Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ಮಂಗಳೂರು

ಏಪ್ರಿಲ್ 3ರವರೆಗೆ ಮಳೆಯ ಮುನ್ಸೂಚನೆ– ಬೇಸಿಗೆ ಬಿಸಿಲಿಗೆ ತಾತ್ಕಾಲಿಕ ಶಮನ

ಮಂಗಳೂರು: ಕರ್ನಾಟಕದಲ್ಲಿ ಈಗ ಒಂದು ಕಡೆ ಮಳೆ ಮತ್ತೊಂದು ಕಡೆ ಬಿಸಿಲಿನ ಆರ್ಭಟ ಜೋರಾಗಿದೆ. ಈ ನಡುವೆ ಎಪ್ರಿಲ್ 3 ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ

ದೇಶ - ವಿದೇಶ

ಜಮ್ಮುವಿನಲ್ಲಿ ಯೋಧ ದಂಪತಿಯ ಭೇದಜಾಲ ಸಾವು – ಸಾವಿನ ಕಾರಣ ಇನ್ನೂ ರಹಸ್ಯ!

ಜಮ್ಮು ಕಾಶ್ಮೀರದಲ್ಲಿ ಸೈನಿಕನಾಗಿ ಸೇವೆ ಸಲ್ಲಿಸುತ್ತಿದ್ದ ಯೋಧ ಹಾಗೂ ಅವರ ಪತ್ನಿ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ. ಈ ದಂಪತಿಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ, ತನಿಖೆ ನಡೆಯುತ್ತಿದೆ.ಮಲಪ್ಪುರಂ: ಜಮ್ಮು ಕಾಶ್ಮೀರದಲ್ಲಿ ಸೈನಿಕನಾಗಿ ಸೇವೆ

ದೇಶ - ವಿದೇಶ ಮನರಂಜನೆ

ನಟ ಪ್ರಭಾಸ್ ಗೆ ಕಂಕಣ ಭಾಗ್ಯ – ಪ್ರಭಾಸ್ ವರಿಸಲಿರುವ ವಧು ಯಾರು ಗೊತ್ತಾ?

ಹೈದರ್‌ಬಾದ್‌ : ನಟ ಪ್ರಭಾಸ್ ಅವರ ಮದುವೆ ಬಗ್ಗೆ ಯಾವಾಗಲೂ ಪ್ರಶ್ನೆ ಎದುರಾಗುತ್ತದೆ. ಈ ಪ್ಯಾನ್ ಇಂಡಿಯಾ ಹೀರೋ ಯಾವಾಗ ಮದುವೆ ಆಗುತ್ತಾರೆ ಎಂಬುದನ್ನು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈಗ ಪ್ರಭಾಸ್ ಅವರಿಗೆ 45

ಅಪರಾಧ ಕರ್ನಾಟಕ

ಹನಿಟ್ರ್ಯಾಪ್ ಅಲ್ಲ, ನನಗೆ ಕೊಲೆ ಯತ್ನ ಎಂದು ಉಲ್ಟಾ ಹೊಡೆದ ರಾಜೇಂದ್ರ ಪುತ್ರ

ಬೆಂಗಳೂರು : ತಮ್ಮ ತಂದೆ ಹಾಗೂ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರ ಬಳಿಕ ಹನಿಟ್ರ್ಯಾಪ್‌ ಪ್ರಕರಣ ಸಂಬಂಧ ಅವರ ಪುತ್ರ ಹಾಗೂ ವಿಧಾನಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಕೂಡ ಉಲ್ಟಾ ಹೊಡೆದಿದ್ದಾರೆ. ತಮ್ಮ ಮೇಲೆ

ಅಪರಾಧ ಕರ್ನಾಟಕ

ಎಸ್‌ ಬಿ ಐ ಬ್ಯಾಂಕ್ ದರೋಡೆ: ಐವರು ಆರೋಪಿಗಳ ಬಂಧನ

ದಾವಣಗೆರೆ: ನ್ಯಾಮತಿ ಪಟ್ಟಣದ ಎಸ್ ಬಿ ಐ ಬ್ಯಾಂಕ್ ನಲ್ಲಿ 22 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಕಳವು ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ವಿಜಯಕುಮಾರ್, ಅಜಯ್ ಕುಮಾರ್,

ಅಪರಾಧ ಉಡುಪಿ ಕರ್ನಾಟಕ

ಮಲ್ಪೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಉಡುಪಿ : ಮೀನು ಕದ್ದ ಆರೋಪದ ಮೇಲೆಗೆ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ ಹೈಕೋರ್ಟ್

ಅಪರಾಧ ಕರ್ನಾಟಕ

ಮೆಸ್ಕಾಂ ಉದ್ಯೋಗಕ್ಕೆ ನಕಲಿ ಅಂಕಪಟ್ಟಿ – ಇಬ್ಬರಿಗೆ 2 ವರ್ಷ ಜೈಲು ಶಿಕ್ಷೆ

ಶಿವಮೊಗ್ಗ: ಸರ್ಕಾರಿ ಉದ್ಯೋಗಕ್ಕಾಗಿ ನಕಲಿ ಅಂಕಪಟ್ಟಿ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು ದಾವಣಗೆರೆ ಜಿಲ್ಲೆಯ ಇಬ್ಬರು ಎರಡು ವರ್ಷ ಕಾರಾಗೃಹ ಶಿಕ್ಷೆಗೆ ಗುರಿಯಾಗಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗದ 4ನೇ ಹೆಚ್ಚುವರಿ ಸಿ.ಜೆ ಮತ್ತು

ದೇಶ - ವಿದೇಶ

ರಸ್ತೆಯಲ್ಲಿ ನಮಾಜ್ ಮಾಡಿದರೆ ಪಾಸ್ ಪೋರ್ಟ್ ವಶ – ಪೊಲೀಸರಿಂದ ಎಚ್ಚರಿಕೆ

ಈ ಬಾರಿ ಈದ್ – ಉಲ್ – ಫಿತ್ರ್ ದಿನದಂದು ರಸ್ತೆಯಲ್ಲಿ ಸಾಮೂಹಿಕವಾಗಿ ಗುಂಪು ಗುಂಪು ಸೇರಿ ನಮಾಜ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ಪ್ರದೇಶದ ಮೀರತ್ ಪೊಲೀಸ್ ವರಿಷ್ಠಾಧಿಕಾರಿಯವರು

Accident ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ 100 ಅಡಿ ಪ್ರಪಾತಕ್ಕೆ ಕಾರು– ಪವಾಡ ಸದೃಶ್ಯವಾಗಿ ಪಾರಾದ ಪ್ರಯಾಣಿಕರು

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸುಮಾರು 100 ಅಡಿ ಆಳದ ಕಂದಕಕ್ಕೆ ಬಿದ್ದಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಕಾರು‌ 100 ಆಳದ ಪ್ರಪಾತಕ್ಕೆ ಬಿದ್ದರೂ ಕಾರಿನಲ್ಲಿದ್ದ ಐವರು

ಕರ್ನಾಟಕ ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ರೌಡಿಶೀಟರ್ ಶಿಫಾರಸ್ಸು – ಸ್ಥಳೀಯರಿಂದ ಭಾರೀ ಆಕ್ರೋಶ

ಸುಬ್ರಹ್ಮಣ್ಯ : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ಅಲ್ಲಲ್ಲಿ ಬದಲಾವಣೆ ತಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶ್ರೇಷ್ಠ ದೇವಾಲಯ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷಗಾದಿಗೆ ಭಾರೀ ಫೈಟ್ ನಡೆದಿದೆ. ವ್ಯವಸ್ಥಾಪನಾ