Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ರಸ್ತೆಯಲ್ಲಿ ನಮಾಜ್ ಮಾಡಿದರೆ ಪಾಸ್ ಪೋರ್ಟ್ ವಶ – ಪೊಲೀಸರಿಂದ ಎಚ್ಚರಿಕೆ

ಈ ಬಾರಿ ಈದ್ – ಉಲ್ – ಫಿತ್ರ್ ದಿನದಂದು ರಸ್ತೆಯಲ್ಲಿ ಸಾಮೂಹಿಕವಾಗಿ ಗುಂಪು ಗುಂಪು ಸೇರಿ ನಮಾಜ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶದ ಮೀರತ್ ಪೊಲೀಸ್ ವರಿಷ್ಠಾಧಿಕಾರಿಯವರು

Accident ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ 100 ಅಡಿ ಪ್ರಪಾತಕ್ಕೆ ಕಾರು– ಪವಾಡ ಸದೃಶ್ಯವಾಗಿ ಪಾರಾದ ಪ್ರಯಾಣಿಕರು

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸುಮಾರು 100 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಕಾರು‌ 100 ಆಳದ ಪ್ರಪಾತಕ್ಕೆ ಬಿದ್ದರೂ ಕಾರಿನಲ್ಲಿದ್ದ ಐವರು

ಕರ್ನಾಟಕ ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ರೌಡಿಶೀಟರ್ ಶಿಫಾರಸ್ಸು – ಸ್ಥಳೀಯರಿಂದ ಭಾರೀ ಆಕ್ರೋಶ

ಸುಬ್ರಹ್ಮಣ್ಯ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ಅಲ್ಲಲ್ಲಿ ಬದಲಾವಣೆ ತಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ದೇವಾಲಯ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷಗಾದಿಗೆ ಭಾರೀ ಫೈಟ್ ನಡೆದಿದೆ. ವ್ಯವಸ್ಥಾಪನಾ

ಅಪರಾಧ ಕರ್ನಾಟಕ

ಪತ್ನಿಯನ್ನು ಕೊಂದು ತುಂಡು ಮಾಡಿದ ಪತಿ – ಸೂಟ್‌ಕೇಸ್‌ನಲ್ಲಿತ್ತು ಭಯಾನಕ ಸತ್ಯ

ಬೆಂಗಳೂರು : ಪತಿಯೊಬ್ಬ ಹೆಂಡತಿಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಸೂಟ್ ಕೇಸ್ ಗೆ ತುಂಬಿಸಿರುವ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ನಡೆದಿದೆ.ಮಹಾರಾಷ್ಟ್ರ ಮೂಲದ ರಾಕೇಶ್ ಕೃತ್ಯ ಎಸಗಿರುವ ಆರೋಪಿ. ಗೌರಿ

kerala ಅಪರಾಧ ದೇಶ - ವಿದೇಶ

ಡ್ರಗ್ಸ್ ಗ್ಯಾಂಗ್‌ನ 9 ಮಂದಿಗೆ ಹೆಚ್‌ಐವಿ ಸೋಂಕು ದೃಢ

ಮಲಪ್ಪುರಂ: ದೇಶದ ಹಲವು ಭಾಗದಲ್ಲಿ ಡ್ರಗ್ಸ್ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಅದರಲ್ಲೂ ಶಾಲಾ ಕಾಲೇಜು ವಿದ್ಯಾರ್ಥಿಗಳಿರುವ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿಗೂಢವಾಗಿ ಈ ಡ್ರಗ್ಸ್ ಜಾಲ ಕಾರ್ಯನಿರ್ವಹಿಸುತ್ತಿದೆ. ಇದರ ನಡುವೆ ಮತ್ತೊಂದು ಸ್ಫೋಟಕ ಮಾಹಿತಿ

ಅಪರಾಧ ದೇಶ - ವಿದೇಶ

ಬಿಹಾರ: 16 ವರ್ಷದ ಬಾಲಕಿಗೆ 10 ಜನರಿಂದ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳ ಬಂಧನ

ಬಿಹಾರ: ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆಯನ್ನು ಅಪಹರಿಸಿ, 10 ಜನರ ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿದ ಭಯಾನಕ ಪ್ರಕರಣ ಬಿಹಾರದಲ್ಲಿ ನಡೆದಿದೆ. ಮಾರ್ಚ್​ 15 ರಂದು ಈ ಕೃತ್ಯ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ

ಅಪರಾಧ

ಚಂಡೀಗಢ: ವೈದ್ಯೆಯ ಹತ್ಯೆ – ಪತಿ ಮತ್ತು ಕುಟುಂಬದ ವಿರುದ್ಧ ಕೊಲೆ ಆರೋಪ

ಚಂಡೀಗಢ: ವೈದ್ಯೆಯೊಬ್ಬಳನ್ನು (Doctor) ಮಾರಕಾಸ್ತ್ರಗಳಿಂದ ಇರಿದು ಹತ್ಯೆಗೈದ ಘಟನೆ ಚಂಡೀಗಢದ (Chandigarh) ಫರಿದಾಬಾದ್‌ನ ಬಲ್ಲಭ್‌ಗಢದಲ್ಲಿ ನಡೆದಿದೆ. ವೈದ್ಯೆಯ ಪೋಷಕರು, ಪತಿ, ಆತನ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಪ್ರಿಯಾಂಕಾ (34) ಹತ್ಯೆಗೀಡಾದ ವೈದ್ಯೆಯಾಗಿದ್ದು,

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ವಿಟ್ಲ: ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಬಿಜೆಪಿ ಮುಖಂಡನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮಾಣಿಲ ಗ್ರಾಮದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಬಿ ಜೆ ಪಿ ಮುಖಂಡ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ

ಕರ್ನಾಟಕ ರಾಜಕೀಯ

ಯತ್ನಾಳ್ ಉಚ್ಚಾಟನೆ:ಬಿಜೆಪಿ ಯಲ್ಲಿ ಬುಗಿಲೆದ್ದ ಆಕ್ರೋಶ -ಹಿಂದೂ ವಿರೋಧಿ ಬಿಜೆಪಿ ಎಂದ ಕಾರ್ಯಕರ್ತರು

ಬಿಜೆಪಿ ಹೈಕಮಾಂಡ್‌ ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ನಂತರ, ರಾಜ್ಯದಲ್ಲಿ ಭಾರಿ ಅಸಮಾಧಾನ ಸ್ಫೋಟಗೊಂಡಿದೆ. ಯತ್ನಾಳ್ ಅವರ ಬೆಂಬಲಿಗರು ಮತ್ತು ಕೆಲವು ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದ್ದು, ಈ ನಿರ್ಧಾರ

ಆಹಾರ/ಅಡುಗೆ ಕರ್ನಾಟಕ

ಗ್ಯಾಸ್ ಸ್ಟವ್ ಜ್ವಾಲೆಯ ಬಣ್ಣ ಬದಲಾವಣೆಯ ಮಹತ್ವ: ಸುರಕ್ಷತೆಗೆ ಇದನ್ನು ಗಮನಿಸುವುದು ಅವಶ್ಯಕ

ನೀವು ಗ್ಯಾಸ್ ಸ್ಟವ್ ಬಳಸುವಾಗ ಜ್ವಾಲೆಯ ಬಣ್ಣವನ್ನು ಗಮನಿಸಿದ್ದೀರಾ? ಸಾಮಾನ್ಯವಾಗಿ ನೀಲಿ ಬಣ್ಣದ ಜ್ವಾಲೆ ಸುರಕ್ಷಿತ ಮತ್ತು ದಕ್ಷ ಉರಿತೆಯನ್ನು ಸೂಚಿಸುತ್ತದೆ. ಆದರೆ ಹಳದಿ, ಕಿತ್ತಳೆ ಅಥವಾ ಕೆಂಪು ಬಣ್ಣದ ಜ್ವಾಲೆ ಅಪಾಯದ ಸಂಕೇತವಾಗಬಹುದು,