Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಗಾಜಾ ನಗರದ ಬಹುಭಾಗವನ್ನು ಸುತ್ತುವರಿದ ಇಸ್ರೇಲ್‌ ಸೇನೆ: ನರಮೇಧದ ಯುದ್ಧ ಎಂದ ಕತಾರ್

ಜೆರುಸೆಲೇಂ/ಅಡನ್‌: ಗಾಜಾ ನಗರದ ಕರಾವಳಿ ಭಾಗದ ದೊಡ್ಡ ಪ್ರದೇಶವೊಂದನ್ನು ಹೊರತುಪಡಿಸಿ ಉಳಿದ ಬಹುಭಾಗವನ್ನು ಇಸ್ರೇಲ್‌ ಸೇನೆಯು ಸುತ್ತುವರಿದಿದೆ. ಒಂದೆಡೆ, ಸಾವಿರಾರು ಪ್ಯಾಲೆಸ್ಟೇನಿಯನ್ನರು ನಗರವನ್ನು ತೊರೆಯುತ್ತಿದ್ದರೆ ಇನ್ನೊಂದೆಡೆ, ಇಸ್ರೇಲ್‌ ಭೂಸೇನೆಯು ಎರಡನೇ ದಿನವೂ ತನ್ನ ದಾಳಿಯನ್ನು

ದೇಶ - ವಿದೇಶ

ವಿದ್ಯಾರ್ಥಿನಿಯರ ಪ್ರತಿಭಟನೆ ಹತ್ತಿಕ್ಕಲು ಪೊಲೀಸರಿಂದ ದೈಹಿಕ ಹಲ್ಲೆ

ಕೋಲ್ಕತ್ತಾ : ಕೋಲ್ಕತ್ತಾದ ಉತ್ತರ ಹೊರವಲಯದಲ್ಲಿರುವ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ

ದೇಶ - ವಿದೇಶ

‘ಹೋಗಿ ದೇವರನ್ನೇ ಏನಾದರೂ ಮಾಡಲು ಹೇಳಿ’: ವಿಷ್ಣು ಮೂರ್ತಿ ದುರಸ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಮಧ್ಯಪ್ರದೇಶದಲ್ಲಿ (Madhya Pradesh) ಹಾನಿಗೊಳಗಾದ ವಿಷ್ಣು ಮೂರ್ತಿಯ (Lord Vishnu) ಪುನಃಸ್ಥಾಪನೆಗಾಗಿ ಸುಪ್ರೀಂ ಕೋರ್ಟ್ (Supreme Court) ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸುವಾಗ ಹೇಳಿಕೆಯೊಂದನ್ನು ನೀಡಿದ್ದು,

ಮಂಗಳೂರು

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರು: ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ

ದೇಶ - ವಿದೇಶ

ಅಮೆರಿಕ ಮತ್ತು ಯುರೋಪ್‌ನಿಂದ ಇಸ್ಲಾಂ ನಿರ್ಮೂಲನೆ ಮಾಡುವುದು ನಮ್ಮ ಉದ್ದೇಶ: ವ್ಯಾಲೆಂಟಿನಾ ಗೊಮೆಜ್

ವಾಷಿಂಗ್ಟನ್ (ಅಮೆರಿಕ) – ಕಳೆದ ತಿಂಗಳು ಕುರಾನ್ ಸುಟ್ಟು, ಅದರ ವಿಡಿಯೊ ಮಾಡಿದ ಅಮೆರಿಕಾದ ರಿಪಬ್ಲಿಕನ್ ಪಕ್ಷದ ನಾಯಕಿ ವ್ಯಾಲೆಂಟಿನಾ ಗೊಮೆಜ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಬಲಿಗೆಯಾಗಿರುವ ಗೊಮೆಜ್, ಬ್ರಿಟನ್‌ನಲ್ಲಿ

ಕರ್ನಾಟಕ

10% ವೇತನ ಹೆಚ್ಚಳ ಕೇಳಿದ ಸಾಫ್ಟ್‌ವೇರ್ ಇಂಜಿನಿಯರ್; ಉದ್ಯೋಗದಿಂದ ವಜಾ ಮಾಡಿದ ಕಂಪನಿಯ ಬಾಸ್‌ನನ್ನೇ ಕೆಲಸದಿಂದ ವಜಾಗೊಳಿಸಿದ ಮ್ಯಾನೇಜ್‌ಮೆಂಟ್!

ಬೆಂಗಳೂರು : ವೇಗವಾಗಿ ಚಲಿಸುವ ಇಂದಿನ ತಂತ್ರಜ್ಞಾನ ಜಗತ್ತಿನಲ್ಲಿ, ಸ್ಯಾಲರಿ ಬಗ್ಗೆ ಚರ್ಚೆ ಅಂದರೆ ಅದೊಂದು ಜಟಿಲ ವಿಷಯ ಎಂದೇ ತಿಳಿದುಕೊಳ್ಳುತ್ತಾರೆ. ಆದರೆ, ಒಬ್ಬ ಹಿರಿಯ ಸಾಫ್ಟ್‌ವೇರ್‌ ಇಂಜಿಯರ್‌ ಪಾಲಿಗೆ, ಶೇ. 10ರಷ್ಟು ಸಂಬಳ

ಅಪರಾಧ ದೇಶ - ವಿದೇಶ

ಸ್ನೇಹಿತನ ಹೆಂಡತಿಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದ ಯುವಕನ ಬರ್ಬರ ಹತ್ಯೆ

ಸ್ನೇಹಿತನ ಹೆಂಡತಿಯೊಂದಿಗೆ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜು ಕ್ಲರ್ಕ್ ಮಹಾಂತೇಶ್ ಬುಕನಟ್ಟಿ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಮನೆಗೆ ಹಿಂದಿರುಗುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿದ್ದಾನೆ.

ಕರ್ನಾಟಕ

ನನಗೆ ಸನ್ಮಾನ ಬೇಡ, ಸವಲತ್ತು ಕೊಡಿ: ಹಾಸ್ಟೆಲ್ ಸೀಟು ಸಿಗದೆ ಸಚಿವರ ವಿರುದ್ಧ ಗುಡುಗಿದ ವಿದ್ಯಾರ್ಥಿನಿ

ಬಾಗಲಕೋಟೆ: ನೇಪಾಳದಲ್ಲಿ ಇತ್ತೀಚೆಗೆ ಜೆನರೇಷನ್ ಜೀ (Generation Z kids) ಯುಗದ ಯುವಜನರು ರಾಷ್ಟ್ರೀಯ ಸರ್ಕಾರವನ್ನೇ ಕಿತ್ತುಹಾಕಿ, ದೇಶದ ಆಡಳಿತ ಕೇಂದ್ರವನ್ನೇ ಧ್ವಂಸ ಮಾಡಿದ್ದರು. ಅದೇ ರೀತಿ ರಾಜ್ಯದಲ್ಲಿಯೂ ಜೆನ್ ಜೀ (Gen Z)

ಕರ್ನಾಟಕ

ಯುವತಿ ವಿಚಾರಕ್ಕೆ ನಡುರಸ್ತೆಯಲ್ಲಿ ಹೊಡೆದಾಟ; ಎಎಸ್​ಐ ಪುತ್ರನಿಂದ ಸಾರ್ವಜನಿಕವಾಗಿ ರಂಪಾಟ

ಬೆಂಗಳೂರು: ಯುವತಿಯ ವಿಚಾರವಾಗಿ ಎಎಸ್ ಐ ಪುತ್ರ ಹಾಗೂ ಇನ್ನೋರ್ವ ಯುವಕ ನಡುರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಬಳಿ ನಡೆದಿದೆ. ಎಎಸ್ ಐ ಪುತ್ರ ಅರ್ಮಾನ್ ಹಾಗೂ ಅಜರುದ್ದೀನ್ ಎಂಬ ಇಬ್ಬರು ಹಾಡಹಗಲೇ

ಕರ್ನಾಟಕ

ಕಂಠ ಪೂರ್ತಿ ಕುಡಿದು ಬಸ್ ಚಾಲಕನ ಹುಚ್ಚಾಟ,

ಮಂಡ್ಯ: ಕೆಎಸ್​​​ಆರ್​​ಟಿಸಿ ಬಸ್​​ ನಿಲ್ದಾಣದಲ್ಲಿ ಓರ್ವ ಬಸ್ ಚಾಲಕ ಕಂಠಪೂರ್ತಿ ಕುಡಿದು ಬಂದು ಹುಚ್ಚಾಟ ಮೆರೆದಿರುವಂತಹ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಬಟ್ಟೆ ಕಳಚಿ ಅಸಭ್ಯ ವರ್ತನೆ ಮಾಡಿದ್ದಾರೆ. ಚಾಲಕನ ವರ್ತನೆ ನೋಡಿ ಮಹಿಳಾ ಪ್ರಯಾಣಿಕರು