Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಹುಬ್ಬಳ್ಳಿ-ವಿಜಯಪುರ ಹೆದ್ದಾರಿಯಲ್ಲಿ ಕಾರು-ಲಾರಿ ಮುಖಾಮುಖಿ ಡಿಕ್ಕಿ

ಹುಬ್ಬಳ್ಳಿ: ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಭೀಕರವಾಗಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯ ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಶ್ವೇತ(29), ಅಂಜಲಿ(26), ಸಂದೀಪ್(26),

ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆ: ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರಿಂದ ಪೊಲೀಸ್ ವಿಚಾರಣೆ

ಮಂಗಳೂರು:ಸುಹಾಸ್‌ ಶೆಟ್ಟಿ ಹತ್ಯೆ ನಡೆಸಿ ಆರೋಪಿಗಳು ಕಾರಿನಲ್ಲಿ ಪರಾರಿಯಾಗುತ್ತಿದ್ದ ಸಂದರ್ಭ ಘಟನ ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆರಂಭಿಕ ವಿಚಾರಣೆ ವೇಳೆ ಘಟನೆಗೂ ಅವರಿಗೂ ಯಾವುದೇ ಸಂಬಂಧವಿಲ್ಲ ಎನ್ನುವ ಮಾಹಿತಿ

ದೇಶ - ವಿದೇಶ

ತೆಲಂಗಾಣದ ಹಲವೆಡೆ ಲಘು ಭೂಕಂಪ: ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆ

ತೆಲಂಗಾಣ:ತೆಲಂಗಾಣದ ಕೆಲವು ಭಾಗಗಳಲ್ಲಿ ಕೆಸೋಮವಾರ ಸಂಜೆ 6.50 ರ ಲಘು ಭೂಕಂಪನ ಸಂಭವಿಸಿದೆ.ಸಂಜೆ 6.50 ಕ್ಕೆ ಆಸಿಫಾಬಾದ್‌ನಿಂದ ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. ಇದರ ಪರಿಣಾಮಗಳು ಕರೀಂನಗರ,

ದೇಶ - ವಿದೇಶ

ಭಾರತದ ರಸ್ತೆಗಳ ಬೆಳವಣಿಗೆಗೆ ದಿಕ್ಕು: 10 ವರ್ಷದಲ್ಲಿ ಹೆದ್ದಾರಿ ಜಾಲದ ಭಾರೀ ವಿಸ್ತರಣೆ

ನವದೆಹಲಿ:ಒಂದು ದೇಶದ ಆರ್ಥಿಕತೆ ಉತ್ತಮವಾಗಿ ಬೆಳೆಯಬೇಕಾದರೆ ಮೂಲಸೌಕರ್ಯ ಉತ್ತಮವಾಗಿರಬೇಕು. ಇಂಥ ಮೂಲಸೌಕರ್ಯಗಳಲ್ಲಿ ರಸ್ತೆಯೂ ಒಳಗೊಂಡಿರುತ್ತದೆ. ಭಾರತ ಕಳೆದ ಕೆಲ ವರ್ಷಗಳಿಂದ ರಸ್ತೆ ಮತ್ತು ರೈಲು ಇನ್​​ಫ್ರಾಸ್ಟ್ರಕ್ಚರ್ ಅನ್ನು ಬಲಪಡಿಸುತ್ತಾ ಬಂದಿದೆ. ಬೇರೆ ದೇಶಗಳಿಗೆ ಹೋಲಿಸಿದರೆ

ದೇಶ - ವಿದೇಶ

ಕೆಂಪು ಕೋಟೆ ಹಸ್ತಾಂತರಕ್ಕೆ ಸುಲ್ತಾನಾ ಬೇಗಂ ಅರ್ಜಿ ತಿರಸ್ಕಾರ: ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ:ದೆಹಲಿಯ ಅತ್ಯಂತ ಪ್ರಸಿದ್ಧ ಐತಿಹಾಸಿಕ ಸ್ಮಾರಕಗಳಲ್ಲಿ ಒಂದಾದ 17 ನೇ ಶತಮಾನದಲ್ಲಿ ಮೊಘಲ್‌ ರಾಜ ಶಹಜಹಾನ್‌ ನಿರ್ಮಿಸಿದ್ದ ಕೆಂಪು ಕೋಟೆಯನ್ನು ಕೊನೆಯ ಮೊಘಲ್ ಚಕ್ರವರ್ತಿ ಬಹದ್ದೂರ್ ಶಾ ಜಾಫರ್ II ರ ಮರಿಮೊಮ್ಮಗನ ಪತ್ನಿಗೆ

ದೇಶ - ವಿದೇಶ

ಪಹಲ್ಗಾಂ ದಾಳೆಯ ಬಳಿಕ ಮೊದಲ ಬಾರಿಗೆ ರಾಷ್ಟ್ರಮಟ್ಟದ ಮಾಸ್ಟರ್ ಡ್ರಿಲ್ ಯುದ್ಧ

ನವದೆಹಲಿ:ಪಹಲ್ಗಾಂ ಭಯೋತ್ಪಾದಕ ದಾಳಿ ನಂತರ ಪಾಕಿಸ್ತಾನದ ಜತೆ ಹೆಚ್ಚುತ್ತಿರುವ ಯುದ್ಧ ಉದ್ವಿಗ್ನತೆಯ ನಡುವೆಯೇ ಮಹತ್ವದ ಕ್ರಮವೊಂದರಲ್ಲಿ ಕೇಂದ್ರ ಗೃಹ ಸಚಿವಾಲಯವು ಮೇ 7ರ ಬುಧವಾರದಂದು ಪೂರ್ಣ ಪ್ರಮಾಣದ ನಾಗರಿಕ ರಕ್ಷಣಾ ಅಣಕು ಕವಾಯತುಗಳನ್ನು (ಮಾಕ್‌

ದೇಶ - ವಿದೇಶ ರಾಜಕೀಯ

ರಫೇಲ್ ಯುದ್ಧ ವಿಮಾನಕ್ಕೆ ‘ಆಟಿಕೆ’ ಎಂದ ಅಜಯ್ ರಾಯ್

ನವದೆಹಲಿ: ಭಾರತದ ಪ್ರಬಲ ಆಸ್ತವಾಗಿರುವ ರಫೇಲ್ ಯುದ್ಧ ವಿಮಾನವನ್ನು ಆಟಿಕೆ ಎಂದು ಕರೆಯುವ ಮೂಲಕ ಕಾಂಗ್ರೆಸ್ ನಾಯಕ ಅಜಯ್ ರಾಯ್ ಉದ್ಧಟತನ ಪ್ರದರ್ಶಿಸಿದ್ದಾರೆ. ಅಜಯ್ ರಾಯ್ ರಫೇಲ್ ಯುದ್ಧ ವಿಮಾನವನ್ನು ಆಟಿಕೆ ಎಂದು ಲೇವಡಿ

ದೇಶ - ವಿದೇಶ

ವಿನಯ್ ನರ್ವಾಲ್ ಪತ್ನಿಗೆ ಸಾಮಾಜಿಕ ಮಾಧ್ಯಮದಲ್ಲಿ ಗಂಭೀರ ಟೀಕೆ: ರಾಷ್ಟ್ರೀಯ ಮಹಿಳಾ ಆಯೋಗ ತೀವ್ರ ಖಂಡನೆ

ಹೊಸದಿಲ್ಲಿ :ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಪತ್ನಿ ಮುಸ್ಲಿಮರು ಅಥವಾ ಕಾಶ್ಮೀರಿಗಳ ವಿರುದ್ಧ ಜನರು ದ್ವೇಷ ಸಾಧಿಸಬಾರದು ಎಂದು ಹೇಳಿದ್ದರು. ಅವರ ಹೇಳಿಕೆಗಳ ವ್ಯಾಪಕವಾಗಿ ಟ್ರೋಲ್‌ಗೆ

ದೇಶ - ವಿದೇಶ ಮನರಂಜನೆ

ಇಂಡಿಯನ್ ಐಡಲ್ ವಿಜೇತ ಪವನ್‌ದೀಪ್ ರಾಜನ್ ಗೆ ಭೀಕರ ಅಪಘಾತ

ಉತ್ತರ ಪ್ರದೇಶ: ಜನಪ್ರಿಯ ರಿಯಾಲಿಟಿ ಶೋನ ವಿಜೇತರಾಗಿ ಗುರುತಿಸಿಕೊಂಡಿರುವ ಗಾಯಕ ಪವನ್‌ದೀಪ್ ರಾಜನ್ ಇಂಡಿಯನ್ ಐಡಲ್ ಸೀಸನ್ 12 ವಿಜೇತ ಗಾಯಕ ಪವನ್‌ದೀಪ್ ರಾಜನ್ ಅವರು ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದಾರೆ. ಕಾರು ಅಪಘಾತದಲ್ಲಿ

ಅಪರಾಧ ಕರಾವಳಿ ದಕ್ಷಿಣ ಕನ್ನಡ ಮಂಗಳೂರು

ಬಂದ್ ಕರೆ ಹಿನ್ನೆಲೆ: ಶರಣ್ ಪಂಪ್‌ವೆಲ್ ವಿರುದ್ಧ ಕೇಸ್ ದಾಖಲು

ಮಂಗಳೂರು:ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಯ ಹಿನ್ನೆಲೆಯಲ್ಲಿ ಮೇ 2ರಂದು ದ.ಕ.ಜಿಲ್ಲಾ ಬಂದ್‌ಗೆ ಕರೆ ನೀಡಿದ್ದ ಸಂಘಪರಿವಾರದ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ನಗರದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಗರದ ಕುಂಟಿಕಾನದ ಎ.ಜೆ. ಆಸ್ಪತ್ರೆಯ ಹೊರಾಂಗಣದಲ್ಲಿ