Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಮೆದುಳನ್ನು ತಿನ್ನುವ ಅಮೀಬಾ: 19 ಸಾವು, 120ಕ್ಕೂ ಹೆಚ್ಚು ಮಂದಿ ಸೋಂಕು!

ತಿರುವನಂತಪುರಂ: ಕಳೆದ ವರ್ಷಕ್ಕೆ ಹೋಲಿಸಿದರೆ ಕೇರಳದಲ್ಲಿ ಮೆದುಳನ್ನು ತಿನ್ನುವ ಅಮೀಬಾದಿಂದ (brain-eating amoeba) 19 ಸಾವುಗಳು ಸಂಭವಿಸಿವೆ ಮತ್ತು 120ಕ್ಕೂ ಅಧಿಕ ಮಂದಿಗೆ ಸೋಂಕಿಗೆ ತುತ್ತಾಗಿದ್ದಾರೆ. ಕಳೆದ ವರ್ಷ 36 ಸೋಂಕುಗಳು ವರದಿಯಾಗಿತ್ತು. ಅವುಗಳಲ್ಲಿ

ಕರ್ನಾಟಕ

ರಾತ್ರಿ ಮಳೆಗೆ ಬೆಂಗಳೂರು ಫ್ಲೈಓವರ್ ನದಿ ತರಹ ಹರಿದು ಬೃಹತ್ ಸಮಸ್ಯೆ!

ಬೆಂಗಳೂರು:  ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಜನರ ಜೀವನ ಅಸ್ತವ್ಯಸ್ತವಾಗಿದೆ. ನಗರದ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಟ್ರಾಫಿಕ್  (Traffic) ಸಮಸ್ಯೆ ಕೂಡ ಕಂಡುಬಂದಿದೆ. ರಾತ್ರಿಯಿಡೀ ಸುರಿದಿರುವ ಮಳೆಯಿಂದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​

ದೇಶ - ವಿದೇಶ

ಸಿಂಗಪುರದಲ್ಲಿ ಸ್ಕೂಬಾ ಡೈವ್ ವೇಳೆ ಭಾರತೀಯ ಖ್ಯಾತ ಗಾಯಕ ನಿಧನ!

ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಹಲವು ಅತ್ಯುತ್ತಮ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಸಿಂಗಪುರದಲ್ಲಿ ನಡೆದ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ (ಆಳ

ಅಪರಾಧ ಕರ್ನಾಟಕ

ತಾಯಿಯಂತೆ ಸಾಕಿ ಸಲಹಿದ 17 ವರ್ಷದ ಯುವಕ, ತಾಯಿ ಮೇಲೆಯೇ ಅತ್ಯಾಚಾರ ಎಸಗಿ ಕೊಂದ

ಹಾಸನ: ಇದೇ ಸೆಪ್ಟೆಂಬರ್ 15ರಂದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಜಾವಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆತೋಟದಲ್ಲಿ ಮಹಿಳೆಯೊಬ್ಬಳ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಸುಗೂಸಿನಲ್ಲೇ ಅಪ್ಪ ಅಮ್ಮನ ಕಳೆದುಕೊಂಡವನಿಗೆ ತಾಯಿಯಂತೆ ಪ್ರೀತಿ ತೋರಿ

ದೇಶ - ವಿದೇಶ

ಮುರಿಡ್ಕೆ ಮೇಲೆ ಭಾರತ ದಾಳಿ ನಡೆಸಿದುದನ್ನು ಒಪ್ಪಿದ ಲಷ್ಕರ್ ಕಮಾಂಡರ್!

ಇಸ್ಲಾಮಾಬಾದ್: ಮುರಿಡ್ಕೆಯಲ್ಲಿರುವ ಉಗ್ರರ ಶಿಬಿರದ ಮೇಲೆ ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ ದಾಳಿ ಮಾಡಿ ಸಂಪೂರ್ಣ ನಾಶ ಪಡಿಸಿದ್ದು ಸತ್ಯ ಎಂದು ಲಷ್ಕರ್-ಎ-ತೊಯ್ಬಾದ ಕಮಾಂಡರ್​ ಒಪ್ಪಿಕೊಂಡಿದ್ದಾನೆ. ಭಯೋತ್ಪಾದಕ ಕಮಾಂಡರ್ ಸ್ವತಃ ಅವಶೇಷಗಳ ನಡುವೆ ನಿಂತು

ಅಪರಾಧ ದೇಶ - ವಿದೇಶ

ಮಗಳ ಕಣ್ಣಿಗೆ ಮೆಣಸಿನ ಪುಡಿ ಎರಸಿ, ಚೂರಿಯಿಂದ ಹಲ್ಲೆ ಮಾಡಿ ಕೊಲೆ

ಗ್ವಾಲಿಯರ್: ಕುಡಿತದ ಚಟ ಬಿಡುವಂತೆ ಒತ್ತಾಯಿಸಿದ್ದಕ್ಕೆ ಮಗಳ ಕಣ್ಣಿಗೆ ಮೆಣಸಿನ ಪುಡಿ ಎರಚಿ, ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​​ನಲ್ಲಿ ನಡೆದಿದೆ. ಗ್ವಾಲಿಯರ್‌ನ ಜನಕ್‌ಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ

ಕರ್ನಾಟಕ

ಹಸೆಮಣೆ ಏರಲು ಪ್ರಯತ್ನಿಸುತ್ತಿದ್ದ ಇಬ್ಬರು ಪೊಲೀಸ್ ಕಾನ್ಸ್‌ಟೆಬಲ್ ಸೇರಿ ಮೂವರು ಸಾವು

ಗದಗ: ಭೀಕರ ರಸ್ತೆ ಅಪಘಾತದಲ್ಲಿಇಬ್ಬರು ಕಾನ್ಸ್​ಟೇಬಲ್​ಗಳು ಸೇರಿದಂತೆ ಮೂವರು ದುರ್ಮರಣ ಹೊಂದಿರುವಂತಹ ಘಟನೆ ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ. ಕಾರಿನಲ್ಲಿದ್ದ ಪೊಲೀಸ್​ ಕಾನ್ಸ್​ಟೇಬಲ್​ಗಳಾದ ಅರ್ಜುನ್ ನೆಲ್ಲೂರ(29) ಮತ್ತು ವೀರೇಶ್ ಉಪ್ಪಾರ(31) ಸೇರಿ

ದೇಶ - ವಿದೇಶ

ಯುವಕನು ತಿಳಿಯದೆ ಹಿಂದಕ್ಕೆ ಹೆಜ್ಜೆ ಇಟ್ಟು ಎರಡನೇ ಮಹಡಿಯ ಬಾಲ್ಕನಿಯಿಂದ ಬಿದ್ದ ಯುವಕ

ಜೋಧ್​ಪುರ್: ಯುವಕನೊಬ್ಬ ಎರಡನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಬಿದ್ದಿರುವ ಘಟನೆ ರಾಜಸ್ಥಾನದ ಜೋಧ್​​ಪುರದಲ್ಲಿ ನಡೆದಿದೆ. ನೀರು ಕುಡಿಯುತ್ತಾ ಹಿಂದಕ್ಕೆ ಹೆಜ್ಜೆ ಇಟ್ಟ ಪರಿಣಾಮ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.  ಕಾಲುಗಳಿಗೆ ಗಂಭೀರ ಗಾಯವಾಗಿದೆ.  ಬಾಲ್ಕನಿಯ ಗೋಡೆ

ಕರ್ನಾಟಕ

ಬೆಸ್ಕಾಂ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 30ರವರೆಗೆ ವಿದ್ಯುತ್ ವ್ಯತ್ಯಯ

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ 15 ದಿನಗಳ ಕಾಲ ವಿದ್ಯುತ್ ವ್ಯತ್ಯಯ  ಉಂಟಾಗಲಿದೆ ಎಂದು ಬೆಸ್ಕಾಂ ಘೋಷಿಸಿದೆ. ಆ ಮೂಲಕ ಇಂದಿನಿಂದ ಸೆಪ್ಟೆಂಬರ್ 30 ರವರೆಗೆ ಬೆಂಗಳೂರು ಸೇರಿ ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ 6

ಅಪರಾಧ ಕರ್ನಾಟಕ

`ಆರ್ಮಿ’ ಸ್ಟಿಕ್ಕರ್ ಹಾಕಿದ್ದ ಕಾರಿನಲ್ಲಿ ₹80 ಲಕ್ಷ ಮೌಲ್ಯದ 21 ಕೆಜಿ ಗಾಂಜಾ ಜಪ್ತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಂಜಾ ದಂಧೆ ಎಗ್ಗಿಲ್ಲದೆ ಮುಂದುವರಿದಿದೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಾಹನ ತಪಾಸಣೆ ವೇಳೆ ಪೊಲೀಸರು ಕಾರಿನಿಂದ 21 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ನಾಯಂಡಳ್ಳಿಯಿಂದ ಅನುಮಾನಾಸ್ಪದವಾಗಿ ಬರುತ್ತಿದ್ದ