Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸರ್ಕಾರಿ ಹಾಸ್ಟೆಲ್‌ನಲ್ಲಿ ಸಂಗ್ರಹಿಸಲಾಗಿದ್ದ 15 ಕ್ವಿಂಟಲ್ ಗೋಧಿಯನ್ನು ಜೆಸಿಬಿ ಬಳಸಿ ಗುಂಡಿ ತೆರೆದು ಮುಚ್ಚಿರುವ ಘಟನೆ

ರಾಮನಗರ: ಸರ್ಕಾರಿ ಹಾಸ್ಟೆಲ್​​ನಲ್ಲಿರುವ  ಬಡ ವಿದ್ಯಾರ್ಥಿಗಳ ಹೊಟ್ಟೆ ತುಂಬಿಸಬೇಕಾದ ಆಹಾರ ಹಾಸ್ಟೆಲ್​​ ವಾರ್ಡನ್​ ದಿವ್ಯ ನಿರ್ಲಕ್ಷ್ಯಕ್ಕೆ ಮಣ್ಣು ಪಾಲಾಗಿದೆ. ರಾಮನಗರ ಹೊರವಲಯದ ಹೆಲ್ತ್ ಸಿಟಿಯಲ್ಲಿರುವ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮಾದರಿ ಮೆಟ್ರಿಕ್ ನಂತರದ ಪುರುಷರ ಹಾಸ್ಟೆಲ್​​ನಲ್ಲಿ

ಕರ್ನಾಟಕ

ಭಟ್ಕಳದ ಅರಣ್ಯದಲ್ಲಿ ದನಗಳ ರಾಶಿ ಅಸ್ಥಿಪಂಜರ ಪ್ರಕರಣಕ್ಕೆ ತಿರುವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ  ಭಟ್ಕಳದ ಅರಣ್ಯದಲ್ಲಿ ದನಗಳ ರಾಶಿ ಅಸ್ಥಿಪಂಜರ ಸಿಕ್ಕಿದ್ದ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಹಲವು ಊರುಗಳಲ್ಲಿ ಕದ್ದ ಗೋವುಗಳನ್ನು ಭಟ್ಕಳಕ್ಕೆ ತಂದು ಮಾಂಸಕ್ಕಾಗಿ ಕಡಿದ ನಂತರ ಉಳಿದ ಮೂಳೆಗಳನ್ನು

ಮನರಂಜನೆ

ನಟ ಕಿಚ್ಚ ಸುದೀಪ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲು ಯತ್ನಿಸಿದರೆ ಎಚ್ಚರ!

ಕಿಚ್ಚ ಸುದೀಪ್ ಅವರಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಅದೇ ರೀತಿ ಅವರನ್ನು ದ್ವೇಷಿಸೋ ಒಂದು ವರ್ಗ ಕೂಡ ಇದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆ ಟ್ರೋಲ್​ಗಳನ್ನು ಮಾಡುವ ಕೆಲಸ ಮಾಡಲಾಗುತ್ತಿದೆ. ಹೀಗಿರುವಾಗಲೇ ಸುದೀಪ್ ಅಭಿಮಾನಿಗಳು

ದೇಶ - ವಿದೇಶ

ಚಹಾ ಮಾರುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸ್ ವಾಹನ ಹರಿದು ಸ್ಥಳದಲ್ಲೇ ವ್ಯಕ್ತಿ ಸಾವು

ನವದೆಹಲಿ: ದೆಹಲಿಯ ರಾಮಕೃಷ್ಣ ಆಶ್ರಮ ಮಾರ್ಗ ಮೆಟ್ರೋ ನಿಲ್ದಾಣದ ಬಳಿ ಗುರುವಾರ ದುರಂತವೊಂದು ಸಂಭವಿಸಿದೆ. ದೆಹಲಿ ಪೊಲೀಸ್ ವಾಹನವು ವ್ಯಕ್ತಿಯೊಬ್ಬರ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತವು ಆ ಪ್ರದೇಶದಲ್ಲಿ

ದೇಶ - ವಿದೇಶ

ಬೆಂಗಳೂರು ಪೊಲೀಸರ ಹೆಸರಲ್ಲಿ ‘ಡಿಜಿಟಲ್ ಅರೆಸ್ಟ್’; ಒತ್ತಡಕ್ಕೆ ಒಳಗಾಗಿ ವೈದ್ಯೆ ಸಾವು

ಹೈದರಾಬಾದ್‌: ಬೆಂಗಳೂರು ಪೊಲೀಸರು ಹೆಸರಿನಲ್ಲಿ ಡಿಜಿಟಲ್‌ ವಂಚಕರು ಸ್ಥಳೀಯ ನಿವೃತ್ತ ಸರ್ಕಾರಿ ವೈದ್ಯೆಯನ್ನು ಮೂರು ದಿನಗಳ ಕಾಲ ಡಿಜಿಟಲ್‌ ಅರೆಸ್ಟ್‌ಗೆ ಒಳಪಡಿಸಿದ ಕಾರಣ ಅವರು ಒತ್ತಡ ತಾಳಲಾಗದೇ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆ

ಕರ್ನಾಟಕ

ಬಿಹಾರ ಮಾದರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯದಲ್ಲಿ ಎಸ್ಐಆರ್‌ಗೆ ಸಿದ್ಧತೆ

ಬೆಂಗಳೂರು: ಬಿಹಾರ ಮಾದರಿಯಲ್ಲೇ ಕರ್ನಾಟಕದಲ್ಲೂ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್‌) ಸಂಬಂಧ ಸಿದ್ಧತೆಗಳು ಆರಂಭಗೊಂಡಿವೆ. ಈ ಮಾಸಾಂತ್ಯದೊಳಗೆ ಎಲ್ಲಾ ತರಬೇತಿ ಪ್ರಕ್ರಿಯೆಗಳು ಮುಗಿಯಲಿದ್ದು, ಕೇಂದ್ರ ಚುನಾವಣಾ ಆಯೋಗದ ಅಧಿಸೂಚನೆ ಹೊರಬಿದ್ದ ಬಳಿಕ ರಾಜ್ಯದಲ್ಲಿ ಎಸ್ಐಆರ್‌

ದೇಶ - ವಿದೇಶ

ರೈತರನ್ನು ಏಕೆ ಬಂಧಿಸಬಾರದು?: ಕೃಷಿ ಕೂಳೆ ಸುಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಿಂದ ಖಡಕ್ ಪ್ರಶ್ನೆ

ಹೊಸದಿಲ್ಲಿ: ಚಳಿಗಾಲದಲ್ಲಿ ಮಾಲಿನ್ಯದ ಮಟ್ಟ ಹೆಚ್ಚಾಗುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ವಾಯು ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿರುವ ಕೃಷಿ ತ್ಯಾಜ್ಯ(ಕೂಳೆ) ಸುಡುವ ರೈತರನ್ನು ಏಕೆ ಬಂಧಿಸಬಾರದು ಎಂದು ಪಂಜಾಬ್ ಸರಕಾರಕ್ಕೆ ಪ್ರಶ್ನಿಸಿದೆ. ಸುಪ್ರೀಂ

ಕರ್ನಾಟಕ

ಬೆಂಗಳೂರಿನಲ್ಲಿ ತ್ರಿವಳಿ ತಲಾಖ್: ಪತ್ನಿಗೆ ಫೋನ್‌ನಲ್ಲಿ ವಿಚ್ಛೇದನ ನೀಡಿದ ಪತಿ

ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಮಹತ್ವದ ತ್ರಿವಳಿ ತಲಾಖ್ ನಿಷೇಧಗೊಳಿಸಿದ್ದರು. ಆದರೆ ಈ ಒಂದು ತ್ರಿವಳಿ ತಲಾಖ್ ನಿಷೇಧವಿದ್ದರೂ ಇದೀಗ ಬೆಂಗಳೂರಿನಲ್ಲಿ ಪತಿಯೊಬ್ಬ ತನ್ನ ಪತ್ನಿಗೆ ತ್ರಿವಳಿ ತಲಾಕ್

ಕರ್ನಾಟಕ

ಕೇವಲ ₹3 ಸಾವಿರಕ್ಕೆ ಪರಿಸರ ಸ್ನೇಹಿ ಫ್ರಿಡ್ಜ್: ಯುವ ವಿಜ್ಞಾನಿಯ ಹೊಸ ಆವಿಷ್ಕಾರ

ಧಾರವಾಡ: ಆಹಾರ ಮತ್ತು ತರಕಾರಿ ಕೆಡದಂತೆ ಇಡಲು ಎಲ್ಲರ ಮನೆಯಲ್ಲೂ ಬಳಕೆಯಾಗುವ ರೆಫ್ರಿಜರೇಟರ್‌ಗಳು ವಿಭಿನ್ನ ಸ್ವರೂಪ ಪಡೆದುಕೊಂಡಾಗಿದೆ. ಆದರೆ ಎಷ್ಟೇ ದೊಡ್ಡ ಕಂಪನಿ ಸಿದ್ಧಪಡಿಸಿದ ಸುಧಾರಿತ ತಂತ್ರಜ್ಞಾನದ ಫ್ರಿಡ್ಜ್ಗಳು ದೊಡ್ಡ ಬೆಲೆ ಮತ್ತು ವಿದ್ಯುತ್‌

ಕರ್ನಾಟಕ

ತಾಯಿಯ ಚಿಕಿತ್ಸೆಗೆ ಬಂದಿದ್ದ ಯುವಕ ಆಸ್ಪತ್ರೆಯಲ್ಲೇ ಆತ್ಮಹತ್ಯೆ

ಶಿವಮೊಗ್ಗ : ತಾಯಿಯನ್ನು ಮೆಗ್ಗಾನ್ ಆಸ್ಪತೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದ ಯುವಕ ಆಸ್ಪತ್ರೆ ಆವರಣದಲ್ಲೇ ಆತ್ಮಹ * ತ್ಯೆ ಮಾಡಿಕೊಂಡ ಘಟನೆ ಮಂಗಳವಾರ ( ಸೆ . 16 ) ಮುಂಜಾನೆ ನಡೆದಿದೆ . ದಾವಣಗೆರೆ