Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಹಲ್ಲಿನ ಶಸ್ತ್ರಚಿಕಿತ್ಸೆ ತಪ್ಪಾಯಿತು ಎಂದು ಆತ್ಮಹತ್ಯೆ ಮಾಡಿಕೊಂಡ ಯುವತಿ

ಚೀನಾ: ಚೀನಾದ ಅನ್ಹುಯಿ ಪ್ರಾಂತ್ಯದ ಮುನ್ಸಿಪಲ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬೇಸರಗೊಂಡ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಆಸ್ಪತ್ರೆ ಆಡಳಿತ ಮತ್ತು ವೈದ್ಯಕೀಯ ಜಾಗೃತಿಯ ಕುರಿತಾದ ಸಾಕಷ್ಟು ಪ್ರಶ್ನೆಗಳನ್ನು

ಅಪರಾಧ ಕರ್ನಾಟಕ

ರನ್ಯಾ ಗೋಲ್ಡ್ ಸ್ಮಗ್ಲಿಂಗ್: ಬಳ್ಳಾರಿ ಉದ್ಯಮಿ ಸಾಹಿಲ್ ಜೈನ್ ಲಾಕ್

ಬಳ್ಳಾರಿ: ರನ್ಯಾ ರಾವ್ (Ranya Rao) ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ (Gold Smuggling Case) ಬಗೆದಷ್ಟು ಬಯಲಾಗುತ್ತಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯ ಬಂಧನವಾಗಿದೆ. ಬಳ್ಳಾರಿ (Ballari) ಮೂಲದ ಸಾಹಿಲ್ ಜೈನ್ (Sahil

ತಂತ್ರಜ್ಞಾನ ದೇಶ - ವಿದೇಶ

ಭಾರತದ ಮೊಟ್ಟಮೊದಲ ಹೈಡ್ರೋಜನ್ ರೈಲು: ನಿರೀಕ್ಷೆಗೆ ಬಿತ್ತು ಬ್ರೇಕ್

ಭಾರತ : ಭಾರತದ ಮೊಟ್ಟ ಮೊದಲ ಹೈಡ್ರೋಜನ್ ಇಂಧನ ಸೆಲ್​ ರೈಲು ಯಾವಾಗ ಪ್ರಾರಂಭವಾಗುತ್ತದೆ ಎಂದು ಕೋಟ್ಯಂತರ ಜನರು ಬಹಳ ಸಮಯದಿಂದ ಕಾಯುತ್ತಿದ್ದಾರೆ. ಮೊದಲ ಹೈಡ್ರೋಜನ್ ಇಂಧನ ಸೆಲ್​ ರೈಲು ಕಳೆದ ವರ್ಷ ಅಂದ್ರೆ

ಕರ್ನಾಟಕ ರಾಜಕೀಯ

ಯತ್ನಾಳ್ ಉಚ್ಛಾಟನೆ ರದ್ದು ಮಾಡಿಸುತ್ತೇವೆ”- ಜಾರಕಿಹೊಳಿ ವಿಶ್ವಾಸ

ಮಾಜಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ ಬಳಿಕ, ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಈ ನಿರ್ಧಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು, ಯತ್ನಾಳ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ

ಕರ್ನಾಟಕ

ಹಾಲಿನ ದರ ಏರಿಕೆ: ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ಮುಟ್ಟಿಸಿದ ನಂದಿನಿ

ಬೆಂಗಳೂರು: ಬಸ್, ಮೆಟ್ರೋ ದರ ಏರಿಕೆಯ ಬಳಿಕ ಇದೀಗ ರಾಜ್ಯದ ಜನತೆಗೆ ಮತ್ತೊಂದು ಶಾಕ್ ತಲುಪಿದೆ. ಸರ್ಕಾರ ನಂದಿನ ಹಾಲಿನ ದರವನ್ನು ಲೀಟರ್‌ಗೆ ₹4 ಹೆಚ್ಚಳ ಮಾಡಲು ಅನುಮೋದನೆ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶ - ವಿದೇಶ ಮನರಂಜನೆ

” ನನ್ನ ಮೇಲೆ ಕಲ್ಲು ಎಸೆದಿಲ್ಲ”- ಸೋನು ನಿಗಮ್ ಸ್ಪಷ್ಟನೆ

ಮುಂಬೈ: ಗಾಯಕ ಸೋನು ನಿಗಮ್ ಇತ್ತೀಚೆಗೆ ಕಾನ್ಸರ್ಟ್ವೊಂದರಲ್ಲಿ ಹಾಡುವಾಗ ಕಲ್ಲೆಸೆದಿದ್ದಾರೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ‘ನನ್ನ ಮೇಲೆ ಕಲ್ಲೆಸೆದಿಲ್ಲ’ ಎಂದು ಗಾಯಕ ಸ್ಪಷ್ಟನೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಮೇಲೆ ಕಲ್ಲೆಸೆದಿದಕ್ಕೆ ಶೋವನ್ನು ಅರ್ಧಕ್ಕೆ

ತಂತ್ರಜ್ಞಾನ ದೇಶ - ವಿದೇಶ

ಸರ್ಕಾರಿ ಆಸ್ಪತ್ರೆಗೆ ಭಾರತದ ಮೊದಲ ಸ್ವದೇಶಿ MRI ಮಷಿನ್: ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆಗೆ ದಾರಿ

ಭಾರತ : ಭಾರತವು ತನ್ನ ಮೊದಲ ಸ್ವದೇಶಿ MRI (ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್) ಯಂತ್ರವನ್ನು ಅಭಿವೃದ್ಧಿಪಡಿಸಿದೆ. ಇದನ್ನು ದೆಹಲಿಯ ಏಮ್ಸ್​ (ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್)ನಲ್ಲಿ ಸ್ಥಾಪಿಸಲಾಗುವುದು ಮತ್ತು ಅಕ್ಟೋಬರ್ 2025

ಕರ್ನಾಟಕ ರಾಜಕೀಯ

ಅಮಿತ್ ಶಾ ಭೇಟಿಗೆ ಸಿದ್ಧ: ಕಟ್ಟಾ ಸುಬ್ರಮಣ್ಯನಾಯ್ಡು ಶೋಕಾಸ್ ನೋಟಿಸ್ ಬಗ್ಗೆ ಸ್ಪಷ್ಟನೆ

ಬೆಂಗಳೂರು : ಶೋಕಾಸ್ ನೋಟಿಸ್‌ಗೆ ನಿಗದಿತ ಸಮಯದಲ್ಲಿ ಉತ್ತರ ನೀಡುತ್ತೇನೆ ಎಂದು ತಿಳಿಸಿರುವ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆ

ತಂತ್ರಜ್ಞಾನ ದೇಶ - ವಿದೇಶ

ದೇಶಾದ್ಯಂತ ದಿಢೀರ್ ಕೈ ಕೊಟ್ಟ UPI: ಕೋಟ್ಯಾಂತರ ಬಳಕೆದಾರರ ಪರದಾಟ

ದೇಶಾದ್ಯಂತ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಯು ಬುಧವಾರ(ಮಾ.26) ಸುಮಾರು ಎರಡೂವರೆ ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಈ ಸಮಯದಲ್ಲಿ, ಜನರು ಗೂಗಲ್‌ ಪೇ, ಫೋನ್‌ಪೇ ಮತ್ತು ಪೇಟಿಎಂ ನಂತಹ ಅಪ್ಲಿಕೇಶನ್‌ಗಳ ಮೂಲಕ ಹಣವನ್ನು ವರ್ಗಾಯಿಸುವಲ್ಲಿ

ದೇಶ - ವಿದೇಶ

ಅಮೆರಿಕಕ್ಕೆ ವಿದೇಶಿ ಕಾರುಗಳ ಆಮದಿಗೆ ಶೇ.25 ಸುಂಕ: ಟ್ರಂಪ್ ಘೋಷಣೆ

ವಾಷಿಂಗ್ಟನ್: ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಎಲ್ಲಾ ವಿದೇಶಿ ಕಾರು ಹಾಗೂ ಇತರೇ ವಾಹನಗಳ ಮೇಲೆ ಶೇ.25 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಣೆ ಮಾಡಿದ್ದಾರೆ. ಅಲ್ಲದೇ ಈ ಸುಂಕ ನಿರ್ಧಾರ