿಂಗ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ತೋರಿಸುವ ವಿಡಿಯೋವೊಂದು ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸ್ಥಳೀಯ ವರದಿಗಳ ಪ್ರಕಾರ, ಪ್ರವಾಸಿಗರ ಗುಂಪು ಪಾರ್ಕಿಂಗ್ ಪ್ರದೇಶದಲ್ಲಿ ಬಹಿರಂಗವಾಗಿ ಮದ್ಯಪಾನ

kerala

ಡ್ರಗ್ಸ್ ಕಳ್ಳಸಾಗಣೆ ವಿಫಲ: ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ ಭಾರೀ ಪ್ರಮಾಣದ MDMA ಪತ್ತೆ!

ಮಲಪ್ಪುರಂ : ಮಲಪ್ಪುರಂ ಜಿಲ್ಲೆಯ ಕುಟ್ಟಿಪುರಂನಲ್ಲಿ ಒಬ್ಬ ವ್ಯಕ್ತಿಯಿಂದ ಸುಮಾರು ಅರ್ಧ ಕೆಜಿ ಎಂಡಿಎಂಎ ಮತ್ತು ಅಲ್ಪ ಪ್ರಮಾಣದ ಹೈಬ್ರಿಡ್‌ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.ಬಂಧಿತ ಆರೋಪಿಯನ್ನು ತಿರೂರು ಬಳಿಯ ಕೊಟ್ಟಾಯಿ